ತಿರುಪತಿಗೆ ಭೇಟಿ ನೀಡಿದ ನವದಂಪತಿ ನಯನತಾರಾ-ವಿಘ್ನೇಶ್​​

ತಿರುಪತಿ: ನಿನ್ನೆಯಷ್ಟೇ ದಾಂಪತ್ಯ ಜೀವನಕ್ಕೆ ಕಾಲಿಟ್ಟ ನವದಂಪತಿ ನಯನತಾರಾ ಹಾಗೂ ವಿಘ್ನೇಶ್ ಶಿವನ್​​ ಇಂದು ತಿರುಪತಿಗೆ ಭೇಟಿ ನೀಡಿದ್ದಾರೆ. ಶುಕ್ರವಾರ ಬೆಳಗ್ಗೆ ತಿರುಪತಿಗೆ ಭೇಟಿ ನೀಡಿದ ಈ ನವಜೋಡಿ ತಿಮ್ಮಪ್ಪನ ದರ್ಶನ ಪಡೆದಿದ್ದಾರೆ. ಗುರುವಾರವಷ್ಟೇ ತಮಿಳುನಾಡಿನ ಮಹಾಬಲಿಪುರಂನಲ್ಲಿ ಅದ್ಧೂರಿಯಾಗಿ ವಿವಾಹ ನಡೆಯಿತು. ಹಸಿರು ಬಣ್ಣದ ಅಂಚಿರುವ ಹಳದಿ ಬಣ್ಣದ ಸೀರೆಯಲ್ಲಿ ಕಂಗೊಳಿಸುತ್ತಿರುವ ನಯನಾ, ಪತಿ ವಿಘ್ನೇಶ್​ ಕೂಡ ಸಾಂಪ್ರದಾಯಿಕ ಉಡುಗೆಯಲ್ಲಿ ಕಾಣಿಸಿಕೊಂಡರು. ಬಾಲಿವುಡ್​ ನಟ ಶಾರುಖ್​​ ಖಾನ್​, ಸೇರಿದಂತೆ ರಜನಿಕಾಂತ್ ಹಾಗೂ ದಕ್ಷಿಣ ಭಾರತದ ಪ್ರಮುಖ ನಟ-ನಟಿಯರು ಮದುವೆ … Continue reading ತಿರುಪತಿಗೆ ಭೇಟಿ ನೀಡಿದ ನವದಂಪತಿ ನಯನತಾರಾ-ವಿಘ್ನೇಶ್​​