16 C
Bangalore
Saturday, December 7, 2019

ಸಾಂಭರ್​ ಉಪ್ಪುನೀರಿನ ಸರೋವರ ಪ್ರದೇಶದಲ್ಲಿ ಸತ್ತುಬೀಳುತ್ತಿವೆ ವಲಸೆ ಹಕ್ಕಿಗಳು; ಇದುವರೆಗೂ 17,000 ಹಕ್ಕಿಗಳ ದಾರುಣ ಸಾವು

Latest News

ಎಲ್ಲ ಸಮುದಾಯಗಳ ನಾಯಕ ಬಾಬಾಸಾಹೇಬ್

ಚಿಕ್ಕಬಳ್ಳಾಪುರ: ಪುತ್ಥಳಿಗೆ ಮಾಲಾರ್ಪಣೆ, ಉಪನ್ಯಾಸ ಸೇರಿ ವಿವಿಧ ಕಾರ್ಯಕ್ರಮಗಳೊಂದಿಗೆ ಭಾರತ ರತ್ನ, ಸಂವಿಧಾನ ಶಿಲ್ಪಿ ಡಾ ಬಿ.ಆರ್.ಅಂಬೇಡ್ಕರ್‌ರವರ ಪರಿನಿಬ್ಬಾಣ ದಿನ ಶುಕ್ರವಾರ ನಡೆಯಿತು....

ಮತಯಂತ್ರಕ್ಕೆ ಪೊಲೀಸ್ ಸರ್ಪಗಾವಲು

ಹಾವೇರಿ: ಜಿಲ್ಲೆಯ ರಾಣೆಬೆನ್ನೂರ ಹಾಗೂ ಹಿರೇಕೆರೂರ ವಿಧಾನಸಭಾ ಕ್ಷೇತ್ರಗಳ ಮತಯಂತ್ರಗಳನ್ನು ತಾಲೂಕಿನ ದೇವಗಿರಿಯಲ್ಲಿರುವ ಸರ್ಕಾರಿ ಇಂಜಿನಿಯರಿಂಗ್ ಕಾಲೇಜ್​ನ ಸ್ಟ್ರಾಂಗ್ ರೂಂನಲ್ಲಿ ಪೊಲೀಸ್ ಸರ್ಪ...

ಅಳಿದುಳಿದ ಉಳ್ಳಾಗಡ್ಡಿಗೂ ಡಿಮಾಂಡ್

ರಾಣೆಬೆನ್ನೂರ: ಕಳೆದ ಒಂದು ತಿಂಗಳ ಹಿಂದೆ ಸಂಪೂರ್ಣ ಬೆಲೆ ಕಳೆದುಕೊಂಡಿದ್ದ ಉಳ್ಳಾಗಡ್ಡಿ ಬೆಳೆಗೆ ಇದೀಗ ಭಾರಿ ಡಿಮಾಂಡ್ ಬಂದಿದೆ. ದರದಲ್ಲಿ ಕೂಡ ಭಾರಿ...

ಸಿಸಿಐನಿಂದ ಹತ್ತಿ ಖರೀದಿ ಶುರು

ಲಕ್ಷ್ಮೇಶ್ವರ: ಒಂದು ವಾರದಿಂದ ಮೋಡ ಕವಿದ ವಾತಾವರಣ ಮತ್ತು ತುಂತುರು ಮಳೆಯಿಂದಾಗಿ ಭಾರತೀಯ ಹತ್ತಿ ನಿಗಮ (ಸಿಸಿಐ)ದವರು ಬೆಂಬಲ ಬೆಲೆಯಡಿ ಹತ್ತಿ...

ಕೆಲಗೇರಿ ಕೆರೆ ಸಂರಕ್ಷಣೆಗೆ ಕ್ರಮ

ಧಾರವಾಡ: ನಗರದ ಇತಿಹಾಸ ಮತ್ತು ನೈಸರ್ಗಿಕ ಪರಂಪರೆ ಪ್ರತಿನಿಧಿಸುವ ಕೆಲಗೇರಿ ಮತ್ತು ಸಾಧನಕೇರಿ ಕೆರೆಗಳನ್ನು ಸಂರಕ್ಷಿಸಿ ಅಬಿವೃದ್ಧಿಪಡಿಸಲಾಗುತ್ತದೆ. ಕೆರೆಗಳ ಸೌಂದಯೀಕರಣಗೊಳಿಸಿ ಪ್ರವಾಸಿತಾಣಗಳಾಗಿ ರೂಪಿಸಲು...

ಜೈಪುರ: ದೇಶದ ಅತಿದೊಡ್ಡ ಉಪ್ಪುನೀರಿನ ಸರೋವರವೆನಿಸಿಕೊಂಡ ಜೈಪುರ ಒಳನಾಡಿನ ಸಾಂಭರ್​ ಉಪ್ಪುನೀರಿನ ಸರೋವರದ ಬಳಿ ಇರುವ ಪಕ್ಷಿಧಾಮದಲ್ಲಿ ಸುಮಾರು 17,000 ವಲಸೆ ಪಕ್ಷಿಗಳು ಸಾವನ್ನಪ್ಪಿವೆ.

ಇಷ್ಟು ದೊಡ್ಡ ಸಂಖ್ಯೆಯಲ್ಲಿ ಪಕ್ಷಿಗಳು ಸಾಯಲು ಕಾರಣ ಬೊಟುಲಿಸಂ ಎಂಬ ಮಾರಕ ಕಾಯಿಲೆ. ಈ ರೋಗ ಪಕ್ಷಿಗಳ ನರದ ಮೇಲೆ ಪರಿಣಾಮ ಬೀರುತ್ತದೆ. ಪಾರ್ಶ್ವವಾಯುವಿನಂತಹ ಸಮಸ್ಯೆ ಎದುರಾಗಿ ಪಕ್ಷಿಗಳು ಜೀವ ತೆರುತ್ತಿವೆ.

ಜೈಪುರ, ನಾಗೌರ್ ಮತ್ತು ಅಜ್ಮೇರ್​​ಗಳಲ್ಲೂ ಪಕ್ಷಿಗಳು ಸಾವನ್ನಪ್ಪುತ್ತಿದ್ದು ಇದುವರೆಗೆ ಒಟ್ಟು 17,000 ಹಕ್ಕಿಗಳು ಸಾವನ್ನಪ್ಪಿವೆ ಎಂದು ಅಲ್ಲಿನ ಅರಣ್ಯ ಇಲಾಖೆ ತಿಳಿಸಿದೆ.
ಜೈಪುರವೊಂದರಲ್ಲಿಯೇ 8500 ಹಕ್ಕಿಗಳು ಸತ್ತಿದ್ದಾಗಿ ವರದಿಯಾಗಿದೆ ಎಂದು ಅಲ್ಲಿನ ಜಿಲ್ಲಾಧಿಕಾರಿ ಜಗ್​ರೂಪ್​ ಸಿಂಗ್​ ಯಾದವ್​ ಹೇಳಿದ್ದಾರೆ.

ಮೊದಲು ಹಕ್ಕಿಗಳು ಏವಿಯನ್ ಫ್ಲೂದಿಂದ ಸಾಯುತ್ತಿವೆ ಎಂದು ನಂಬಲಾಗಿತ್ತು. ಆದರೆ ಭೋಪಾಲ್​ ಲೈಬ್ರರಿಯಲ್ಲಿ ಸತ್ತ ಹಕ್ಕಿಗಳ ಪೋಸ್ಟ್​ಮಾರ್ಟಂ ಮಾಡಿದಾಗ ಅವುಗಳ ಸಾವಿಗೆ ಫ್ಲೂ ಕಾರಣವಲ್ಲ, ಬೊಟುಲಿಸಂ ಎಂಬ ಮಾರಕ ರೋಗ ಎಂಬುದು ಪತ್ತೆಯಾಗಿದೆ ಎಂದು ತಿಳಿಸಿದ್ದಾರೆ.

ಸಾಂಭರ್​ ಸರೋವರ ಪ್ರದೇಶದುದ್ದಕ್ಕೂ ಸಾವಿರಾರು ಹಕ್ಕಿಗಳ ಮೃತದೇಹ ಬಿದ್ದಿರುತ್ತದೆ ಎಂದು ಸ್ಥಳೀಯ ಅರಣ್ಯಾಧಿಕಾರಿಗಳು ಆತಂಕ ವ್ಯಕ್ತಪಡಿಸಿದ್ದಾರೆ. (ಏಜೆನ್ಸೀಸ್​)

Stay connected

278,739FansLike
581FollowersFollow
620,000SubscribersSubscribe

ವಿಡಿಯೋ ನ್ಯೂಸ್

VIDEO| ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯ ಜೀವ ಉಳಿಸಿದ ಯೋಧ:...

ಥಾಣೆ: ರೈಲ್ವೆ ರಕ್ಷಣಾ ಪಡೆಯ ಯೋಧರೊಬ್ಬರು ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯೊಬ್ಬನನ್ನು ರಕ್ಷಣೆ ಮಾಡುವ ಮೂಲಕ ಸಮಯಪ್ರಜ್ಞೆ ಮರೆದಿರುವ ಘಟನೆ ಮಹಾರಾಷ್ಟ್ರದ ಥಾಣೆ ರೈಲ್ವೆ ನಿಲ್ದಾಣದಲ್ಲಿ ಬುಧವಾರ ನಡೆದಿದ್ದು, ಇದಕ್ಕೆ...

VIDEO| ನನ್ನನ್ನು ಯಾರೂ ಮುಟ್ಟಲಾರರು; ಸ್ವಯಂಘೋಷಿತ ದೇವಮಾನವ ನಿತ್ಯಾನಂದ ಹೇಳಿಕೆ

ನವದೆಹಲಿ: "ನನ್ನನ್ನು ಯಾರೂ ಮುಟ್ಟಲಾರರು, ನಿಮಗೊಂದು ಸತ್ಯ ಹೇಳುತ್ತೇನೆ. ನಾನೂ ಪರಮ ಶಿವ, ಅರ್ಥವಾಯ್ತ...?" ಎಂದು ಅತ್ಯಾಚಾರದ ಆರೋಪಿ ನಿತ್ಯಾನಂದ ವಿಡಿಯೋಂದರಲ್ಲಿ ಹೇಳಿದ್ದಾನೆ. ಯಾವ ಕೋರ್ಟ್​ ಕೂಡ ನನ್ನ ಬಗ್ಗೆ ತೀರ್ಪು ನೀಡಲಾರದು. ಯಾರೂ...

VIDEO| ಮದುವೆ ಸಮಾರಂಭದಲ್ಲಿ ಡ್ಯಾನ್ಸ್​ ನಿಲ್ಲಿಸುತ್ತಿದ್ದಂತೆ ಯುವತಿ ಮೇಲೆ ಫೈರಿಂಗ್​:...

ಲಖನೌ: ಮದುವೆ ಸಂಭ್ರಮದಲ್ಲಿ ಡ್ಯಾನ್ಸ್​ ಮಾಡುವುದನ್ನು ನಿಲ್ಲಿಸುತ್ತಿದ್ದಂತೆ ನೃತ್ಯಗಾರ್ತಿಯ ಮುಖಕ್ಕೆ ಫೈರಿಂಗ್​ ಮಾಡಿರುವ ಘಟನೆ ಉತ್ತರ ಪ್ರದೇಶದ ಚಿತ್ರಕೂಟದಲ್ಲಿ ಕಳೆದ ವಾರ ನಡೆದಿರುವುದಾಗಿ ವರದಿಯಾಗಿದೆ. ಘಟನೆಯಲ್ಲಿ ಗಾಯಗೊಂಡ ಯುವತಿಯನ್ನು ಕಾನ್ಪುರ ಆಸ್ಪತ್ರೆಗೆ...

VIDEO: ಎನ್​ಕೌಂಟರ್ ನಡೆಸಿದ ಪೊಲೀಸರನ್ನು ಹೆಗಲ ಮೇಲೆ ಹೊತ್ತು ಸಂಭ್ರಮಿಸಿದ...

ಹೈದರಾಬಾದ್​​: ಪಶುವೈದ್ಯೆ ದಿಶಾ ಅತ್ಯಾಚಾರ ಮತ್ತು ಕೊಲೆ ಆರೋಪಿಗಳನ್ನು ಎನ್​ಕೌಂಟರ್​​ನಲ್ಲಿ ಹತ್ಯೆಗೈದ ಪೊಲೀಸರನ್ನು ಹೈದರಾಬಾದ್​​ ಜನತೆ ಹೆಗಲ ಮೇಲೆ ಹೊತ್ತು ಜಯಘೊಷ ಕೂಗಿ ಸಂಭ್ರಮಿಸಿದ್ದಾರೆ. ಶುಕ್ರವಾರ ಬೆಳಗ್ಗೆ ಆರೋಪಿಗಳ ಎನ್​ಕೌಂಟರ್​ ಸುದ್ಧಿ...

ಉಪಚುನಾವಣೆ ಮತದಾನ ಅಂತ್ಯ: ಮತಗಟ್ಟೆ ಸಮೀಕ್ಷೆಯಲ್ಲಿ ಬಿಜೆಪಿಯದ್ದೇ ಮೇಲುಗೈ

ಬೆಂಗಳೂರು: ರಾಜ್ಯದ 15 ಕ್ಷೇತ್ರಗಳ ಉಪಚುನಾವಣೆಯ ಮತದಾನ ಪ್ರಕ್ರಿಯೆ ಗುರುವಾರ ಸಂಜೆ 6 ಗಂಟೆಗೆ ಪೂರ್ಣಗೊಂಡಿತು. ಸಣ್ಣಪುಟ್ಟ ಗಲಾಟೆಗಳು ಹಾಗೂ ಅಲ್ಲಲ್ಲಿ ಕೆಲ ಇವಿಎಂಗಳ ದೋಷ ಹೊರತುಪಡಿಸಿದರೆ ಉಪಚುನಾವಣೆಯ ಮತದಾನ...

VIDEO| ವಿಕೆಟ್​ ಕಿತ್ತ ಖುಷಿಯಲ್ಲಿ ಕರವಸ್ತ್ರವನ್ನು ಕಡ್ಡಿಯನ್ನಾಗಿಸಿ ಸಂಭ್ರಮ: ಬೌಲರ್​ನ...

ನವದೆಹಲಿ: ಯಾವುದೇ ಆಟವಾಗಿರಲಿ ಆಟಗಾರರಿಗೆ ತಮ್ಮ ಸಂಭ್ರಮದ ಕ್ಷಣ ಸ್ಮರಣೀಯವಾಗಿರುತ್ತದೆ. ಹಲವರು ವಿಭಿನ್ನ ರೀತಿಯಲ್ಲಿ ಸಂಭ್ರಮಿಸುವ ಪ್ರಯತ್ನವನ್ನು ಮೈದಾನದಲ್ಲಿ ಮಾಡುತ್ತಿರುತ್ತಾರೆ. ಇದೀಗ ದಕ್ಷಿಣ ಆಫ್ರಿಕಾ ಬೌಲರ್​ ಒಬ್ಬರು ವಿಕೆಟ್​ ಪಡೆದ...