ಭಾರತದ ಪರ ದನಿ ಎತ್ತಿದ ಸಂಸದೆಯ ಲೋಕಸಭಾ ಸದಸ್ಯತ್ವವನ್ನೇ ಕಸಿದ ನೇಪಾಳ…!

ಕಾಠ್ಮಂಡು: ಚೀನಾ ಕೈಗೊಂಬೆಯಾಗಿ ಕುಣಿಯುತ್ತಿರುವ ನೇಪಾಳದ ಪ್ರಧಾನಿ ಕೆ.ಪಿ ಶರ್ಮ ಓಲಿಗೆ ಭಾರತ ವಿರೋಧಿ ನಿಲುವೇ ಸದ್ಯ ತಿರುಗುಬಾಣವಾಗಿ ಪರಿಣಮಿಸಿದೆ. ಯಾವುದೇ ಕ್ಷಣದಲ್ಲಿ ಪ್ರಧಾನಿ ಸ್ಥಾನ ಕಳೆದುಕೊಳ್ಳುವ ಭೀತಿಯಲ್ಲಿರುವ ಓಲಿ ಅಧಿಕಾರ ಉಳಿಸಿಕೊಳ್ಳಲು ಪಕ್ಷವನ್ನೇ ವಿಭಜಿಸುವ ಹುನ್ನಾರ ನಡೆಸಿದ್ದಾರೆ. ಆದರೆ, ನೇಪಾಳ ಸಂಸತ್ತಿನಲ್ಲಿ ಭಾರತದ ಪರ ದನಿ ಮೊಳಗಿಸಿ ಸಂಚಲನ ಸೃಷ್ಟಿಸಿದ್ದ ಸಂಸದೆ ಸರಿತಾ ಗಿರಿ ಲೋಕಸಭಾ ಸದಸ್ಯತ್ವವನ್ನೇ ಕಳೆದುಕೊಳ್ಳುವಂತಾಗಿದೆ. ಇದನ್ನೂ ಓದಿ; ಭಾರತವಷ್ಟೇ ಅಲ್ಲ, ಭಾರತದ ಔಷಧದ ಮೇಲೂ ಅತೀವ ನಂಬಿಕೆ ಬ್ರೆಜಿಲ್​ ಅಧ್ಯಕ್ಷರಿಗೆ…! ಭಾರತದ ಮೂರು … Continue reading ಭಾರತದ ಪರ ದನಿ ಎತ್ತಿದ ಸಂಸದೆಯ ಲೋಕಸಭಾ ಸದಸ್ಯತ್ವವನ್ನೇ ಕಸಿದ ನೇಪಾಳ…!