ನೀಟ್ – ಸೂಪರ್ ಸ್ಪೆಷಾಲಿಟಿ ಪರೀಕ್ಷೆ ಸೆಪ್ಟೆಂಬರ್ 15 ಕ್ಕೆ

ನವದೆಹಲಿ: ಸೂಪರ್ ಸ್ಪೆಷಾಲಿಟಿ ಕೋರ್ಸ್‌ಗೆ ಪ್ರವೇಶ ಪಡೆಯಲು ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆಯ (ನೀಟ್) ವೇಳಾಪಟ್ಟಿಯನ್ನು ನ್ಯಾಷನಲ್ ಬೋರ್ಡ್ ಆಫ್ ಎಕ್ಸಾಮಿನೇಷನ್ (ಎನ್‌ಬಿಇ) ಅಧಿಕೃತ ವೆಬ್‌ಸೈಟ್‌ನಲ್ಲಿ ಭಾನುವಾರ ಬಿಡುಗಡೆ ಮಾಡಿದೆ. ವೇಳಾಪಟ್ಟಿಯ ಪ್ರಕಾರ, ನೀಟ್-ಎಸ್ಎಸ್ -ಕಂಪ್ಯೂಟರ್ ಆಧಾರಿತ ಪರೀಕ್ಷೆ ಸೆಪ್ಟೆಂಬರ್ 15 ರಂದು ದೇಶಾದ್ಯಂತ ವಿವಿಧ ಕೇಂದ್ರಗಳಲ್ಲಿ ನಡೆಯಲಿದೆ. ಪ್ರವೇಶ ಪರೀಕ್ಷೆಗೆ ಆಗಸ್ಟ್ 3 ರಿಂದ ಆಗಸ್ಟ್ 23 ರವರೆಗೆ natboard.edu.in ನಲ್ಲಿ ಆನ್​​ಲೈನ್ ಅರ್ಜಿ ಸಲ್ಲಿಸಬಹುದು. ಇದನ್ನೂ ಓದಿ:  ಬಾಲಿವುಡ್​ ತಾರೆಯರ ರಕ್ಷಾಬಂಧನ… “ನೀಟ್-ಎಸ್‌ಎಸ್ … Continue reading ನೀಟ್ – ಸೂಪರ್ ಸ್ಪೆಷಾಲಿಟಿ ಪರೀಕ್ಷೆ ಸೆಪ್ಟೆಂಬರ್ 15 ಕ್ಕೆ