ಸಿದ್ದರಾಮಯ್ಯಗೆ ಕಾರು ಗಿಫ್ಟ್?

Latest News

VIDEO: ಕಗ್ಗತ್ತಲೆಯಲ್ಲಿ ಅಡಗಿ ನೆಗೆದರೂ ಗುರಿ ತಪ್ಪಿದ ಚಿರತೆ! ಸಾವಿಗೂ, ಜೀವಕೂ ಕೆಲವೇ ಸೆಕೆಂಡ್​ಗಳ ಅಂತರ

ನವದೆಹಲಿ: ಕಗ್ಗತ್ತಲೆಯಲ್ಲಿ ಅಡಗಿದ್ದು, ಆ ಮಾರ್ಗವಾಗಿ ಬಂದ ಬೈಕ್​ ಸವಾರರ ಮೇಲೆ ಚಿರತೆ ನೆಗೆದರೂ ಕೆಲವೇ ಸೆಕೆಂಡ್​ಗಳ ಅಂತರದಲ್ಲಿ ಸಾವಿನಿಂದ ಪಾರಾದರು. ಚಿರತೆ...

ಅಹ್ಮದ್​ ಪಟೇಲ್​ ಜತೆ ಸಭೆಯ ಬಳಿಕ ಸೋನಿಯಾ, ಶರದ್​ ಪವಾರ್​ ಭೇಟಿ: ಶಿವಸೇನೆಯ ಹಿಂದುತ್ವ ಸಿದ್ಧಾಂತಕ್ಕೆ ಧಕ್ಕೆ ಆಗಲ್ಲವಂತೆ

ಮುಂಬೈ: ಕಾಂಗ್ರೆಸ್​ನ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಕಾಂಗ್ರೆಸ್​ ಮುಖಂಡ ಅಹ್ಮದ್​ ಪಟೇಲ್​ ಜತೆ ಸಭೆ ನಡೆಸಿ, ಮಹಾರಾಷ್ಟ್ರದ ಸಾಮಾನ್ಯ ಕನಿಷ್ಠ ಕಾರ್ಯಕ್ರಮ...

ಮಹಾರಾಷ್ಟ್ರದಲ್ಲಿ ಕಾಡುತ್ತಿದೆ ಶಾಸಕರ ಕುದುರೆ ವ್ಯಾಪಾರದ ಭೀತಿ: ಎನ್​ಸಿಪಿ ಮಾತ್ರ ನಿರಾತಂಕ

ಮುಂಬೈ: ಮಹಾರಾಷ್ಟ್ರದಲ್ಲಿ ಶಿವಸೇನೆ ನೇತೃತ್ವದಲ್ಲಿ ಸರ್ಕಾರ ರಚಿಸಲು ಎನ್​ಸಿಪಿ ಮತ್ತು ಕಾಂಗ್ರೆಸ್​ ತರಾತುರಿ ತೋರುತ್ತಿವೆ. ಸರ್ಕಾರ ರಚನೆ ವಿಳಂಬವಾದಲ್ಲಿ ಬಿಜೆಪಿಯವರು ಆಪರೇಷನ್​ ಕಮಲ...

ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಪೇಜಾವರ ಶ್ರೀಗಳಂತಹ ಹಿರಿಯರ ಕನಸು: ಬಾಬಾ ರಾಮದೇವ್​

ಉಡುಪಿ: ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಮಾಡುವುದು ಪೇಜಾವರ ಶ್ರೀಗಳಂತಹ ಹಿರಿಯರ ಕನಸಾಗಿದೆ ಎಂದು ಯೋಗಗುರು ಬಾಬಾ ರಾಮದೇವ್​ ತಿಳಿಸಿದರು. ಐದು ದಿನಗಳ ಯೋಗ ಮತ್ತು...

ಮಹಾರಾಷ್ಟ್ರ ಸರ್ಕಾರ: ಮೂರು ಪಕ್ಷಗಳ ಚುನಾವಣಾ ಪ್ರಣಾಳಿಕೆ ಆಧರಿಸಿ ಸಾಮಾನ್ಯ ಕನಿಷ್ಠ ಕಾರ್ಯಕ್ರಮ ನಿರ್ಧಾರ

ಮುಂಬೈ: ಮಹಾರಾಷ್ಟ್ರದಲ್ಲಿ ಎನ್​ಸಿಪಿ ಮತ್ತು ಕಾಂಗ್ರೆಸ್​ ಬೆಂಬಲಿತ ಶಿವಸೇನೆ ಸರ್ಕಾರ ಅಸ್ತಿತ್ವಕ್ಕೆ ಬರುವುದು ಬಹುತೇಕ ಖಚಿತ ಎಂದು ಹೇಳಲಾಗುತ್ತಿದೆ. ಮೂರು ಪಕ್ಷಗಳ ಚುನಾವಣಾ...

ಬೆಂಗಳೂರು: ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಆಪ್ತ ಶಾಸಕ ಬೈರತಿ ಸುರೇಶ್ ದುಬಾರಿ ಬೆಲೆಯ ಬೆನ್ಜ್ ಕಾರನ್ನು ಉಡುಗೊರೆಯಾಗಿ ನೀಡಿದ್ದಾರೆಂಬ ವದಂತಿ ಹರಡಿದೆ.

ಹಿಂದೆ ಸಿದ್ದರಾಮಯ್ಯ ಬಳಸುತ್ತಿದ್ದ ಕಾರು ಸಹ ಸುರೇಶ್​ಗೆ ಸೇರಿದ್ದು ಎನ್ನಲಾಗಿದ್ದು, ಅದು ಹಳೆಯದಾದ ಹಿನ್ನೆಲೆಯಲ್ಲಿ ಈ ಉಡುಗೊರೆ ಎನ್ನಲಾಗಿದೆ. ಮುಖ್ಯಮಂತ್ರಿ ಅವಧಿ ಪೂರೈಸಿದ ಬಳಿಕ ಕೆ.ಜೆ. ಜಾರ್ಜ್ ಅವರು ರೋವರ್ ಕಾರು ನೀಡಿದ್ದರು. ಆದರೆ, ಡಾ. ವರ್ವ ಎಂಬುವರು ನೀಡಿದ್ದ ಹ್ಯೂಬ್ಲೋಟ್ ವಾಚ್ ವಿವಾದ ಸೃಷ್ಟಿಸಿತ್ತು.

ಈ ಕಾರು ಸರ್ಕಾರಿ ಅತಿಥಿ ಗೃಹವಾಗಿರುವ ಕಾವೇರಿಯಲ್ಲಿ ನಿಂತಿದ್ದು, ಉಡುಗೊರೆ ಸುದ್ದಿ ಮಾಧ್ಯಮ ಗಳಲ್ಲಿ ಬಿತ್ತರವಾಗುತ್ತಿದ್ದಂತೆ ಪ್ರತಿಕ್ರಿಯೆ ನೀಡಿರುವ ಸುರೇಶ್, ನಾನು ಯಾವುದೇ ಕಾರನ್ನು ಸಿದ್ದರಾಮಯ್ಯ ಅವರಿಗೆ ಕೊಟ್ಟಿಲ್ಲ. ಈ ಕಾರನ್ನು ನಾನೇ ಬಳಸುತ್ತಿದ್ದು, ನನ್ನ ಪತ್ನಿ ಹೆಸರಿನಲ್ಲಿ ನೋಂದಣಿಯಾಗಿದೆ.

ರೆಸಾರ್ಟ್​ಗೆ ಬರುವಾಗ ಚಾಲಕ ಆ ಕಾರನ್ನು ಸಿದ್ದರಾಮಯ್ಯ ಮನೆಯಲ್ಲಿ ಬಿಟ್ಟು ಹೋಗಿದ್ದಾರೆ. ನನ್ನ ಕಾರುಗಳನ್ನು ಸ್ನೇಹಿತರಿಗೆ ಆಗಾಗ ಬಳಕೆಗೆ ನೀಡಿದ್ದೇನೆ. ಹಿಂದೆ ಸಿದ್ದರಾಮಯ್ಯ ಅವರೂ ನನ್ನ ಕಾರನ್ನು ಅಗತ್ಯಬಿದ್ದಾಗ ಬಳಸಿದ್ದಾರೆ ಎಂದು ತಿಳಿಸಿದ್ದಾರೆ.

- Advertisement -

Stay connected

278,480FansLike
564FollowersFollow
608,000SubscribersSubscribe

ವಿಡಿಯೋ ನ್ಯೂಸ್

VIDEO| ಆಯುಷ್ಮಾನ್​ ಭವ...

ಬೆಂಗಳೂರು: ಹ್ಯಾಟ್ರಿಕ್​ ಹಿರೋ ಶಿವರಾಜ್​ಕುಮಾರ್​ ಹಾಗೂ ಡಿಂಪಲ್​ ಕ್ವೀನ್​ ರಚಿತಾ ರಾಮ್ ನಟನೆಯ "ಆಯುಷ್ಮಾನ್​ ಭವ" ಚಿತ್ರ ಇಂದು ತೆರೆಕಂಡಿದೆ. ವಿಶೇಷವೆಂದರೆ ಈ ಚಿತ್ರದ ಮೂಲಕ ಸಂಗೀತ ನಿರ್ದೇಶಕ ಗುರುಕಿರಣ್​...

VIDEO| ಐತಿಹಾಸಿಕ ಪಾತ್ರದಲ್ಲಿ...

ಮುಂಬೈ: ಇತ್ತೀಚೆಗೆ ಬಿಡುಗಡೆಯಾದ ಹೌಸ್​ಫುಲ್​-4 ಚಿತ್ರದ ಯಶಸ್ಸಿನಲ್ಲಿ ತೇಲುತ್ತಿರುವ ಬಾಲಿವುಡ್​ ನಟ ಅಕ್ಷಯ್​ ಕುಮಾರ್​ ತಮ್ಮ ಮುಂದಿನ ಐತಿಹಾಸಿಕ ಪ್ರಾಜೆಕ್ಟ್​ಗೆ ತಯಾರಾಗುತ್ತಿದ್ದಾರೆ. ಪೃಥ್ವಿರಾಜ್​ ಹೆಸರಿನ ಇತಿಹಾಸ ಆಧಾರಿತ ಚಿತ್ರದ ಪೂಜಾ...

VIDEO| ಎಸ್ಸೆಸ್ಸೆಲ್ಸಿಯ ಎಲ್ಲ...

ವಡೋದರಾ: ರಿಮೋಟ್​ ಕಂಟ್ರೋಲ್​ನಿಂದ ಆಪರೇಟ್​ ಮಾಡಬಹುದಾದ 35 ದೇಶೀಯ ಹಗುರ ವಿಮಾನ ಮಾದರಿಗಳನ್ನು ತಯಾರಿಸುವ ಮೂಲಕ 17 ವರ್ಷದ ಹುಡುಗನೊಬ್ಬ ಎಲ್ಲರ ಹುಬ್ಬೇರಿಸಿದ್ದಾನೆ. ಪ್ರಿನ್ಸ್​ ಪಂಚಾಲ್ ವಿಮಾನ ಮಾದರಿ ತಯಾರಿಸಿದ ಹುಡುಗ....

ಒಸಮಾ ಬಿನ್​ ಲಾಡೆನ್​,...

ಇಸ್ಲಮಾಬಾದ್​: ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರತೀಯ ಸೇನೆ ವಿರುದ್ಧ ಹೋರಾಡಲು ಕಾಶ್ಮೀರಿಗಳಿಗೆ ಉಗ್ರ ತರಬೇತಿ ನೀಡಲಾಗುತ್ತಿತ್ತು ಎಂಬುದನ್ನು ಪಾಕಿಸ್ತಾನದ ಮಾಜಿ ಅಧ್ಯಕ್ಷ, ಪಾಕ್​ ಸೇನೆಯ ಮಾಜಿ ಜನರಲ್​ ಫರ್ವೇಜ್​ ಮುಷರಫ್​ ಅವರು ಒಪ್ಪಿಕೊಂಡಿದ್ದಾರೆ....

VIDEO: ಅವಿಸ್ಮರಣೀಯ ಕ್ಷಣಗಳು:...

ಹ್ಯೂಸ್ಟನ್​: ಇಲ್ಲಿ ಭಾನುವಾರ ಆಯೋಜನೆಗೊಂಡಿದ್ದ ಹೌಡಿ ಮೋದಿ ಕಾರ್ಯಕ್ರಮ ಮುಗಿದ ಬಳಿಕ ವೇದಿಕೆಯಿಂದ ಇಳಿದ ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್​ ತೆರಳುತ್ತಿದ್ದರು. ಕಾರ್ಯಕ್ರಮದಲ್ಲಿ ಸಾಂಸ್ಕೃತಿಕ...

VIDEO: ಅಮೆರಿಕ ತಲುಪಿದ...

ಹ್ಯೂಸ್ಟನ್​: ಪ್ರಧಾನಿ ನರೇಂದ್ರ ಮೋದಿ ಶನಿವಾರ ಅಮೆರಿಕ ತಲುಪಿದರು. ಹ್ಯೂಸ್ಟನ್​ನ ಜಾರ್ಜ್ ಬುಷ್​ ಇಂಟರ್​ಕಾಂಟಿನೆಂಟಲ್​ ಏರ್​ಪೋರ್ಟ್​ಗೆ ಬಂದಿಳಿದ ಅವರನ್ನು ಭಾರತದಲ್ಲಿನ ಅಮೆರಿಕ ರಾಯಭಾರಿ ಕೆನ್ನೆತ್​ ಜಸ್ಟರ್​, ಅಮೆರಿಕದಲ್ಲಿನ ಭಾರತದ ರಾಯಭಾರಿ...

ಹೈಕೋರ್ಟ್ ಜಡ್ಜ್​ ವಿರುದ್ಧ...

ಹೈದರಾಬಾದ್​: ಹೈಕೋರ್ಟ್​ನ ನಿವೃತ್ತ ನ್ಯಾಯಮೂರ್ತಿ ನೂಟಿ ರಾಮಮೋಹನ ರಾವ್​ ವಿರುದ್ಧ ಅವರ ಸೊಸೆಯೇ ಕೌಟುಂಬಿಕ ದೌರ್ಜನ್ಯದ ದೂರು ದಾಖಲಿಸಿದ್ದಾರೆ. ಬರೀ ಮಾವನ ವಿರುದ್ಧವಷ್ಟೇ ಅಲ್ಲದೆ, ಅತ್ತೆ ನೂಟಿ ದುರ್ಗಾ ಜಯ ಲಕ್ಷ್ಮೀ ಮತ್ತು...

ಉಪಚುನಾವಣೆಯಲ್ಲಿ ಮೈತ್ರಿ ಕುರಿತು...

ಬೆಂಗಳೂರು: ಉಪಚುನಾವಣೆಯಲ್ಲಿ ಎಲ್ಲಾ 15 ಕ್ಷೇತ್ರಗಳಲ್ಲಿ ಜೆಡಿಎಸ್​ ಏಕಾಂಗಿಯಾಗಿ ಸ್ಪರ್ಧಿಸಲಿದೆ. ಮಾಜಿ ಸಿಎಂ ಎಚ್​.ಡಿ. ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ಚುನಾವಣೆ ಎದುರಿಸಲಾಗುವುದು ಎಂದು ಜೆಡಿಎಸ್​ ಟ್ವೀಟ್​ ಮಾಡಿದೆ. ಇದರ ಬೆನ್ನಲ್ಲೇ ಸುದ್ದಿಗೋಷ್ಠಿ ನಡೆಸಿದ...

ಮಸ್ಕಿ ಮತ್ತು ಆರ್​.ಆರ್​....

ಬೆಂಗಳೂರು: ಹರಿಯಾಣ ಮತ್ತು ಮಹಾರಾಷ್ಟ್ರ ವಿಧಾನಸಭೆ ಚುನಾವಣೆಗಳ ಜತೆಯಲ್ಲೇ ರಾಜ್ಯದಲ್ಲಿ ತೆರವಾಗಿದ್ದ 17 ಕ್ಷೇತ್ರಗಳ ಪೈಕಿ 15 ಕ್ಷೇತ್ರಗಳಿಗೆ ಉಪಚುನಾವಣೆ ಘೋಷಣೆಯಾಗಿದೆ. ಆದರೆ ಮಸ್ಕಿ ಮತ್ತು ರಾಜರಾಜೇಶ್ವರಿ ನಗರ ಕ್ಷೇತ್ರಗಳಿಗೆ ಚುನಾವಣಾ ಆಯೋಗ...

ಅಕ್ರಮ ಹಣ ಪತ್ತೆ...

ನವದೆಹಲಿ: ಅಕ್ರಮ ಹಣ ಪತ್ತೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದಿಂದ ಬಂಧನಕ್ಕೊಳಗಾಗಿ ಸದ್ಯ ನ್ಯಾಯಾಂಗ ಬಂಧನದಲ್ಲಿರುವ ಡಿ.ಕೆ. ಶಿವಕುಮಾರ್ ಅವರ ಜಾಮೀನು ಅರ್ಜಿ ವಿಚಾರಣೆ ತೀರ್ಪನ್ನು ಸೆ.25ಕ್ಕೆ ಕಾಯ್ದಿರಿಸಲಾಗಿದೆ. ಇಂದು ಇ.ಡಿ. ವಿಶೇಷ...