More

    ಎನ್​ಇಇಟಿ (ಯುಜಿ) ಪರೀಕ್ಷಾ ಪ್ರವೇಶ ಪತ್ರ ಬಿಡುಗಡೆ

    ನವದೆಹಲಿ: ರಾಷ್ಟ್ರೀಯ ಅರ್ಹತಾ / ಪ್ರವೇಶ ಪರೀಕ್ಷೆ (ನೀಟ್- ಯುಜಿ) ಯ ಪ್ರವೇಶ ಪತ್ರಗಳನ್ನು ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಬುಧವಾರ ವೆಬ್​ಸೈಟ್​​ನಲ್ಲಿ ಬಿಡುಗಡೆ ಮಾಡಿದೆ.
    ಪರೀಕ್ಷೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಪ್ರವೇಶಪತ್ರವನ್ನು ntaneet.nic.in ನಿಂದ ಡೌನ್‌ಲೋಡ್ ಮಾಡಿಕೊಳ್ಳಬಹುದು. ಸೆಪ್ಟೆಂಬರ್ 13 ರಂದು ಪರೀಕ್ಷೆ ನಡೆಯಲಿದ್ದು, 15 ಲಕ್ಷಕ್ಕೂ ಹೆಚ್ಚು ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ್ದಾರೆ.

    ಇದನ್ನೂ ಓದಿ:  ಜಪಾನ್‌ನಲ್ಲಿ ನಿರ್ಮಾಣವಾಗಿದೆ ಪಾರದರ್ಶಕ ಟಾಯ್ಲೆಟ್‌: ಥೂ… ಎನ್ನುವ ಮುನ್ನ ಇದನ್ನು ಓದಿ…

    ಪರೀಕ್ಷಾ ಕೇಂದ್ರಗಳ ಸಂಖ್ಯೆಯನ್ನು 2546 ರಿಂದ 3843 ಕ್ಕೆ ಹೆಚ್ಚಿಸಲಾಗಿದೆ ಮತ್ತು ಸಾಮಾಜಿಕ ದೂರವನ್ನು ಕಾಪಾಡುವ ದೃಷ್ಟಿಯಿಂದ ಪ್ರತಿ ಕೋಣೆಯಲ್ಲಿ ಕುಳಿತುಕೊಳ್ಳುವ ಅಭ್ಯರ್ಥಿಗಳ ಸಂಖ್ಯೆಯನ್ನು 24 ರಿಂದ 12 ಕ್ಕೆ ಇಳಿಸಲಾಗಿದೆ.

    ಚೀನಾ ಆಗಸಕ್ಕೆ ಲಗ್ಗೆ ಹಾಕಿದ ಅಮೆರಿಕ ವಿಮಾನಗಳು; ಸಮರಾಭ್ಯಾಸ ವೇಳೆಯೇ ಡ್ರ್ಯಾಗನ್​ಗೆ ಸವಾಲು

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts