More

    ಗೊಜನೂರ ಗ್ರಾಪಂಗೆ ನೀಲವ್ವ ಅಧ್ಯಕ್ಷೆ

    ಲಕ್ಷ್ಮೇಶ್ವರ: ತಾಲೂಕಿನ ಗೊಜನೂರ ಗ್ರಾಪಂನ 2ನೇ ಅವಧಿಗೆ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಕ್ಕೆ ಜರುಗಿದ ಚುನಾವಣೆಯಲ್ಲಿ ಅಧ್ಯಕ್ಷೆಯಾಗಿ ನೀಲವ್ವ ಮಾದರ ಮತ್ತು ಮಹಾಂತಗೌಡ ಎಸ್. ಪಾಟೀಲ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.
    ಅಧ್ಯಕ್ಷ ಸ್ಥಾನ ಎಸ್‌ಸಿ, ಉಪಾಧ್ಯಕ್ಷ ಸ್ಥಾನ ಸಾಮಾನ್ಯ ವರ್ಗಕ್ಕೆ ಮೀಸಲಾಗಿತ್ತು. ಒಟ್ಟು 13 ಸದಸ್ಯ ಸ್ಥಾನ ಹೊಂದಿರುವ ಗ್ರಾಪಂನ ಅಧ್ಯಕ್ಷ ಸ್ಥಾನಕ್ಕೆ ನೀಲವ್ವ ಮಾದರ, ಪುಟ್ಟವ್ವ ಲಮಾಣಿ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಮಹಾಂತಗೌಡ ಪಾಟೀಲ, ಮಾಂತೇಶ ಹರಿಜನ ನಾಮಪತ್ರ ಸಲ್ಲಿಸಿದ್ದರು. ನಂತರ ನಡೆದ ಚುನಾವಣೆಯಲ್ಲಿ 11 ಮತಗಳ ಅಂತರದಿಂದ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆ ನಡೆಯಿತು. ಚುನಾವಣಾಧಿಕಾರಿಯಾಗಿ ಈಶ್ವರ ಮೆಡ್ಲೇರಿ ಕಾರ್ಯ ನಿರ್ವಹಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts