ರಾಜಕಾರಣಿಗಳ ಮೇಲೆ ನೆಟ್ಟಿಗರ ಕೆಂಗಣ್ಣು : ನಾಯಕರ ಖಾಸಗಿ ನಂಬರ್​ಗಳು ವೈರಲ್ !

ಕೊಲ್ಕತಾ : ದೇಶದಲ್ಲಿ ಕರೊನಾ ಉಲ್ಬಣಿಸಿರುವ ಸಂದರ್ಭದಲ್ಲೂ ಕೆಲವು ರಾಜ್ಯಗಳಲ್ಲಿ ಚುನಾವಣೆಯ ಬಗ್ಗೆ ಹೆಚ್ಚು ತಲೆ ಕೆಡಿಸಿಕೊಂಡಿರುವ ರಾಜಕಾರಣಿಗಳ ಬಗ್ಗೆ ಜನ ಸಿಟ್ಟಾಗಿದ್ದಾರೆ. ಪಶ್ಚಿಮ ಬಂಗಾಳದಲ್ಲಿ ಕರೊನಾ ಮರೆತು ಸಾವಿರಾರು ಜನರನ್ನು ಸೇರಿಸಿ ಪ್ರಚಾರ ಸಭೆಗಳನ್ನು ನಡೆಸುತ್ತಿರುವ ರಾಜಕಾರಣಿಗಳ ಮೇಲೆ ಸೇಡು ತೀರಿಸಿಕೊಳ್ಳಲು ನೆಟ್ಟಿಗರು ಮುಂದಾಗಿದ್ದಾರೆ. ಇದಕ್ಕೆ ನಿದರ್ಶನವೆಂಬಂತೆ, ರಕ್ತ, ಆಕ್ಸಿಜನ್, ಆ್ಯಂಬುಲೆನ್ಸ್​ಗಾಗಿ ಅಷ್ಟೇ ಅಲ್ಲ, ಸ್ಯಾನಿಟೈಸರ್, ಮಾಸ್ಕ್​​ಗಳಿಗಾಗಿ ಸಂಪರ್ಕಿಸಿ ಎಂದು ಟಿಎಂಸಿ ಮತ್ತು ಬಿಜೆಪಿಯ 14 ಹಿರಿಯ ನಾಯಕರ ಖಾಸಗಿ ದೂರವಾಣಿ ಸಂಖ್ಯೆಗಳನ್ನು ಒಳಗೊಂಡ ಸಂದೇಶವೊಂದು … Continue reading ರಾಜಕಾರಣಿಗಳ ಮೇಲೆ ನೆಟ್ಟಿಗರ ಕೆಂಗಣ್ಣು : ನಾಯಕರ ಖಾಸಗಿ ನಂಬರ್​ಗಳು ವೈರಲ್ !