1988ರ ಹಲ್ಲೆ ಪ್ರಕರಣ; ನವಜೋತ್​ ಸಿಂಗ್​ ಸಿಧು ನಾಳೆ ಜೈಲಿನಿಂದ ಬಿಡುಗಡೆ

ಪಟಿಯಾಲ: 1988ರ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಒಂದು ವರ್ಷ ಜೈಲು ಶಿಕ್ಷೆಗೆ ಗುರಿಯಾಗಿದ್ದ ಮಾಜಿ ಕ್ರಿಕೆಟಿಗ, ರಾಜಕಾರಣಿ ನವಜೋತ್​ ಸಿಂಗ್​ ಸಿಧು ಶನಿವಾರ ಜೈಲಿನಿಂದ ಬಿಡುಗಡೆಯಾಗಲಿದ್ದಾರೆ ಎಂದು ತಿಳಿದು ಬಂದಿದೆ. ಈ ಕುರಿತು ನವಜೋತ್​ ಸಿಂಗ್​ ಸಿಧು ಅವರ ಟ್ವಿಟರ್​ ಖಾತೆಯಿಂದ ಟ್ವೀಟ್​ ಮಾಡಲಾಗಿದ್ದು ಏಪ್ರಿಲ್​ 1ರಂದು ಪಟಿಯಾಲ ಜೈಲಿನಿಂದ ಬಿಡುಗಡೆಯಾಗಲಿದ್ದಾರೆ ಎಂದು ತಿಳಿಸಲಾಗಿದೆ. ನವಜೋತ್​ ಸಿಂಗ್​ ಸಿಧು ಬಿಡುಗಡೆ ಕುರಿತು ಪ್ರತಿಕ್ರಿಯಿಸಿರುವ ವಕೀಲ ಎಚ್​.ಪಿ.ಎಸ್​.ವರ್ಮಾ ಏಪ್ರಿಲ್​ 1ರಂದು ಸಿಧು ಬಿಡುಗಡೆಯಾಗುತ್ತಿರುವ ಕುರಿತು ಖಚಿತಪಡಿಸಿದ್ದಾರೆ. ಪಂಜಾಬ್ ಸರ್ಕಾರದ​ … Continue reading 1988ರ ಹಲ್ಲೆ ಪ್ರಕರಣ; ನವಜೋತ್​ ಸಿಂಗ್​ ಸಿಧು ನಾಳೆ ಜೈಲಿನಿಂದ ಬಿಡುಗಡೆ