ನಟಿ ನಯನತಾರ ಬಾಡಿಗೆ ತಾಯ್ತನ ಪ್ರಕರಣ: ತಮಿಳುನಾಡು ಸರ್ಕಾರದ ತನಿಖೆಯಲ್ಲಿ ಮಹತ್ವದ ಮಾಹಿತಿ ಬಯಲು

ಚೆನ್ನೈ: ನಟಿ ನಯನತಾರ ಅವರ ಬಾಡಿಗೆ ತಾಯ್ತನ ಪ್ರಕರಣಕ್ಕೆ ಬ್ರೇಕ್​ ಬಿದ್ದಿದೆ. ನಯನತಾರ ಮತ್ತು ಪತಿ ವಿಘ್ನೇಶ್​ ಶಿವನ್​ ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್ (ಐಸಿಎಂಆರ್​) ಮಾರ್ಗಸೂಚಿಗಳ ಪ್ರಕಾರವೇ ಮಗುವನ್ನು ಪಡೆದಿದ್ದಾರೆ ಎಂದು ತಮಿಳುನಾಡು ಸರ್ಕಾರ ರಚಿಸಿದ್ದ ತನಿಖಾ ಸಮಿತಿಯು ವರದಿ ನೀಡಿದೆ. ಕಳೆದ ಜೂನ್​ 9ರಂದು ಮದುವೆಯಾದ ತಾರಾಜೋಡಿಗೆ 4 ತಿಂಗಳಲ್ಲಿ ಮಗು ಹೇಗೆ ಸಾಧ್ಯ ಎಂಬ ಪ್ರಶ್ನೆ ಉದ್ಭವವಾಗಿತ್ತು. ಬಳಿಕ ಬಾಡಿಗೆ ತಾಯ್ತನ ಮೂಲಕ ಮಗು ಪಡೆದಿದ್ದಾರೆ ಎಂಬ ಸುದ್ದಿಯಾಗುತ್ತಲೇ, ಬಾಡಿಗೆ ತಾಯ್ತನದ … Continue reading ನಟಿ ನಯನತಾರ ಬಾಡಿಗೆ ತಾಯ್ತನ ಪ್ರಕರಣ: ತಮಿಳುನಾಡು ಸರ್ಕಾರದ ತನಿಖೆಯಲ್ಲಿ ಮಹತ್ವದ ಮಾಹಿತಿ ಬಯಲು