ಹುಬ್ಬಳ್ಳಿಯ ನೇಹಾ ಹತ್ಯೆ ಕೇಸ್​: ಆರೋಪಿ ಫಯಾಜ್ ತಲೆ ಕಡಿದವರಿಗೆ 10 ಲಕ್ಷ ರೂ. ಬಹುಮಾನ

ಹುಬ್ಬಳ್ಳಿ: ಹುಬ್ಬಳ್ಳಿಯ ಖಾಸಗಿ ಕಾಲೇಜಿನ ಕ್ಯಾಂಪಸ್​​ನಲ್ಲಿ ಕಾರ್ಪೊರೇಟರ್ ನಿರಂಜನ್ ಹಿರೇಮಠ್ ಪುತ್ರಿ ನೇಹಾಳನ್ನ ಬರ್ಬರವಾಗಿ ಹತ್ಯೆ ಪ್ರಕರಣದ ಆರೋಪಿ ಫಯಾಜ್ ತಲೆ ಕಡಿದವರಿಗೆ 10 ಲಕ್ಷ ರೂ. ಬಹುಮಾನ ನೀಡುತ್ತೇವೆ ಎಂದು ಜಯ ಕರ್ನಾಟಕ ಸಂಘಟನೆ ಮುಖಂಡ ಇಜಾರಿ ಘೋಷಣೆ ಮಾಡಿದ್ದಾರೆ. ಇದನ್ನೂ ಓದಿ: ನೈಜೀರಿಯಾ ಪ್ರಜೆಗಳಿಂದ ರಕ್ತ ಬರುವಂತೆ ಪೊಲೀಸರ ಮೇಲೆ ಹಲ್ಲೆ: 8 ಆರೋಪಿಗಳು ಬಂಧನ ಹುಬ್ಬಳ್ಳಿ ಬಂದ್​ಗೆ ಕರೆ :  ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಫಯಾಜ್‌ಗೆ ಕಠಿಣ ಶಿಕ್ಷೆ ನೀಡುವಂತೆ ಒತ್ತಾಯಿಸಿ … Continue reading ಹುಬ್ಬಳ್ಳಿಯ ನೇಹಾ ಹತ್ಯೆ ಕೇಸ್​: ಆರೋಪಿ ಫಯಾಜ್ ತಲೆ ಕಡಿದವರಿಗೆ 10 ಲಕ್ಷ ರೂ. ಬಹುಮಾನ