ಮೆಟ್ರೋನಲ್ಲಿ ಯುವತಿಯರ ಆಶ್ಲೀಲ ವರ್ತನೆ; ಕಠಿಣ ಕಾನೂನು ಕ್ರಮಕ್ಕೆ ಆಗ್ರಹಿಸಿದ ನೆಟ್ಟಿಗರು

ನವದೆಹಲಿ: ಇತ್ತೀಚಿನ ದಿನಗಳಲ್ಲಿ ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ನಡೆಯುತ್ತಿರುವ ಘಟನೆಗಳು ಒಂದಿಲ್ಲೊಂದು ಕಾರಣಕ್ಕೆ ದೇಶದ ಜನರ ಗಮನವನ್ನು ಸೆಳೆಯುತ್ತಿದೆ. ಇದೀಗ ಮೆಟ್ರೋದಲ್ಲಿ ರೀಲ್ಸ್​ಗಾಘಿ ಇಬ್ಬರು ಯುವತಿಯರು ಅಶ್ಲೀಲವಾಗಿ ವರ್ತಿಸಿರುವ ಘಟನೆ ಬೆಳಕಿಗೆ ಬಂದಿದ್ದು, ಸಾಕಷ್ಟು ಖಂಡನೆಗೆ ಗುರಿಯಾಗಿದೆ. ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿರುವ ವಿಡಿಯೋದಲ್ಲಿ ಇಬ್ಬರು ಯುವತಿಯರು ಹೋಲಿ ಹಬ್ಬಕ್ಕಾಗಿ ರೀಲ್ಸ್​ ಮಾಡುವುದನ್ನು ನೋಡಬಹುದಾಗಿದೆ. ಈ ವೇಳೆ ಪ್ರಯಾಣಿಕರ ಇದ್ದರೂ ಸಹ ಯುವತಿಯರಿಬ್ಬರು ಪರಸ್ಪರ ಬಣ್ಣ ಹಚ್ಚಿಕೊಂಡು ಬಳಿಕ ಅಶ್ಲೀಲವಾಗಿ ವರ್ತಿಸಲು ಶುರು ಮಾಡುತ್ತಾರೆ. ಇದನ್ನೂ ನೋಡುತ್ತಿರುವ … Continue reading ಮೆಟ್ರೋನಲ್ಲಿ ಯುವತಿಯರ ಆಶ್ಲೀಲ ವರ್ತನೆ; ಕಠಿಣ ಕಾನೂನು ಕ್ರಮಕ್ಕೆ ಆಗ್ರಹಿಸಿದ ನೆಟ್ಟಿಗರು