ಕಾಂಗ್ರೆಸ್​ ನಾಯಕ ನವಜೋತ್​ ಸಿಂಗ್​ ಸಿಧುಗೆ 1 ವರ್ಷ ಜೈಲು ಶಿಕ್ಷೆ ವಿಧಿಸಿದ ಸುಪ್ರೀಂಕೋರ್ಟ್​

blank

ನವದೆಹಲಿ: ಮಾಜಿ ಕ್ರಿಕೆಟಿಗ ಹಾಗೂ ಕಾಂಗ್ರೆಸ್​​ ನಾಯಕ ನವಜೋತ್​ ಸಿಧುಗೆ ಒಂದು ವರ್ಷ ಜೈಲು ಶಿಕ್ಷೆ ವಿಧಿಸಿ ಸುಪ್ರೀಕೋರ್ಟ್​ ಗುರುವಾರ ಆದೇಶಿಸಿದೆ.ಮೂರು ದಶಕಗಳ ಬಳಿಕ ಇದೀಗ ನ್ಯಾಯಾಲಯ ಪ್ರಕರಣದ ತೀರ್ಪನ್ನು ಪ್ರಕಟಿಸಿದೆ.

1988ರಲ್ಲಿ ನಡೆದ ರಸ್ತೆ ಗಲಾಟೆ ಪ್ರಕರಣದಲ್ಲಿ ನವಜೋತ್​ ಸಿಂಗ್​ ಸಿಧು ಅಪರಾಧಿ ಎಂದು ಪರಿಗಣಿಸಿ ಜೈಲು ಶಿಕ್ಷೆ ವಿಧಿಸಿದೆ. ಈ ಗಲಾಟೆಯಲ್ಲಿ ಓರ್ವ ಮೃತಪಟ್ಟಿದ್ದ.ಇನ್ನು ಒಂದು ವರ್ಷದ ಜೈಲು ಶಿಕ್ಷೆ ಜತೆಗೆ 1 ಸಾವಿರ ರೂ. ದಂಡ ವಿಧಿಸಿದೆ.

ರಸ್ತೆ ಬದಿ ಪಾರ್ಕಿಂಗ್​ ವಿಚಾರದಲ್ಲಿ ಗುರ್ನಾಮ್​ ಸಿಂಗ್​ ಎಂಬುವವನಿಗೆ ಸಿಧು ಥಳಿಸಿದ್ದರು. ತೀವ್ರ ಹಲ್ಲೆಗೊಳಗಾದ ಈತ ಮೃತಪಟ್ಟಿದ್ದ. (ಏಜೆನ್ಸೀಸ್​)

ಭಾರೀ ಮಳೆಗೆ ಕುಸಿದ ಸೇತುವೆ : ಬೆಂಗಳೂರು-ಮೈಸೂರು ರಸ್ತೆಯಲ್ಲಿ ಟ್ರಾಫಿಕ್​ ಜಾಮ್​, ವಾಹನ ಸವಾರರ ಪರದಾಟ

Share This Article

2025ರಲ್ಲಿ ಈ 3 ರಾಶಿಯವರಿಗೆ ರಾಜಯೋಗ!? ಅನೇಕ ರೀತಿಯಲ್ಲಿ ಹಣದ ಹರಿವು, ಐಷಾರಾಮಿ ಜೀವನ | Royal Life

Royal Life : ಸಾಮಾನ್ಯವಾಗಿ ನಮ್ಮ ನಡುವೆ ಜಾತಕವನ್ನು ನಂಬುವಂತಹ ಅನೇಕ ಜನರಿದ್ದಾರೆ. ಅದೇ ರೀತಿ…

ಜೇನುತುಪ್ಪ ಜತೆ ಹುರಿದ ಶುಂಠಿ ತಿಂದರೆ ಗಂಟಲು ನೋವು ಮಾಯಾ! ಹೀಗಿವೆ ಪ್ರಯೋಜನಗಳು

ಬೆಂಗಳೂರು: ಜೇನುತುಪ್ಪ ಮತ್ತು ಶುಂಠಿ ಆರೋಗ್ಯಕ್ಕೆ ತುಂಬಾ ಪ್ರಯೋಜನ ಎಂಬ ವಿಷಯ ಬಹುತೇಕರಿಗೆ ತಿಳಿದಿದೆ. ಈ…

ಸಾಮಾನ್ಯವಾಗಿ ಮಾಡುವ ಈ ತಪ್ಪುಗಳಿಂದಲೇ ಲೈಂಗಿಕ ಜೀವನದಲ್ಲಿ ಸಾಕಷ್ಟು ಸಮಸ್ಯೆ ಎದುರಿಸಬೇಕಾಗುತ್ತೆ ಎಚ್ಚರ! Relationship Tips

Relationship Tips : ಪರಸ್ಪರ ತಿಳುವಳಿಕೆಯುಳ್ಳ ಉತ್ತಮ ಲೈಂಗಿಕ ಜೀವನವು ಸಂತೋಷದ ದಾಂಪತ್ಯಕ್ಕೆ ಕಾರಣವಾಗುತ್ತದೆ. ಲೈಂಗಿಕ…