ಮಂಡ್ಯಕ್ಕೆ ಭೇಟಿ ಕೊಟ್ಟ ಮೊದಲ ಪ್ರಧಾನಿ ನೆಹರು: ಮೋದಿ 4ನೇ ಪ್ರಧಾನಿ, ರಾಜಕೀಯವಾಗಿ 2ನೇ ಭೇಟಿ

ಮಂಡ್ಯ: ಮೈಸೂರು-ಬೆಂಗಳೂರು ಹೆದ್ದಾರಿ ಉದ್ಘಾಟನೆಗೆಂದು ಸಕ್ಕರೆ ನಾಡು ಮಂಡ್ಯಕ್ಕೆ ಪ್ರಧಾನಿ ಮೋದಿ ಅವರಿಂದು (ಮಾ.12) ಭೇಟಿ ನೀಡುತ್ತಿದ್ದಾರೆ. ಪ್ರಧಾನಿಯಾಗಿ ಮೊದಲ ಭೇಟಿ ಹಾಗೂ ರಾಜಕೀಯವಾಗಿ ಎರಡನೇ ಭೇಟಿ ಇದಾಗಿದೆ. ಅಂದಹಾಗೆ ಮಂಡ್ಯಕ್ಕೆ ಭೇಟಿ ಕೊಟ್ಟ ಮೊದಲ ಯಾರೆಂದರೆ ಅದು ಜವಹರಲಾಲ್ ನೆಹರು. 1962ರಲ್ಲಿ ಮಂಡ್ಯ ಜಿಲ್ಲಾ ಕ್ರೀಡಾಂಗಣಕ್ಕೆ ನೆಹರು ಆಗಮಿಸಿದ್ದರು. ಅಂದು ಲೋಕಸಭೆಗೆ ಸ್ಪರ್ಧಿಸಿದ್ದ ಎಂ.ಕೆ. ಶಿವನಂಜಪ್ಪ ಪರ ಪ್ರಚಾರಕ್ಕೆ ಆಗಮಿಸಿದ್ದರು. ಬಳಿಕ 1977ರಲ್ಲಿ ಪ್ರಧಾನಿ ಇಂದಿರಾ ಗಾಂಧಿ ಲೋಕಸಭೆಗೆ ಸ್ಪರ್ಧಿಸಿದ್ದ ಚಿಕ್ಕಲಿಂಗಯ್ಯ ಪರ ಪ್ರಚಾರಕ್ಕೆ ಬಂದಿದ್ದರು. … Continue reading ಮಂಡ್ಯಕ್ಕೆ ಭೇಟಿ ಕೊಟ್ಟ ಮೊದಲ ಪ್ರಧಾನಿ ನೆಹರು: ಮೋದಿ 4ನೇ ಪ್ರಧಾನಿ, ರಾಜಕೀಯವಾಗಿ 2ನೇ ಭೇಟಿ