ರಾಷ್ಟ್ರಪತಿ ಚುನಾವಣೆ: ಎನ್​ಡಿಎ ಅಭ್ಯರ್ಥಿ ದ್ರೌಪದಿ ಮರ್ಮು ಅವರಿಂದ ಪ್ರಧಾನಿ ಮೋದಿ ಭೇಟಿ

ನವದೆಹಲಿ: ಎನ್​​ಡಿಎ ಒಕ್ಕೂಟದ ರಾಷ್ಟ್ರಪತಿ ಅಭ್ಯರ್ಥಿಯಾಗಿರುವ ದ್ರೌಪದಿ ಮರ್ಮು ಅವರು ಗುರುವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು. ಎನ್​ಡಿಎ ರಾಷ್ಟ್ರಪತಿ ಅಭ್ಯರ್ಥಿ ಘೋಷಣೆ ಬಳಿಕ ದೆಹಲಿ ಆಗಮಿಸಿದ ದ್ರೌಪದಿ ಮರ್ಮು ಅವರು, ಶುಕ್ರವಾರ ತಮ್ಮ ನಾಮಪತ್ರವನ್ನು ಸಲ್ಲಿಸುವ ನಿರೀಕ್ಷೆ ಇದ್ದು, ಅವರಿಗೆ ಮೋದಿ ಮೊದಲ ಸೂಚಕರಾಗಿ ಸಹಿ ಮಾಡುವ ಸಾಧ್ಯತೆ ಇದೆ. ಇಂದು ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಿದೆ. ಅವರ ಉಮೇದುವಾರಿಕೆಯ ಬಗ್ಗೆ ಭಾರತದಾದ್ಯಂತ ಸಮಾಜದ ಎಲ್ಲಾ ವರ್ಗಗಳಿಂದ ಮೆಚ್ಚುಗೆ ವ್ಯಕ್ತವಾಗುತ್ತಿದೆ. ತಳಮಟ್ಟದ … Continue reading ರಾಷ್ಟ್ರಪತಿ ಚುನಾವಣೆ: ಎನ್​ಡಿಎ ಅಭ್ಯರ್ಥಿ ದ್ರೌಪದಿ ಮರ್ಮು ಅವರಿಂದ ಪ್ರಧಾನಿ ಮೋದಿ ಭೇಟಿ