ಜೀವಿತಾವಧಿಯ ಅವಿಸ್ಮರಣೀಯ ಕ್ಷಣಕ್ಕೆ ಸಾಕ್ಷಿ ಆಗಿರುವುದು ನನ್ನ ಅದೃಷ್ಟ: ಎಚ್​.ಡಿ. ದೇವೇಗೌಡ

ನವದೆಹಲಿ: ನವದೆಹಲಿಯಲ್ಲಿ ಭಾನುವಾರ(ಮೇ 28)ದಂದು ನಡೆದ ನೂತನ ಸಂಸತ್​ ಭವನದ ಉದ್ಘಾಟನೆಯಲ್ಲಿ ಪಾಲ್ಗೊಂಡಿದ್ದ ಮಾಜಿ ಪ್ರಧಾನಿ ಎಚ್​.ಡಿ. ದೇವೇಗೌಡ ಭಾರತದ ಪ್ರಜಾಪ್ರಭುತ್ವ ಇತಿಹಾಸದಲ್ಲಿ ಮಹತ್ತರವಾದ ಕ್ಷಣಕ್ಕೆ ಸಾಕ್ಷಿಯಾಗಿರುವುದು ನನ್ನ ಅದೃಷ್ಟ ಎಂದು ಹೇಳಿದ್ದಾರೆ. ಈ ಕುರಿತು ಮಾತನಾಡಿರುವ ಮಾಜಿ ಪ್ರಧಾನಿ ಎಚ್​ಡಿಡಿ ತನ್ನ ಜೀವಿತಾವಧಿಯಲ್ಲಿ ಹೊಸ ಸಂಸತ್ತಿನ ಕಟ್ಟಡದಲ್ಲಿ ಕುಳಿತುಕೊಳ್ಳುತ್ತೇನೆ ಎಂದು ಯೋಚಿಸಿರಲಿಲ್ಲ ಎಂದು ಸಂತಸ ವ್ಯಕ್ತಪಡಿಸಿದ್ದಾರೆ. ಉಳಿಯುತ್ತೇನೆ ಎಂದು ಊಹಿಸಿರಲಿಲ್ಲ ಭಾರತದ ಪ್ರಜಾಸತ್ತಾತ್ಮಕ ಇತಿಹಾಸದಲ್ಲಿ ಒಂದು ಮಹತ್ತರ ಕ್ಷಣಕ್ಕೆ ಸಾಕ್ಷಿಯಾಗಿರುವುದು ನನ್ನ ಅದೃಷ್ಟ. 1962ರಲ್ಲಿ ಕರ್ನಾಟಕ … Continue reading ಜೀವಿತಾವಧಿಯ ಅವಿಸ್ಮರಣೀಯ ಕ್ಷಣಕ್ಕೆ ಸಾಕ್ಷಿ ಆಗಿರುವುದು ನನ್ನ ಅದೃಷ್ಟ: ಎಚ್​.ಡಿ. ದೇವೇಗೌಡ