ನನ್ನನ್ನು ಅತಿ ಕೆಟ್ಟ ಚಟಕ್ಕೆ ನೂಕಿದ್ದೇ ರೇವ್​ ಪಾರ್ಟಿಗಳು! ಅಂಥಾ ಸ್ನೇಹಿತರೇ ನನಗೆ ಬೇಡವೆಂದ ಶ್ರುತಿ

ಚೆನ್ನೈ​: ಸಕಲಕಲಾವಲ್ಲಭ ಕಮಲ್​ ಹಾಸನ್ ಅವರ ಪುತ್ರಿ ಶ್ರುತಿ ಹಾಸನ್ ಬಹುಬೇಡಿಕೆಯ ಬಹುಭಾಷಾ ನಟಿ ಎಂಬುದು ಎಲ್ಲರಿಗೂ ತಿಳಿದಿರುವ ಸಂಗತಿ. ನಟನೆ, ಡಾನ್ಸ್​, ಗ್ಲಾಮರ್​ ಮತ್ತು ಗಾಯನದ ಮೂಲಕ ಶ್ರುತಿ ತುಂಬಾ ಮನೆ ಮಾತಾಗಿದ್ದಾರೆ. ಇನ್ನು ವೈಯಕ್ತಿಕ ವಿಚಾರದಿಂದಲೂ ಶ್ರುತಿ ಸುದ್ದಿಯಾಗಿದ್ದಾರೆ. ಎರಡು ವರ್ಷ ಡೇಟಿಂಗ್​ ಮಾಡಿ ಬಾಯ್​ಪ್ರೆಂಡ್​ ಮೈಕಲ್​ ಕೊರ್ಸಲೆ ಜತೆ ಬ್ರೇಕಪ್​ ಮಾಡಿಕೊಂಡಿದ್ದರು. ಇದೀಗ ಮತ್ತೆ ಪ್ರೀತಿಯ ಬಲೆಯಲ್ಲಿ ಬಿದ್ದಿರುವ ಶ್ರುತಿ, ಶಂತನು ಹಜಾರಿಕಾ ಜತೆ ಡೇಟಿಂಗ್​ ಮಾಡುತ್ತಿದ್ದಾರೆ. ಇದರ ಜೊತೆಗೆ ಸಿನಿಮಾಗಳಲ್ಲೂ ತೊಡಗಿಸಿಕೊಂಡಿದ್ದಾರೆ. … Continue reading ನನ್ನನ್ನು ಅತಿ ಕೆಟ್ಟ ಚಟಕ್ಕೆ ನೂಕಿದ್ದೇ ರೇವ್​ ಪಾರ್ಟಿಗಳು! ಅಂಥಾ ಸ್ನೇಹಿತರೇ ನನಗೆ ಬೇಡವೆಂದ ಶ್ರುತಿ