ನೇಪಾಳಕ್ಕೆ 57 ವರ್ಷಗಳ ಹಿಂದೆಯೇ ರಾಮಮಂದಿರ ಪ್ರಾಣ ಪ್ರತಿಷ್ಠೆಯ ದಿನಾಂಕ ಗೊತ್ತಿತ್ತೇ?

ಅಯೋಧ್ಯೆ: ಅಯೋಧ್ಯೆಯ ರಾಮಮಂದಿರದಲ್ಲಿ ರಾಮಲಲ್ಲಾ ಪ್ರತಿಷ್ಠಾಪನೆಗೆ ಸಿದ್ಧತೆಗಳು ಭರದಿಂದ ಸಾಗುತ್ತಿವೆ. ಈ ಸಮಯದಲ್ಲಿ ನೇಪಾಳ ಸರ್ಕಾರದ 57 ವರ್ಷದ ಹಿಂದಿನ ಅಂಚೆ ಚೀಟಿ ವೈರಲ್ ಆಗುತ್ತಿದೆ. ಶ್ರೀರಾಮ ಮತ್ತು ತಾಯಿ ಸೀತೆಯ ಚಿತ್ರವಿರುವ ಈ ಅಂಚೆಚೀಟಿಯಲ್ಲಿ, ರಾಮಮಂದಿರದ ಪ್ರತಿಷ್ಠಾಪನೆಯ ವರ್ಷವನ್ನು ತೋರಿಸಲಾಗಿದೆ. ಇದರಲ್ಲಿ ರಾಮ ಮಂದಿರವನ್ನು ಯಾವಾಗ ಸ್ಥಾಪಿಸಲಾಗುವುದು ಎಂದು ಉಲ್ಲೇಖಿಸಲಾಗಿದ್ದು, ಎಲ್ಲರಿಗೂ ಆಶ್ಚರ್ಯ ತಂದಿದೆ. ಏಪ್ರಿಲ್ 18, 1967 ರಂದು ರಾಮನವಮಿಯಂದು ಈ ಅಂಚೆಚೀಟಿ ಬಿಡುಗಡೆಯಾಗಿದ್ದು, ಅದರಲ್ಲಿ ನೀಡಲಾದ ವರ್ಷ ಇದೀಗ ಚರ್ಚೆಯ ವಿಷಯವಾಗಿದೆ. ರಾಮ … Continue reading ನೇಪಾಳಕ್ಕೆ 57 ವರ್ಷಗಳ ಹಿಂದೆಯೇ ರಾಮಮಂದಿರ ಪ್ರಾಣ ಪ್ರತಿಷ್ಠೆಯ ದಿನಾಂಕ ಗೊತ್ತಿತ್ತೇ?