ಬರೋಬ್ಬರಿ ಒಂದು ವರ್ಷ ನಂತರ ಮೊದಲ ಬಾರಿಗೆ ಮಕ್ಕಳ ಫೋಟೋ ಹಂಚಿಕೊಂಡ ನಯನತಾರ ದಂಪತಿ!

– ಮೊದಲ ವರ್ಷದ ಬರ್ತ್​ಡೇ ಸಂಭ್ರಮದಲ್ಲಿ ನಯನತಾರ ಮಕ್ಕಳು ಮುಂಬೈ: ನಟಿ ನಯನತಾರಾ, ವಿಘ್ನೇಶ್ ಶಿವನ್ ಅವರ ಮಕ್ಕಳಾದ ಉಯರ್ ಮತ್ತು ಉಲಗ್ ಅವರು ತಮ್ಮ ಮೊದಲ ವರ್ಷದ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಮುದ್ದು ಮಕ್ಕಳ ಹುಟ್ಟುಹಬ್ಬದ ಸಂಭ್ರಮದಲ್ಲಿರುವ ದಂಪತಿ ಮೊದಲ ಬಾರಿಗೆ ಮಕ್ಕಳ ಫೋಟೋವನ್ನು ಸೋಶಿಯಲ್​​ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಮಲೇಷ್ಯಾದಲ್ಲಿ ಮಕ್ಕಳ ಹುಟ್ಟುಹಬ್ಬವನ್ನು ಆಚರಿಸಲಾಯಿತು. ನಯನ್ ವಿಘ್ನೇಶ್ ತಮ್ಮ ಅವಳಿ ಮಕ್ಕಳ ಫೋಟೋಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ. ಸ್ಟಾರ್​​ ದಂಪತಿಯ ಮಕ್ಕಳ ಫೋಟೋವನ್ನು ನೋಡಿದ ಅಭಿಮಾನಿಗಳು ಮೆಚ್ಚುಗೆ … Continue reading ಬರೋಬ್ಬರಿ ಒಂದು ವರ್ಷ ನಂತರ ಮೊದಲ ಬಾರಿಗೆ ಮಕ್ಕಳ ಫೋಟೋ ಹಂಚಿಕೊಂಡ ನಯನತಾರ ದಂಪತಿ!