ಹೊಸ ಬಾಂಬ್‌: ಬಿಜೆಪಿಯ ಐವರು ಶಾಸಕರು ಕಾಂಗ್ರೆಸ್‌ ಸಂಪರ್ಕದಲ್ಲಿದ್ದಾರೆ, ಸರ್ಕಾರ ಉಳಿಸಲು ರಾಜೀನಾಮೆ ಕೊಡ್ತಾರೆ!

Latest News

ಅನಾಮಧೇಯ ದೂರುಗಳೆಲ್ಲ ಸುಳ್ಳಲ್ಲ: ಮೂಗರ್ಜಿ ತನಿಖೆ ಬೇಡವೆಂಬ ಸರ್ಕಾರದ ಆದೇಶಕ್ಕೆ ಅಸಮಾಧಾನ

| ಯಂಕಣ್ಣ ಸಾಗರ್ ಬೆಂಗಳೂರು ಸರ್ಕಾರಿ ಅಧಿಕಾರಿಗಳು ಮತ್ತು ನೌಕರರ ವಿರುದ್ಧ ಬರುವ ಅನಾಮಧೇಯ ಹಾಗೂ ಮೂಗರ್ಜಿ ದೂರುಗಳ ತನಿಖೆ ನಡೆಸದಂತೆ ರಾಜ್ಯ ಸರ್ಕಾರದ...

ಅನಾಥ ಶಿಶುವೀಗ ಮಹಾವೀರ: ಜೈನ್ ಆಸ್ಪತ್ರೆ ವೈದ್ಯರಿಂದ ನಾಮಕರಣ, 14ರಂದು ಸಿಕ್ಕಿದ ಮಗು

ಬೆಂಗಳೂರು: ವಸಂತನಗರದ ಮಸೀದಿ ಬಳಿ ಅನಾಥವಾಗಿ ದೊರೆತ ನವಜಾತ ಶಿಶುವಿಗೆ ಭಗವಾನ್ ಮಹಾವೀರ ಜೈನ್ ಆಸ್ಪತ್ರೆ ವೈದ್ಯರು ಚಿಕಿತ್ಸೆ ನೀಡಿದ್ದು, ಮಹಾವೀರ ಎಂದು...

ಏ.29ಕ್ಕೆ ಧರ್ಮಸ್ಥಳದಲ್ಲಿ ಸಾಮೂಹಿಕ ವಿವಾಹ

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 49ನೇ ವರ್ಷದ ಉಚಿತ ಸಾಮೂಹಿಕ ವಿವಾಹ 2020ರ ಏಪ್ರಿಲ್ 29ರ ಸಂಜೆ 6.40ಕ್ಕೆ ಗೋಧೂಳಿ ಲಗ್ನದಲ್ಲಿ ನಡೆಯಲಿದೆ. ವರನಿಗೆ...

ವೈದ್ಯರ ಚೀಟಿಯಿಲ್ಲದೆ ಸಿಗುತ್ತಿವೆ ಔಷಧಗಳು!: ನೀಡಬಾರದ ಮಾತ್ರೆ, ಗುಳಿಗೆ ಡ್ರಗ್ಸ್ ವ್ಯಸನಿಗಳ ಕೈಗೆ

ಬೆಂಗಳೂರು: ವೈದ್ಯರ ಚೀಟಿ ಇಲ್ಲದೆ ನೀಡಬಾರದ ಔಷಧಗಳು ಮಾರುಕಟ್ಟೆಯಲ್ಲಿ ಸುಲಭವಾಗಿ ಸಿಗುತ್ತಿದ್ದು, ಮಾದಕವ್ಯಸನಿಗಳು ಬಲಿಯಾಗುತ್ತಿದ್ದಾರೆ. ಇದಕ್ಕೆ ಔಷಧ ಮಾರಾಟಗಾರರು ಮತ್ತು ಗ್ರಾಹಕರು ಮುಖ್ಯ...

25ರಿಂದ ಬಸವನಗುಡಿ ಕಡ್ಲೆಕಾಯಿ ಪರಿಷೆ: 3 ದಿನ ಜಾತ್ರೆ ಸಂಭ್ರಮ, ವಿವಿಧ ತಳಿಗಳ ಕಾಯಿ ಮಾರಾಟ

ಬೆಂಗಳೂರು: ಕೊನೆಯ ಕಾರ್ತಿಕ ಸೋಮವಾರದಿಂದ (ನ.25) 3 ದಿನ ನಡೆಯುವ ಐತಿಹಾಸಿಕ ಬಸವನಗುಡಿ ಕಡಲೆಕಾಯಿ ಪರಿಷೆಗೆ ಸಕಲ ಸಿದ್ಧತೆ ನಡೆದಿದೆ. ಈಗಾಗಲೇ ಹಲವು...

ಬಾಗಲಕೋಟೆ: ಇತ್ತ ಕಾಂಗ್ರೆಸ್‌ನಿಂದ ಹೊಸಪೇಟೆ ಶಾಸಕ ಆನಂದ್‌ ಸಿಂಗ್‌ ಮತ್ತು ಗೋಕಾಕ ಶಾಸಕ ರಮೇಶ್ ಜಾರಕಿಹೊಳಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಬೆನ್ನಲ್ಲೇ ಸಚಿವ ಆರ್‌ ಬಿ ತಿಮ್ಮಾಪುರ ಹೊಸ ಬಾಂಬ್‌ ಸಿಡಿಸಿದ್ದು, ಬಿಜೆಪಿಯ ಐವರು ಶಾಸಕರು ಕಾಂಗ್ರೆಸ್‌ ಸಂಪರ್ಕದಲ್ಲಿದ್ದಾರೆ ಎಂದು ಹೇಳಿದ್ದಾರೆ.

ಕಾಂಗ್ರೆಸ್‌ನ ಐವರು ರಾಜೀನಾಮೆ ಕೊಟ್ಟರೆ ಬಿಜೆಪಿಯ ಐವರು ಸರ್ಕಾರ ಉಳಿಸಲು ರಾಜೀನಾಮೆ ಕೊಡುತ್ತಾರೆ. ಬಿಜೆಪಿಯ ಇಬ್ಬರು ಶಾಸಕರು ನನ್ನ ಸಂಪರ್ಕದಲ್ಲಿಯೇ ಇದ್ದಾರೆ. ಸಂಪರ್ಕದಲ್ಲಿ ಇರುವ ಶಾಸಕರು ಯಾರು ಎಂದು ಹೇಳಲಾಗುವುದಿಲ್ಲ. ಶಾಸಕ ರಮೇಶ ಜಾರಕಿಹೊಳಿ ಕೂಡ ನಮ್ಮ ಸಂಪರ್ಕದಲ್ಲಿ ಇದ್ದಾರೆ. ಆನಂದ್​ ಸಿಂಗ್ ಮನವೊಲಿಸುತ್ತೇವೆ ಎಂದು ಹೇಳಿದ್ದಾರೆ.

ಸರ್ಕಾರ ಸುಭದ್ರವಾಗಿದೆ. ಶಾಸಕರ ರಾಜೀನಾಮೆ ಹಿಂದೆ ಐಟಿ, ಇ.ಡಿ. ಬೆದರಿಕೆ ಇದೆ. ಕೇಂದ್ರ ಸರ್ಕಾರ ಐಟಿ, ಇ.ಡಿ.ಗಳನ್ನು ದುರುಪಯೋಗ ಮಾಡಿಕೊಳ್ಳುತ್ತಿದೆ. ದೇಶದಲ್ಲೆಲ್ಲವೂ ಇದು ನಡೆದಿದೆ. ಇದಕ್ಕೆ ಜಾರಕಿಹೊಳಿ ಹೊರತಾಗಿಲ್ಲ. ಕೆಲವು ಇಂಡಸ್ಟ್ರಿಯಲಿಸ್ಟ್‌ಗಳಿಗೆಲ್ಲ ಬೆದರಿಕೆ ತಂತ್ರ ಇದೆ. ಆಪರೇಷನ್ ಕಮಲಕ್ಕೆ ನಾವು ರಿವರ್ಸ್ ಆಪರೇಷನ್‌ಗೆ ತಯಾರಿದ್ದೇವೆ ಎಂದು ತಿಳಿಸಿದರು. (ದಿಗ್ವಿಜಯ ನ್ಯೂಸ್)

- Advertisement -

Stay connected

278,638FansLike
573FollowersFollow
611,000SubscribersSubscribe

ವಿಡಿಯೋ ನ್ಯೂಸ್

VIDEO: ಶವಪೆಟ್ಟಿಗೆಯಿಂದ ಎದ್ದುಕುಳಿತ ಮದುಮಗಳು; ಇದು ಮದುವೆನಾ, ಅಂತಿಮ ಸಂಸ್ಕಾರನಾ...

ಈ ಜಗತ್ತಿನಲ್ಲಿ ಎಂತೆಂತಾ ವಿಚಿತ್ರ ವ್ಯಕ್ತಿಗಳು ಇರುತ್ತಾರೆ ಎಂಬುದನ್ನು ಊಹಿಸಲೂ ಸಾಧ್ಯವಿಲ್ಲ. ಇಲ್ಲೊಬ್ಬಳು ಮದುಮಗಳು ತನ್ನ ವಿಶಿಷ್ಟ ನಡೆಯಿಂದ ಸುದ್ದಿಯಾಗಿದ್ದಾಳೆ. ಮದುವೆ ಪ್ರತಿ ವ್ಯಕ್ತಿಯ ಜೀವನದಲ್ಲಿ ವಿಶೇಷ ಸಂದರ್ಭ. ನಾವು ಹೀಗೇ ವಿವಾಹವಾಗಬೇಕು ಎಂದು...

VIDEO: ರಸ್ತೆಯಲ್ಲಿ ಎಂಬಿಎ ವಿದ್ಯಾರ್ಥಿನಿಯ ವಿಭಿನ್ನ ನೃತ್ಯ; ಇದು ಮನರಂಜನೆಗೆ...

ಇಂದೋರ್​: ವಾಹನ ಸವಾರರಿಗೆ ಟ್ರಾಫಿಕ್​ ನಿಯಮಗಳನ್ನು ಅರ್ಥ ಮಾಡಿಸುವುದು ಟ್ರಾಫಿಕ್​ ಪೊಲೀಸರಿಗೆ ದೊಡ್ಡ ಸಾಹಸವೇ ಸರಿ. ಬೈಕ್​ ಸವಾರರು ಹೆಲ್ಮೆಟ್​ ಧರಿಸುವುದಿಲ್ಲ, ಕಾರು ಚಾಲಕರು ಸೀಟ್​ ಬೆಲ್ಟ್​ ಹಾಕಿಕೊಂಡಿರುವುದಿಲ್ಲ...ಅದರೊಟ್ಟಿಗೆ ಬೇಕಾಬಿಟ್ಟಿ ಚಾಲನೆ ಬೇರೆ....

VIDEO: ಮೃತ ವ್ಯಕ್ತಿಯ ಶ್ವಾಸಕೋಶವನ್ನು ಬೇರೊಬ್ಬರಿಗೆ ಕಸಿ ಮಾಡಲು ಹೊರತೆಗೆದ...

ಬೀಜಿಂಗ್​: ಧೂಮಪಾನ ಆರೋಗ್ಯಕ್ಕೆ ಹಾನಿಕರ ಎಂದು ಅದರ ಪ್ಯಾಕೆಟ್​ ಮೇಲೆಯೇ ಬರೆದಿರುತ್ತದೆ. ಧೂಮಪಾನದಿಂದ ಶ್ವಾಸಕೋಶಗಳು ಕಪ್ಪಾಗುತ್ತವೆ ಎಂಬುದನ್ನೂ ವೈದ್ಯ ಲೋಕ ಸಾಬೀತು ಪಡಿಸಿದೆ. ಅದನ್ನು ನೋಡಿ ಕೂಡ ಅನೇಕರು ಸ್ಮೋಕ್​ ಮಾಡುವುದನ್ನು ಮುಂದುವರಿಸುತ್ತಾರೆ....

VIDEO: ಹೆಬ್ಬಾವು-ಚಿರತೆ ನಡುವಿನ ಈ ಭಯಾನಕ ಕಾಳಗ ನೋಡಿದರೆ ಮೈನವಿರೇಳದೆ...

ಕೀನ್ಯಾ: ಹಾವು-ಮುಂಗುಸಿ, ಬೆಕ್ಕು-ಹಾವು, ಎರಡು ಹುಲಿಗಳ ನಡುವಿನ ಕಾದಾಟದ ವಿಡಿಯೋಗಳನ್ನು ನೋಡಿದ್ದೇವೆ. ಇಂತಹ ವಿಡಿಯೋಗಳು ನೋಡೋದಕ್ಕೆ ಸಿಕ್ಕಾಪಟೆ ರೋಚಕವಾಗಿರುತ್ತವೆ ಕೂಡ. ಈಗ ಅಂಥದ್ದೇ ಒಂದು ವಿಡಿಯೋ ವೈರಲ್​ ಆಗಿದ್ದು ಅದನ್ನು ನೋಡಿದರೆ ಮೈನವಿರೇಳದೆ...

VIDEO| ಜೆಎನ್​ಯು ವಿದ್ಯಾರ್ಥಿಗಳ ಹೆಸರಿನಲ್ಲಿ ವೈರಲ್​ ಆಗಿದ್ದ ವಿಡಿಯೋದ ಅಸಲಿಯತ್ತು...

ನವದೆಹಲಿ: ಪಾಕಿಸ್ತಾನದ ಲಾಹೋರ್​​ನಲ್ಲಿ ನಡೆದಿದ್ದ ಫೈಜ್​ ಸಾಹಿತ್ಯೋತ್ಸವದಲ್ಲಿ ವಿದ್ಯಾರ್ಥಿಗಳು ಕೂಗಿದ್ದ "ಆಜಾದಿ" ಘೋಷಣೆಯ ವಿಡಿಯೋವನ್ನು ದೆಹಲಿಯ ಜವಹರ್​ಲಾಲ್​ ನೆಹರು ವಿಶ್ವವಿದ್ಯಾಲಯ(ಜೆಎನ್​ಯು)ದ ವಿದ್ಯಾರ್ಥಿಗಳ ಹೆಸರಿನಲ್ಲಿ ಸಾಮಾಜಿಕ ಜಾಲತಾಣದಲ್ಲಿ ತಪ್ಪಾಗಿ ಶೇರ್​ ಮಾಡಲಾಗಿದೆ. "ಜೆಎನ್​ಯು...

VIDEO| ಮೀಮ್ಸ್​ ವಿಡಿಯೋ ಹರಿಬಿಡುವ ಮೂಲಕ ಸೋದರ ರಮೇಶ್​ ಜಾರಕಿಹೊಳಿಗೆ...

ಬೆಳಗಾವಿ: ಗೋಕಾಕ್​ ಕ್ಷೇತ್ರದ ಉಪಚುನಾವಣೆಯ ಕದನ ತೀವ್ರ ಕುತೂಹಲ ಮೂಡಿಸಿದೆ. ಸಹೋದರರ ನಡುವಿನ ಜಿದ್ದಾಜಿದ್ದಿಯೇ ಅದಕ್ಕೆ ನೇರ ಕಾರಣವಾಗಿದೆ. ಕಾಂಗ್ರೆಸ್​ಗೆ ಗುಡ್​ಬೈ ಹೇಳಿ ಬಿಜೆಪಿ ಸೇರಿಕೊಂಡಿರುವ ಸೋದರ ರಮೇಶ್​ ಜಾರಕಿ...

VIDEO| ಶಾಸಕ ತನ್ವೀರ್​ ಸೇಠ್​ ಹಲ್ಲೆ ಪ್ರಕರಣ: ಪೊಲೀಸ್​ ವಿಚಾರಣೆ...

ಮೈಸೂರು: ಕಾಂಗ್ರೆಸ್​ ಶಾಸಕ ಹಾಗೂ ಮಾಜಿ ಸಚಿವ ತನ್ವೀರ್‌ ಸೇಠ್ ಕೊಲೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದ ಪೊಲೀಸ್​ ವಿಚಾರಣೆಯ ವೇಳೆ ಸ್ಪೋಟಕ ಮಾಹಿತಿಗಳು ಬಹಿರಂಗವಾಗುತ್ತಿದೆ. ತನ್ವೀರ್‌ ಸೇಠ್ ಹತ್ಯೆಗೆ ಈ ಹಿಂದೆ...

VIDEO: ಗೋಕಾಕ್​ ಕ್ಷೇತ್ರದಲ್ಲಿ ಕಾಂಗ್ರೆಸ್​ನಿಂದ ಲಖನ್​, ಸತೀಶ್​ ನಾಮಪತ್ರ ಸಲ್ಲಿಕೆ;...

ಗೋಕಾಕ್​: ಡಿಸೆಂಬರ್​ 5ಕ್ಕೆ ಉಪಚುನಾವಣೆ ನಡೆಯಲಿದ್ದು ಮೂರು ಪಕ್ಷಗಳ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸುತ್ತಿದ್ದಾರೆ. ಬಹುತೇಕ ಅನರ್ಹರೆಲ್ಲ ತಮ್ಮ ಕ್ಷೇತ್ರಗಳಲ್ಲಿ ಬಿಜೆಪಿಯಿಂದ ಸ್ಪರ್ಧಿಸುತ್ತಿದ್ದಾರೆ. ಆದರೆ ಇವತ್ತು ಕುತೂಹಲ ಮೂಡಿಸಿದ್ದು ಗೋಕಾಕ್​ ಕ್ಷೇತ್ರ. ಇಲ್ಲಿ ಬಿಜೆಪಿಯಿಂದ ರಮೇಶ್​...