ಮೋದಿ ಜನಪ್ರಿಯತೆ ಕುಗ್ಗಿಸಲು ಪ್ರತಿಭಟನೆ: ರೈತ ನಾಯಕ ಜಗಜೀತ್ ಸಿಂಗ್ ದಲ್ಲೆವಾಲ್

ನವದೆಹಲಿ: ಕನಿಷ್ಠ ಬೆಂಬಲ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ರೈತರು ನಡೆಸುತ್ತಿರುವ ಪ್ರತಿಭಟನೆ ಪ್ರಧಾನಿ ನರೇಂದ್ರ ಮೋದಿ ಅವರ ಜನಪ್ರಿಯತೆಯನ್ನು ಕುಗ್ಗಿಲಸು ಮಾಡಲಾಗುತ್ತಿದೆ ಎಂದು ರೈತ ನಾಯಕ ಜಗಜೀತ್ ಸಿಂಗ್ ದಲ್ಲೆವಾಲ್ ಹೇಳುವ ಮೂಲಕ ಹೊಸ ವಿವಾದ ಒಂದನ್ನು ಹುಟ್ಟುಹಾಕಿದ್ದಾರೆ. ದಲ್ಲೆವಾಲ್​ ಹೇಳಿಕೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದ್ದು, ರಾಷ್ಟ್ರ ರಾಜಕಾರಣದಲ್ಲಿ ಸಂಚಲನ ಮೂಡಿಸಿದೆ. ಇತ್ತ ಈ ಹೇಳಿಕೆ ಬಿಜೆಪಿ ಹಾಗೂ ಕಾಂಗ್ರೆಸ್​ ನಾಯಕರ ನಡುವಿನ ಕೆಸರೆರಚಾಟಕ್ಕೆ ಕಾರಣವಾಗಿದೆ. ರಾಮಮಂದಿರದ ಉದ್ಘಾಟನೆ … Continue reading ಮೋದಿ ಜನಪ್ರಿಯತೆ ಕುಗ್ಗಿಸಲು ಪ್ರತಿಭಟನೆ: ರೈತ ನಾಯಕ ಜಗಜೀತ್ ಸಿಂಗ್ ದಲ್ಲೆವಾಲ್