25.1 C
Bangalore
Friday, December 6, 2019

ತ್ರಿವಿಧ ದಾಸೋಹಿ ಸಿದ್ಧಗಂಗಾ ಶ್ರೀಗೆ ಮೊಬೈಲ್ ಆ್ಯಪ್ ನಮನ

Latest News

ಯಾಂತ್ರಿಕ ಜೀವನಕ್ಕೆ ಮಾರುಹೋಗಿದ್ದಾರೆ ಜನ

ಕನಕಪುರ: ಯಾಂತ್ರಿಕ ಜೀವನಕ್ಕೆ ಮಾರುಹೋಗಿರುವ ಇಂದಿನ ಜನತೆ ಗ್ರಾಮೀಣ ಕಲೆ, ಸಂಸ್ಕೃತಿಯನ್ನು ಮರೆಯುತ್ತಿದ್ದಾರೆ ಎಂದು ದೇಗುಲಮಠದ ಕಿರಿಯ ಶ್ರೀ ಚನ್ನಬಸವ ಸ್ವಾಮೀಜಿ ತಿಳಿಸಿದರು. ಕೋಡಿಹಳ್ಳಿ ರಂಗಮಂದಿರದಲ್ಲಿ ಕನ್ನಡ...

ದಿಶಾ ಅತ್ಯಾಚಾರ ಮತ್ತು ಕೊಲೆ ಆರೋಪಿಗಳ ಎನ್​ಕೌಂಟರ್​​ ಅನ್ನು ಸ್ವಾಗತಿಸಿದ ಗೋವಾ ಕಾಂಗ್ರೆಸ್​​

ಪಣಜಿ: ಹೈದರಾಬಾದ್​ನಲ್ಲಿ ಶುಕ್ರವಾರ ಮುಂಜಾನೆ ದಿಶಾ ಮೇಲೆ ಅತ್ಯಾಚಾರ ನಡೆಸಿ ಕೊಲೆಗೈದಿದ್ದ ಆರೋಪಿಗಳನ್ನು ಪೊಲೀಸರು ಎನ್​ಕೌಂಟರ್​​ನಲ್ಲಿ ಕೊಲೆ ಮಾಡಿದ್ದನ್ನು ಗೋವಾ ಕಾಂಗ್ರೆಸ್​ ಮಹಿಳಾ...

ಬಡವರ ಜೇಬಿಗೆ ವೈದ್ಯರ ಕತ್ತರಿ!

ಚನ್ನಪಟ್ಟಣ: ನಿತ್ಯ ಸಾವಿರಾರು ಮಂದಿ ಬಂದು ಹೋಗುವ ಆಸ್ಪತ್ರೆಗೆ ಸೂಕ್ತ ಭದ್ರತೆ ಇಲ್ಲ, ಸರ್ಕಾರಿ ಆಸ್ಪತ್ರೆ ಎಂದು ಚಿಕಿತ್ಸೆಗೆ ಬರುವ ಬಡ ರೋಗಿಗಳ ಜೇಬಿಗೆ ಕೆಲ...

ಬೆಳಗಾವಿ: ಧರ್ಮಾಂಧತೆ ತೊಲಗಿಸಿದ ಶಿವಬಸವ ಶ್ರೀ

ಬೆಳಗಾವಿ: ಕರ್ನಾಟಕ ಏಕೀಕರಣಕ್ಕೆ ಹೋರಾಟ ಮಾಡಿದ ಪ್ರಮುಖರಲ್ಲಿ ಶ್ರೀ ಡಾ.ಶಿವಬಸವ ಮಹಾಸ್ವಾಮೀಜಿಯೂ ಒಬ್ಬರು. ಅವರು ಸಮಾಜ ಅಜ್ಞಾನ, ಧರ್ಮಾಂಧತೆ ಹೋಗಲಾಡಿಸಿದ್ದಾರೆ ಎಂದು ವಿಧಾನಪರಿಷತ್...

ಥರ್ಡ್​ ಕ್ಲಾಸ್ ಸಿನಿಮಾ ಜ.3ಕ್ಕೆ ಬಿಡುಗಡೆ

ವಿಜಯವಾಣಿ ಸುದ್ದಿಜಾಲ ಕಲಬುರಗಿನಾಯಕ ನಟ ನಮ್ಮ ಜಗದೀಶ ಮತ್ತು ಖ್ಯಾತ ನಟಿ ರೂಪಿಕಾ ನಟಿಸಿರುವ `ಥರ್ಡ ಕ್ಲಾಸ್' ಸಿನಿಮಾ ಹೊಸ ವರ್ಷದ ಕೊಡುಗೆಯಾಗಿ...

ನಾಯಕನಹಟ್ಟಿ: ನಡೆದಾಡುವ ದೇವರು, ತ್ರಿವಿಧ ದಾಸೋಹಿ, ಸಿದ್ಧಗಂಗಾ ಮಠದ ಲಿಂಗೈಕ್ಯ ಡಾ. ಶಿವಕುಮಾರ ಶ್ರೀಗಳ ಜೀವನ, ಸಾಧನೆ ಮತ್ತಿತರ ವಿಷಯಗಳನ್ನೊಳಗೊಂಡ ಮೊಬೈಲ್ ಆ್ಯಪ್ ಏ. 1 ರಂದು ಮೈಸೂರಿನಲ್ಲಿ ಲೋಕಾರ್ಪಣೆಯಾಗಲಿದೆ.

ತುಮಕೂರಿನಲ್ಲಿ ಮೆಕ್ಯಾನಿಕಲ್ ಇಂಜಿನಿಯರಿಂಗ್ ಓದುತ್ತಿರುವ ಚಳ್ಳಕೆರೆ ತಾಲೂಕಿನ ತಳಕು ಗ್ರಾಮದ ಪಾಮಡಿ ರುದ್ರೇಶ್ ಅವರು ಶ್ರೀ ಸಿದ್ಧಗಂಗಾ ದಿವ್ಯ ತಪೋನಿಧಿ ಹೆಸರಿನಲ್ಲಿ ಈ ಆ್ಯಪ್ ಸಿದ್ಧಪಡಿಸಿದ್ದಾರೆ.

ಶ್ರೀಗಳನ್ನು ಯುವ ಸಮೂಹಕ್ಕೆ ಪರಿಚಯಿಸುವ ಉದ್ದೇಶದಿಂದ ಹಿಂದೆ ಶಿವಕುಮಾರ ಶ್ರೀಗಳನ್ನು ಭೇಟಿಯಾಗಿ ಚರ್ಚಿಸಿ, ಅವರ ಅನುಮತಿ ಪಡೆದು ಬಿಡುವಿನ ವೇಳೆಯಲ್ಲಿ ಆ್ಯಪ್ ಸಿದ್ಧಪಡಿಸುವ ಕಾರ್ಯ ಆರಂಭಿಸಿದ್ದರು. ಶ್ರೀಗಳ ಜನ್ಮದಿನದಂದು ಅದನ್ನು ಲೋಕಾರ್ಪಣೆ ಮಾಡುವ ಆಶಯ ಫಲ ನೀಡಿದೆ.

ಆ್ಯಪ್‌ನಲ್ಲಿ ಕ್ಷೇತ್ರ ಪರಿಚಯ, ಶ್ರೀಗಳ 550 ಶಿಷ್ಯಂದಿರು, ಭಕ್ತರ ಅನಿಸಿಕೆ ಅಡಕವಾಗಿವೆ. ಶ್ರೀಗಳ 112 ನೇ ಜನ್ಮದಿನದ ಪ್ರಯುಕ್ತ 1,112 ಜನರ ಅಭಿಪ್ರಾಯ ಸೇರಿಸುವ ಪ್ರಯತ್ನ ಮಾಡಲಾಗಿದೆ. ರುದ್ರೇಶ್ ಕಾರ್ಯಕ್ಕೆ ಮೈಸೂರಿನ ವಿಶ್ವವಚನ ಫೌಂಡೇಶನ್ ಸಾಥ್ ನೀಡಿದೆ.

ಈಗಾಗಲೇ ರುದ್ರೇಶ್ ನಾಯಕನಹಟ್ಟಿ ಶ್ರೀ ಗುರು ತಿಪ್ಪೇರುದ್ರಸ್ವಾಮಿಯವರ ಪರಿಚಯಾತ್ಮಕ ಕೃತಿ ಹೊರತಂದಿದ್ದಾರೆ. ಕೊಟ್ಟೂರಿನ ಶ್ರೀ ಕೊಟ್ಟೂರೇಶ್ವರ, ಶ್ರೀಗುರು ತಿಪ್ಪೇರುದ್ರಸ್ವಾಮಿ ಆ್ಯಪ್ ಪ್ಲೇ ಸ್ಟೋರ್‌ನಲ್ಲಿ ಲಭ್ಯವಿದೆ.

ಮೈಸೂರಿನ ವಿಶ್ವವಚನ ಫೌಂಡೇಶನ್ ಸಹಕಾರದಿಂದ ನಾಯಕನಹಟ್ಟಿ ತಿಪ್ಪೇರುದ್ರಸ್ವಾಮಿ, ಕೊಟ್ಟೂರಿನ ಕೊಟ್ಟೂರೇಶ್ವರ ಆ್ಯಪ್ ಸಿದ್ಧಪಡಿಸಿದ್ದೇನೆ. ವಚನ ಕುಮಾರಸ್ವಾಮಿ ಸಲಹೆ, ಸಿದ್ಧಗಂಗಾ ಶ್ರೀಗಳ ಆಶೀರ್ವಾದದಿಂದ ಶ್ರೀ ಸಿದ್ಧಗಂಗಾ ದಿವ್ಯ ತಪೋನಿಧಿ’ ಆ್ಯಪ್ ಲೋಕಾರ್ಪಣೆಗೆ ಸಿದ್ಧವಾಗಿದೆ.

| ಪಾಮಡಿ ರುದ್ರೇಶ್, ಆ್ಯಪ್ ಸಿದ್ಧಪಡಿಸಿದ ಇಂಜಿನಿಯರಿಂಗ್ ವಿದ್ಯಾರ್ಥಿ


ಹನ್ನೆರಡನೇ ಶತಮಾನದ ವಚನಕಾರರ ಸಂದೇಶಗಳನ್ನು ಜನಸಾಮಾನ್ಯರಿಗೆ ತಿಳಿಸುವ ಉದ್ದೇಶದಿಂದ ಶರಣು ವಿಶ್ವ ವಚನ ಫೌಂಡೇಶನ್ ಸ್ಥಾಪನೆಯಾಗಿದೆ. ತಾಂತ್ರಿಕ ವಿಭಾಗದಲ್ಲಿ ಕಾರ್ಯ ನಿರ್ವಹಿಸುತ್ತಿರುವ ರುದ್ರೇಶ್ ಸಿದ್ಧಪಡಿಸಿದ ಲಿಂ.ಡಾ. ಶಿವಕುಮಾರ ಶ್ರೀಗಳ ಜೀವನ ಸಾಧನೆ ಕುರಿತ ಆ್ಯಪ್ ತೃಪ್ತಿ ನೀಡಿದೆ.
| ವಚನ ಕುಮಾರಸ್ವಾಮಿ, ಸಂಸ್ಥಾಪಕ, ಶರಣು ವಿಶ್ವ ವಚನ ಫೌಂಡೇಶನ್, ಮೈಸೂರು

Stay connected

278,739FansLike
580FollowersFollow
620,000SubscribersSubscribe

ವಿಡಿಯೋ ನ್ಯೂಸ್

VIDEO: ಎನ್​ಕೌಂಟರ್ ನಡೆಸಿದ ಪೊಲೀಸರನ್ನು ಹೆಗಲ ಮೇಲೆ ಹೊತ್ತು ಸಂಭ್ರಮಿಸಿದ...

ಹೈದರಾಬಾದ್​​: ಪಶುವೈದ್ಯೆ ದಿಶಾ ಅತ್ಯಾಚಾರ ಮತ್ತು ಕೊಲೆ ಆರೋಪಿಗಳನ್ನು ಎನ್​ಕೌಂಟರ್​​ನಲ್ಲಿ ಹತ್ಯೆಗೈದ ಪೊಲೀಸರನ್ನು ಹೈದರಾಬಾದ್​​ ಜನತೆ ಹೆಗಲ ಮೇಲೆ ಹೊತ್ತು ಜಯಘೊಷ ಕೂಗಿ ಸಂಭ್ರಮಿಸಿದ್ದಾರೆ. ಶುಕ್ರವಾರ ಬೆಳಗ್ಗೆ ಆರೋಪಿಗಳ ಎನ್​ಕೌಂಟರ್​ ಸುದ್ಧಿ...

ಉಪಚುನಾವಣೆ ಮತದಾನ ಅಂತ್ಯ: ಮತಗಟ್ಟೆ ಸಮೀಕ್ಷೆಯಲ್ಲಿ ಬಿಜೆಪಿಯದ್ದೇ ಮೇಲುಗೈ

ಬೆಂಗಳೂರು: ರಾಜ್ಯದ 15 ಕ್ಷೇತ್ರಗಳ ಉಪಚುನಾವಣೆಯ ಮತದಾನ ಪ್ರಕ್ರಿಯೆ ಗುರುವಾರ ಸಂಜೆ 6 ಗಂಟೆಗೆ ಪೂರ್ಣಗೊಂಡಿತು. ಸಣ್ಣಪುಟ್ಟ ಗಲಾಟೆಗಳು ಹಾಗೂ ಅಲ್ಲಲ್ಲಿ ಕೆಲ ಇವಿಎಂಗಳ ದೋಷ ಹೊರತುಪಡಿಸಿದರೆ ಉಪಚುನಾವಣೆಯ ಮತದಾನ...

VIDEO| ವಿಕೆಟ್​ ಕಿತ್ತ ಖುಷಿಯಲ್ಲಿ ಕರವಸ್ತ್ರವನ್ನು ಕಡ್ಡಿಯನ್ನಾಗಿಸಿ ಸಂಭ್ರಮ: ಬೌಲರ್​ನ...

ನವದೆಹಲಿ: ಯಾವುದೇ ಆಟವಾಗಿರಲಿ ಆಟಗಾರರಿಗೆ ತಮ್ಮ ಸಂಭ್ರಮದ ಕ್ಷಣ ಸ್ಮರಣೀಯವಾಗಿರುತ್ತದೆ. ಹಲವರು ವಿಭಿನ್ನ ರೀತಿಯಲ್ಲಿ ಸಂಭ್ರಮಿಸುವ ಪ್ರಯತ್ನವನ್ನು ಮೈದಾನದಲ್ಲಿ ಮಾಡುತ್ತಿರುತ್ತಾರೆ. ಇದೀಗ ದಕ್ಷಿಣ ಆಫ್ರಿಕಾ ಬೌಲರ್​ ಒಬ್ಬರು ವಿಕೆಟ್​ ಪಡೆದ...

VIDEO| 3ನೇ ಮಹಡಿಯಿಂದ ಬಿದ್ದರೂ ಗಾಯವಾಗದೇ ಬದುಕುಳಿದ 2 ವರ್ಷದ...

ಪಂಜಿಮ್​: ದಮನ್ ಮತ್ತು ದಿಯುನಲ್ಲಿರುವ ಹೌಸಿಂಗ್​ ಕಾಂಪ್ಲೆಕ್ಸ್​ನ ಮೂರನೇ ಮಹಡಿಯಿಂದ ಕೆಳಗೆ ಬಿದ್ದ ಎರಡು ವರ್ಷದ ಮಗುವೊಂದು ಪವಾಡ ರೀತಿಯಲ್ಲಿ ಬದುಕುಳಿದಿರುವ ಘಟನೆ ನಡೆದಿದ್ದು, ಇದಕ್ಕೆ ಸಂಬಂಧಪಟ್ಟ ವಿಡಿಯೋ ಸಾಮಾಜಿಕ...

‘ಅಬುಧಾಬಿ ಯುವರಾಜ ಮತ್ತು ಪುಟ್ಟ ಬಾಲಕಿ’ಯ ಭಾವನಾತ್ಮಕ ಕತೆಯಿದು…; ನಿರಾಸೆಗೊಂಡ...

ಈ ಸುದ್ದಿ ಓದಿ, ವಿಡಿಯೋ ನೋಡಿದರೆ ಒಂದು ಕ್ಷಣ ಹೃದಯಕ್ಕೆ ತಟ್ಟುತ್ತದೆ. ಪುಟ್ಟ ಹುಡುಗಿಯ ನಿರಾಸೆ ಮತ್ತು ಅಬುಧಾಬಿಯ ಯುವರಾಜ ಶೇಖ್​ ಮೊಹಮ್ಮದ್​ ಬಿನ್​​ ಜಾಯೇದ್​ ಅವರ ಮೃದು ಮನಸು ಇಲ್ಲಿ ಅನಾವರಣಗೊಂಡಿದೆ. ಸೌದಿ...

VIDEO| ಪಶುವೈದ್ಯೆ ಅತ್ಯಾಚಾರ, ಕೊಲೆ ಪ್ರಕರಣದ ಆರೋಪಿಗಳ ವಿಚಾರವಾಗಿ ಪ್ರಧಾನಿ...

ಮುಂಬೈ: ತೆಲಂಗಾಣದಲ್ಲಿ ನಡೆದ ಮಹಿಳಾ ಪಶುವೈದ್ಯಾಧಿಕಾರಿಯ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಇಡೀ ದೇಶವೇ ಖಂಡಿಸಿದ್ದು, ಆರೋಪಿಗಳಿಗೆ ಘೋರ ಶಿಕ್ಷೆಯಾಗಬೇಕೆಂಬ ಒಕ್ಕೊರಲು ಅಭಿಪ್ರಾಯ ವ್ಯಕ್ತವಾಗುತ್ತಿದೆ. ಭಾರತೀಯ ಸಿನಿಮಾ ರಂಗದ ತಾರೆಯರು ಕೂಡ...