ತ್ರಿವರ್ಣ ಧ್ವಜದ ಮೇಲೆ ಸಹಿ ಹಾಕಲು ಸಾಧ್ಯವಿಲ್ಲ; ಚಿನ್ನದ ಹುಡುಗನ ದೇಶಪ್ರೇಮಕ್ಕೆ ಮನಸೋತ ಜನ

ನವದೆಹಲಿ: ವಿಶ್ವ ಅಥ್ಲೆಟಿಕ್​​​ ಚಾಂಪಿಯನ್​ಶಿಪ್​​ನಲ್ಲಿ ಚಿನ್ನದ ಪದಕ ಗೆಲ್ಲುವ ಮೂಲಕ ನೀರಜ್​ ಚೋಪ್ರಾ ಐತಿಹಾಸಿಕ ಸಾಧನೆ ಮಾಡಿದ್ದಾರೆ. ವಿಶ್ವ ಅಥ್ಲೆಟಿಕ್​ ಚಾಂಪಿಯನ್​ಶಿಪ್​ನಲ್ಲಿ ಚೆನ್ನದ ಪದಕ ಗೆದ್ದಿರುವ ಮೊದಲ ಭಾರತೀಯನೆಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ನೀರಜ್​ಗೆ ಶುಭಾಶಯಗಳ ಮಹಾಪೂರವೇ ಹರಿದು ಬರುತ್ತಿದೆ. ಚಿನ್ನದ ಪದಕ ಗೆಲ್ಲುವ ಮೂಲಕ ಶತಕೋಟಿ ಭಾರತೀಯರ ಹೃದಯವನ್ನು ಗೆದ್ದಿರುವ ನೀರಜ್​ ಚೋಪ್ರಾ ಈಗ ತಾವು ಮಾಡಿದ ಕೆಲಸದಿಂದಾಗಿ ಜನತೆಯೆ ಪ್ರಶಂಸೆಗೆ ಪಾತ್ರರಾಗಿದ್ದಾರೆ. ಬುಡಾಪೆಸ್ಟ್​ನಲ್ಲಿ ನಡೆಯುತ್ತಿರುವ ವಿಶ್ವ ಅಥ್ಲೆಟಿಕ್​ ಚಾಂಪಿಯನ್​ಶಿಪ್​ ಜಾವೆಲಿನ್​ ಥ್ರೋನಲ್ಲಿ ಚಿನ್ನದ ಪದಕ ಗೆದ್ದ … Continue reading ತ್ರಿವರ್ಣ ಧ್ವಜದ ಮೇಲೆ ಸಹಿ ಹಾಕಲು ಸಾಧ್ಯವಿಲ್ಲ; ಚಿನ್ನದ ಹುಡುಗನ ದೇಶಪ್ರೇಮಕ್ಕೆ ಮನಸೋತ ಜನ