ಪ್ರ್ಯಾಂಕ್​ ಹೆಸರಲ್ಲಿ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ: ಭಾರತದ ಯೂಟ್ಯೂಬರ್​ಗಳಿಗೆ ಕಾದಿದೆ ಸಂಕಷ್ಟ!

ನವದೆಹಲಿ: ಭಾರತದ ಅನೇಕ ಯೂಟ್ಯೂಬರ್​ಗಳು ಪ್ರ್ಯಾಂಕ್​ (ತಮಾಷೆ) ಹೆಸರಿನಲ್ಲಿ ಮಹಿಳೆಯರ ಮೇಲೆ ಮಾಡುತ್ತಿರುವ ಲೈಂಗಿಕ ಕಿರುಕುಳದ ಬಗ್ಗೆ ತಮ್ಮ ಗಮನಕ್ಕೆ ಬಂದಿದ್ದು, ಈ ಬಗ್ಗೆ ಕ್ರಮ ಕೈಗೊಳ್ಳುವುದಾಗಿ ರಾಷ್ಟ್ರೀಯ ಮಹಿಳಾ ಆಯೋಗದ ಮುಖ್ಯಸ್ಥೆ ರೇಖಾ ಶರ್ಮಾ ತಿಳಿಸಿದ್ದಾರೆ. ಪ್ರ್ಯಾಂಕ್​ ಹೆಸರಿನಲ್ಲಿ ನಡೆಯುತ್ತಿರುವ ಲೈಂಗಿಕ ಕಿರುಕುಳದ ಬಗ್ಗೆ ಯೂತ್ ಎಗೆನ್ಸ್ಟ್​ ರೇಪ್​ (Youth Against Rape) ಹೆಸರಿನ ಟ್ವಿಟರ್​ ಖಾತೆಯಲ್ಲಿ ಸಾರ್ವಜನಿಕರ ಗಮನಕ್ಕೆ ತರಲಾಗಿದೆ. ಒಪ್ಪಿಗೆಯ ಆಕ್ರಮಣದ ಮೂಲಕ ಹಣ ಮಾಡಲು ಯೂಟ್ಯೂಬರ್​ಗಳು ಯಾವ ರೀತಿ ಮಹಿಳೆಯರಿಗೆ ಕಿರುಕುಳ … Continue reading ಪ್ರ್ಯಾಂಕ್​ ಹೆಸರಲ್ಲಿ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ: ಭಾರತದ ಯೂಟ್ಯೂಬರ್​ಗಳಿಗೆ ಕಾದಿದೆ ಸಂಕಷ್ಟ!