ಇವಿಎಂನಲ್ಲಿ ನನ್ನ ಮತ ಬಿಜೆಪಿಗೆ ಹೋಗಿದ್ದನ್ನು ನಾನೇ ನೋಡಿದ್ದೇನೆ ಎಂದು ಹೇಳಿದ ಎನ್​ಸಿಪಿ ಮುಖ್ಯಸ್ಥ ಶರದ್​ ಪವಾರ್​

Latest News

ಟ್ರೇನ್​ ಟ್ರ್ಯಾಕಿಂಗ್​ ಆ್ಯಪ್​ ಬಳಸಿ ಪ್ರಯಾಣಿಕರ ದರೋಡೆ: ಸಿಕ್ಕಿಬಿದ್ದ ಲೂಟಿಕೋರನಿಂದ ಭಯಾನಕ ಮಾಹಿತಿ ಬಹಿರಂಗ

ಹೈದರಾಬಾದ್​: ರೈಲು ಎಷ್ಟೊತ್ತಿಗೆ ನಿಲ್ದಾಣಕ್ಕೆ ಬರುತ್ತದೆ ಎಂಬ ಮಾಹಿತಿ ಸುಲಭವಾಗಿ ಸಿಗಲೆಂದು ಭಾರತೀಯ ರೈಲ್ವೆ ಸಿದ್ಧಪಡಿಸಿರುವ "ಟ್ರೇನ್​​ ಟ್ರ್ಯಾಕಿಂಗ್​ ಆ್ಯಪ್​" ಅನ್ನು ಕುಖ್ಯಾತ...

ಬೀರೂರು ಪುರಸಭೆ ಅತಂತ್ರ

ಕಡೂರು: ಬೀರೂರು ಪುರಸಭೆ ಚುನಾವಣೆ ಮತ ಎಣಿಕೆ ಗುರುವಾರ ನಡೆದು ಮತದಾರರು ಈ ಬಾರಿಯೂ ಯಾರಿಗೂ ಬಹುಮತ ನೀಡದೆ ಅತಂತ್ರವಾಗಿಸಿದ್ದಾರೆ.

ರಸ್ತೆ ಅಭಿವೃದ್ಧಿಗೆ ಬೇಕು 18 ಕೋಟಿ ರೂ.

ಶೃಂಗೇರಿ: ಕ್ಷೇತ್ರದಲ್ಲಿ ಈ ಬಾರಿ ಅತಿಯಾದ ಮಳೆಯಿಂದ ರಸ್ತೆಗಳ ಮರು ಅಭಿವೃದ್ಧಿ ಆಗಬೇಕಿದೆ. ಇದಕ್ಕಾಗಿ 18ಕೋಟಿ ರೂ. ಅನುದಾನ ಬೇಕಾಗಿದೆ. ಇದರಲ್ಲಿ 12...

ಬದಲಾದ ಜೀವನ ಶೈಲಿ ಮಧುಮೇಹಕ್ಕೆ ದಾರಿ

ಚಿಕ್ಕಮಗಳೂರು: ಆಧುನಿಕ ಕಾಲದಲ್ಲಿ ಆಹಾರ ಪದ್ಧತಿ ಹಾಗೂ ಜೀವನ ಶೈಲಿಯಿಂದಲೇ 30ರಿಂದ 40 ವರ್ಷದೊಳಗಿನ ಯುವ ಸಮೂಹ ಮಧುಮೇಹ ರೋಗಕ್ಕೆ ತುತ್ತಾಗುತ್ತಿದೆ ಎಂದು...

ಮಳೆಗೆ 70 ಕೋಟಿ ರೂ. ನಷ್ಟ

ಕೊಪ್ಪ: ಈ ಬಾರಿ ಸುರಿದ ಭಾರಿ ಮಳೆಗೆ ತಾಲೂಕಿನಲ್ಲಿ ಮನೆ, ಜಮೀನು, ರಸ್ತೆ, ವಿದ್ಯುತ್ ಕಂಬಗಳಿಗೆ ಹಾನಿಯಾಗಿದ್ದು ಅಂದಾಜು 70 ಕೋಟಿ ರೂ....

ನವದೆಹಲಿ: ಎನ್​ಸಿಪಿ ಮುಖ್ಯಸ್ಥ ಶರದ್​ ಪವಾರ್​ ಸದಾ ವಾಗ್ದಾಳಿ ನಡೆಸುತ್ತಿದ್ದಾರೆ. ಬಿಜೆಪಿ ಈ ಬಾರಿ ಗೆಲುವು ತುಂಬ ಕಷ್ಟವಿದೆ. ಹಾಗೊಮ್ಮೆ ಗೆದ್ದರೂ ನರೇಂದ್ರ ಮೋದಿಯವರು ಮತ್ತೆ ಪ್ರಧಾನಿಯಾಗುವುದಿಲ್ಲ ಎಂದೂ ಈ ಹಿಂದೆ ಹೇಳಿದ್ದರು. ಅಲ್ಲದೆ ಪದೇಪದೆ ವಿದ್ಯುನ್ಮಾನ ಮತಯಂತ್ರಗಳ ಕಾರ್ಯಕ್ಷಮತೆ ಸರಿಯಿಲ್ಲ ಎಂಬುದನ್ನೂ ಪ್ರತಿಪಾದಿಸುತ್ತ ಬಂದವರು.

ಈಗ ಶರದ್​ ಪವಾರ್​ ಇವಿಎಂಗಳ ಕಾರ್ಯದ ಬಗ್ಗೆ ಮತ್ತೊಮ್ಮೆ ಕಳವಳ ವ್ಯಕ್ತಪಡಿಸಿದ್ದಾರೆ. ಇವಿಎಂಗಳ ಕಾರ್ಯದ ಬಗ್ಗೆ ನನಗೆ ಅನುಮಾನವಿದೆ. ಬಿಜೆಪಿ ಪರವಾಗಿಯೇ ಅವೂ ಕೂಡ ಕಾರ್ಯ ಮಾಡುತ್ತವೆ ಎನ್ನಿಸುತ್ತದೆ ಎಂದಿದ್ದಾರೆ.

ಎಲ್ಲ ಇವಿಎಂಗಳೂ ಹಾಗೇ ಎಂದು ನಾನು ಹೇಳುವುದಿಲ್ಲ. ಹೈದರಾಬಾದ್​ ಹಾಗೂ ಗುಜರಾತ್​ಗಳಲ್ಲಿ ಹೀಗಾಗಿದ್ದನ್ನು ನಾನು ನೋಡಿದ್ದೇನೆ. ಕೆಲವು ಜನ ನನ್ನ ಎದುರು ಇವಿಎಂ ಇಟ್ಟು ಅದರಲ್ಲಿನ ಬಟನ್​ ಪ್ರೆಸ್​ ಮಾಡಲು ಹೇಳಿದರು. ನಾನು ನಮ್ಮ ಪಕ್ಷದ ಗಡಿಯಾರದ ಗುರುತಿನ ಎದುರು ಇರುವ ಗುಂಡಿಯನ್ನು ಒತ್ತಿದೆ. ಆದರೆ ನನ್ನ ಮತ ಕಮಲದ ಗುರುತಿರುವ ಬಿಜೆಪಿಗೆ ಹೋಯಿತು. ನನ್ನ ಕಣ್ಣಾರೆ ಇದನ್ನು ನೋಡಿದ್ದೇನೆ ಎಂದು ಹೇಳಿದ್ದಾರೆ.

ಶರದ್​ ಪವಾರ್​ ಸೇರಿ ಹಲವು ಪ್ರತಿಪಕ್ಷಗಳ ಗಣ್ಯರು ಇವಿಎಂ ಕಾರ್ಯದ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದಾರೆ. ಇವಿಎಂಗಳನ್ನು ಬಿಜೆಪಿ ತನ್ನ ಕೈವಶ ಮಾಡಿಕೊಂಡಿದೆ ಎಂದೂ ಆರೋಪಿಸಿದ್ದಾರೆ. ಇತ್ತೀಚೆಗೆ ಎನ್​ಸಿಪಿ ಸೇರಿ ಒಟ್ಟು 20 ವಿರೋಧ ಪಕ್ಷಗಳು ಇದೇ ವಿಚಾರಕ್ಕೆ ಸುಪ್ರೀಂಕೋರ್ಟ್​ಗೂ ಹೋಗಿದ್ದವು.

- Advertisement -

Stay connected

278,465FansLike
562FollowersFollow
607,000SubscribersSubscribe

ವಿಡಿಯೋ ನ್ಯೂಸ್

ಒಸಮಾ ಬಿನ್​ ಲಾಡೆನ್​,...

ಇಸ್ಲಮಾಬಾದ್​: ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರತೀಯ ಸೇನೆ ವಿರುದ್ಧ ಹೋರಾಡಲು ಕಾಶ್ಮೀರಿಗಳಿಗೆ ಉಗ್ರ ತರಬೇತಿ ನೀಡಲಾಗುತ್ತಿತ್ತು ಎಂಬುದನ್ನು ಪಾಕಿಸ್ತಾನದ ಮಾಜಿ ಅಧ್ಯಕ್ಷ, ಪಾಕ್​ ಸೇನೆಯ ಮಾಜಿ ಜನರಲ್​ ಫರ್ವೇಜ್​ ಮುಷರಫ್​ ಅವರು ಒಪ್ಪಿಕೊಂಡಿದ್ದಾರೆ....

VIDEO: ಅವಿಸ್ಮರಣೀಯ ಕ್ಷಣಗಳು:...

ಹ್ಯೂಸ್ಟನ್​: ಇಲ್ಲಿ ಭಾನುವಾರ ಆಯೋಜನೆಗೊಂಡಿದ್ದ ಹೌಡಿ ಮೋದಿ ಕಾರ್ಯಕ್ರಮ ಮುಗಿದ ಬಳಿಕ ವೇದಿಕೆಯಿಂದ ಇಳಿದ ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್​ ತೆರಳುತ್ತಿದ್ದರು. ಕಾರ್ಯಕ್ರಮದಲ್ಲಿ ಸಾಂಸ್ಕೃತಿಕ...

VIDEO: ಅಮೆರಿಕ ತಲುಪಿದ...

ಹ್ಯೂಸ್ಟನ್​: ಪ್ರಧಾನಿ ನರೇಂದ್ರ ಮೋದಿ ಶನಿವಾರ ಅಮೆರಿಕ ತಲುಪಿದರು. ಹ್ಯೂಸ್ಟನ್​ನ ಜಾರ್ಜ್ ಬುಷ್​ ಇಂಟರ್​ಕಾಂಟಿನೆಂಟಲ್​ ಏರ್​ಪೋರ್ಟ್​ಗೆ ಬಂದಿಳಿದ ಅವರನ್ನು ಭಾರತದಲ್ಲಿನ ಅಮೆರಿಕ ರಾಯಭಾರಿ ಕೆನ್ನೆತ್​ ಜಸ್ಟರ್​, ಅಮೆರಿಕದಲ್ಲಿನ ಭಾರತದ ರಾಯಭಾರಿ...

ಹೈಕೋರ್ಟ್ ಜಡ್ಜ್​ ವಿರುದ್ಧ...

ಹೈದರಾಬಾದ್​: ಹೈಕೋರ್ಟ್​ನ ನಿವೃತ್ತ ನ್ಯಾಯಮೂರ್ತಿ ನೂಟಿ ರಾಮಮೋಹನ ರಾವ್​ ವಿರುದ್ಧ ಅವರ ಸೊಸೆಯೇ ಕೌಟುಂಬಿಕ ದೌರ್ಜನ್ಯದ ದೂರು ದಾಖಲಿಸಿದ್ದಾರೆ. ಬರೀ ಮಾವನ ವಿರುದ್ಧವಷ್ಟೇ ಅಲ್ಲದೆ, ಅತ್ತೆ ನೂಟಿ ದುರ್ಗಾ ಜಯ ಲಕ್ಷ್ಮೀ ಮತ್ತು...

ಉಪಚುನಾವಣೆಯಲ್ಲಿ ಮೈತ್ರಿ ಕುರಿತು...

ಬೆಂಗಳೂರು: ಉಪಚುನಾವಣೆಯಲ್ಲಿ ಎಲ್ಲಾ 15 ಕ್ಷೇತ್ರಗಳಲ್ಲಿ ಜೆಡಿಎಸ್​ ಏಕಾಂಗಿಯಾಗಿ ಸ್ಪರ್ಧಿಸಲಿದೆ. ಮಾಜಿ ಸಿಎಂ ಎಚ್​.ಡಿ. ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ಚುನಾವಣೆ ಎದುರಿಸಲಾಗುವುದು ಎಂದು ಜೆಡಿಎಸ್​ ಟ್ವೀಟ್​ ಮಾಡಿದೆ. ಇದರ ಬೆನ್ನಲ್ಲೇ ಸುದ್ದಿಗೋಷ್ಠಿ ನಡೆಸಿದ...

ಮಸ್ಕಿ ಮತ್ತು ಆರ್​.ಆರ್​....

ಬೆಂಗಳೂರು: ಹರಿಯಾಣ ಮತ್ತು ಮಹಾರಾಷ್ಟ್ರ ವಿಧಾನಸಭೆ ಚುನಾವಣೆಗಳ ಜತೆಯಲ್ಲೇ ರಾಜ್ಯದಲ್ಲಿ ತೆರವಾಗಿದ್ದ 17 ಕ್ಷೇತ್ರಗಳ ಪೈಕಿ 15 ಕ್ಷೇತ್ರಗಳಿಗೆ ಉಪಚುನಾವಣೆ ಘೋಷಣೆಯಾಗಿದೆ. ಆದರೆ ಮಸ್ಕಿ ಮತ್ತು ರಾಜರಾಜೇಶ್ವರಿ ನಗರ ಕ್ಷೇತ್ರಗಳಿಗೆ ಚುನಾವಣಾ ಆಯೋಗ...

ಅಕ್ರಮ ಹಣ ಪತ್ತೆ...

ನವದೆಹಲಿ: ಅಕ್ರಮ ಹಣ ಪತ್ತೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದಿಂದ ಬಂಧನಕ್ಕೊಳಗಾಗಿ ಸದ್ಯ ನ್ಯಾಯಾಂಗ ಬಂಧನದಲ್ಲಿರುವ ಡಿ.ಕೆ. ಶಿವಕುಮಾರ್ ಅವರ ಜಾಮೀನು ಅರ್ಜಿ ವಿಚಾರಣೆ ತೀರ್ಪನ್ನು ಸೆ.25ಕ್ಕೆ ಕಾಯ್ದಿರಿಸಲಾಗಿದೆ. ಇಂದು ಇ.ಡಿ. ವಿಶೇಷ...

VIDEO: ರೋಹಿತ್​ ಶರ್ಮಾ...

ಟೀಂ ಇಂಡಿಯಾ ಓಪನರ್​ ರೋಹಿತ್​ ಶರ್ಮಾ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಶಿಖರ್​ ಧವನ್​ ಅವರ ಕ್ಯೂಟ್​ ವಿಡಿಯೋವೊಂದನ್ನು ಶೇರ್ ಮಾಡಿದ್ದಾರೆ. ವಿಡಿಯೋವನ್ನು ನೆಟ್ಟಿಗರು ಮೆಚ್ಚಿಕೊಂಡಿದ್ದಾರೆ. ಸಿಕ್ಕಾಪಟೆ, ಲೈಕ್ಸ್​, ಕಾಮೆಂಟ್ಸ್​ಗಳು ಬರುತ್ತಿವೆ. ರೋಹಿತ್​ ಶರ್ಮಾ ಹಾಗೂ...

VIDEO: ಹೊಸ ಟ್ರಾಫಿಕ್​...

ಸದ್ಯಕ್ಕಂತೂ ಹೊಸ ಮೋಟಾರು ವಾಹನ ಕಾಯ್ದೆಯಡಿ ಟ್ರಾಫಿಕ್​ ರೂಲ್ಸ್​ ಬ್ರೇಕ್​ ಮಾಡಿದವರಿಗೆ ವಿಧಿಸುತ್ತಿರುವ ದಂಡದ ಬಗ್ಗೆಯೇ ಚರ್ಚೆ. ಇದೇ ವಿಚಾರವಾಗಿ ಹಲವು ರೀತಿಯ ವಿಡಿಯೋಗಳು, ಮೆಸೇಜ್​ಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗುತ್ತಿವೆ. ಮೊದಲಿದ್ದ...

VIDEO| ಈ​ ವಿಡಿಯೋ...

ಬೀಜಿಂಗ್​: ಕಣ್ಣಿಗೆ ಕಾಣುವುದೆಲ್ಲಾ ಸತ್ಯವಲ್ಲ ಎಂಬುದಕ್ಕೆ ಈ ಘಟನೆ ಒಳ್ಳೆಯ ಉದಾಹರಣೆ. ಚೀನಾದ ಯಾಂಗ್ಜೆ ನದಿಯಲ್ಲಿ ನಿಗೂಢವಾಗಿ ಹಾಗೂ ವಿಚಿತ್ರವಾಗಿ ಗೋಚರವಾದ ಕಪ್ಪುಬಣ್ಣದ ಜೀವಿಯನ್ನು ಹೋಲುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲ...