ಜರ್ಮನಿಯ ಫ್ರಾಂಕ್ಫರ್ಟ್​ನಲ್ಲಿ ನಾವಿಕೋತ್ಸವ-2024 ವಿಶ್ವ ಕನ್ನಡ ಸಮ್ಮೇಳನ

| ಬೆಂಕಿ ಬಸಣ್ಣ ನ್ಯೂಯಾರ್ಕ್ 7ನೇ ನಾವಿಕೋತ್ಸವ ವಿಶ್ವ ಕನ್ನಡ ಸಮ್ಮೇಳನವು ಜುಲೈ 06ರಂದು ಜರ್ಮನಿಯ ಫ್ರಾಂಕ್ಫರ್ಟ್​ನಲ್ಲಿ ರೈನ್ ಮೈನ್ ಕನ್ನಡ ಸಂಘದ ಸಹಯೋಗದೊಂದಿಗೆ ಆಯೋಜಿಸಲಾಗುತ್ತಿದೆ. ಇದರ ಜೊತೆಗೆ ಹನ್ನೊಂದು ದಿನಗಳ ಯೂರೋಪ್ ಟೂರ್ ಪ್ಯಾಕೇಜ್ ಅನ್ನು ಜೂನ್ 26 ರಿಂದ ಜುಲೈ 07ರವರೆಗೆ ಆಯೋಜಿಸಲಾಗಿದೆ. ಈ ನಾವಿಕೋತ್ಸವ ವಿಶ್ವ ಕನ್ನಡ ಸಮ್ಮೇಳನದಲ್ಲಿ ಸಂಗೀತ, ನಾಟಕ, ನೃತ್ಯ, ಗಾಯನ, ಶೈಕ್ಷಣಿಕ ವೇದಿಕೆ, ಔದ್ಯಮಿಕ ವೇದಿಕೆ, ಕವಿ ಸಮ್ಮೇಳನ, ಕನ್ನಡ-ಕಲಿ ಹೀಗೆ ಹಲವಾರು ಕಾರ್ಯಕ್ರಮಗಳು ನಡೆಯಲಿವೆ ಎಂದು ನಾವಿಕ … Continue reading ಜರ್ಮನಿಯ ಫ್ರಾಂಕ್ಫರ್ಟ್​ನಲ್ಲಿ ನಾವಿಕೋತ್ಸವ-2024 ವಿಶ್ವ ಕನ್ನಡ ಸಮ್ಮೇಳನ