ಬೆಂಗಳೂರಲ್ಲಿ ನೇಪಾಳಿ ಗ್ಯಾಂಗ್ ಸೆರೆ; 35.80 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಜಪ್ತಿ

ಬೆಂಗಳೂರು: ಬೀಗ ಹಾಕಿದ ಮನೆಗಳಿಗೆ ಕನ್ನ ಹಾಕಿ ಚಿನ್ನಾಭರಣ ದೋಚುತ್ತಿದ್ದ ನೇಪಾಳಿ ಗ್ಯಾಂಗ್‌ನ್ನು ವಿದ್ಯಾರಣ್ಯಪುರ ಪೊಲೀಸರು ಬಂಧಿಸಿದ್ದಾರೆ. ನೇಪಾಳ ಮೂಲದ ಮೋಹನ್ ಬಿಸ್ವಕರ್ಮ ಅಲಿಯಾಸ್ ಮೋಹನ್ ಸಿಂಗ್, ಜನಕ್ ಜೈಶಿ ಅಲಿಯಾಸ್ ಜನಕ್ ಜೋಶಿ, ಬಿಬೇಕ್ ರಾಜ್ ದೇವಕೂಟ, ಸೀತರಾಮ್ ಜೈಸಿ ಮತ್ತು ಕಮಲ ಬಿಕೆ ಅಲಿಯಾಸ್ ಕಮಲ ಸಿಂಗ್ ಬಂಧಿತರು. ಆರೋಪಿಗಳಿಂದ ಚಿನ್ನ, ಬೆಳ್ಳಿ, ಬೈಕ್ ಸೇರಿದಂತೆ 35.80 ಲಕ್ಷ ರೂ. ಮೌಲ್ಯದ ವಸ್ತುಗಳನ್ನು ಜಪ್ತಿ ಮಾಡಲಾಗಿದೆ. ಇದನ್ನೂ ಓದಿ:  ಸಿಎಂ ಕಾರನ್ನು ಬಿಡದ ಚುನಾವಣಾ … Continue reading ಬೆಂಗಳೂರಲ್ಲಿ ನೇಪಾಳಿ ಗ್ಯಾಂಗ್ ಸೆರೆ; 35.80 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಜಪ್ತಿ