ಆಗಸ್ಟ್‌ 27, 28, 29ರಂದು ನಾವಿಕ ಆರನೇ ವಿಶ್ವ ಕನ್ನಡ ಸಮಾವೇಶ

| ಬೆಂಕಿ ಬಸಣ್ಣ ನ್ಯೂಯಾರ್ಕ್ ಮೂರು ದಿನಗಳ ಕಾಲ ಅಂದರೆ ಆಗಸ್ಟ್‌ 27,28 ಮತ್ತು 29ರಂದು ನಡೆಯಲಿರುವ 6ನೇ ನಾವಿಕ ವಿಶ್ವ ಕನ್ನಡ ವರ್ಚುಯಲ್‌ ಸಮಾವೇಶಕ್ಕೆ ಸಮರೋಪಾದಿಯಲ್ಲಿ ಭರ್ಜರಿ ಸಿದ್ಧತೆಗಳು ನಡೆಯುತ್ತಲಿವೆ. ಕನ್ನಡ ನಾಡು-ನುಡಿ, ಸಾಹಿತ್ಯ, ಸಂಸ್ಕೃತಿ, ಸಾಂಸ್ಕೃತಿಕ ಪರಂಪರೆಯ ಹಿರಿಮೆಯನ್ನು ತಮ್ಮ ಮುಂದಿನ ಪೀಳಿಗೆಗೂ ಮುಂದುವರಿಸಿಕೊಂಡು ಹೋಗುವ ಅನೇಕ ಪ್ರಯತ್ನಗಳಲ್ಲಿ ಒಂದು ಭಾಗವಾಗಿ ನಾವಿಕ ಸಂಸ್ಥೆಯು ವಿಶ್ವ ಕನ್ನಡ ಸಮ್ಮೇಳನಗಳನ್ನು ಸಂಯೋಜಿಸುತ್ತ ಬಂದಿದೆ. ಈ 6ನೇ ವಿಶ್ವ ಕನ್ನಡ ಸಮಾವೇಶವನ್ನು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಉದ್ಘಾಟಿಸಲಿದ್ದಾರೆ. ಈ … Continue reading ಆಗಸ್ಟ್‌ 27, 28, 29ರಂದು ನಾವಿಕ ಆರನೇ ವಿಶ್ವ ಕನ್ನಡ ಸಮಾವೇಶ