ಭಾರತೀಯ ಸೇನಾಪಡೆಗಳ ನೂತನ ಮುಖ್ಯಸ್ಥರ ನೇಮಕ; ಬಿಪಿನ್​ ರಾವತ್​ರಿಂದ ತೆರವಾದ ಸ್ಥಾನಕ್ಕೆ ಅನಿಲ್ ಚೌಹಾಣ್​

ನವದೆಹಲಿ: ಭಾರತೀಯ ಸೇನಾಪಡೆಗಳ ಮುಖ್ಯಸ್ಥ ಬಿಪಿನ್​ ರಾವತ್ ಅವರ ನಿಧನದಿಂದ ತೆರವಾಗಿದ್ದ ಸ್ಥಾನಕ್ಕೆ ಕೇಂದ್ರ ಸರ್ಕಾರ ನಿವೃತ್ತ ಲೆ. ಜನರಲ್​ ಅನಿಲ್ ಚೌಹಾಣ್​ ಅವರನ್ನು ನೇಮಿಸಿದೆ. ಈಸ್ಟರ್ನ್​ ಕಮಾಂಡ್ ಚೀಫ್​ ಆಗಿದ್ದ ಅನಿಲ್ ಚೌಹಾಣ್​ 2021ರ ಮೇನಲ್ಲಿ ನಿವೃತ್ತರಾಗಿದ್ದರು. ಇದೀಗ ಅವರನ್ನು ಭಾರತೀಯ ರಕ್ಷಣಾ ಪಡೆಗಳ ಮುಖ್ಯಸ್ಥರನ್ನಾಗಿ ನೇಮಕ ಮಾಡಿದೆ. ಅಲ್ಲದೆ ಇವರು ಕೇಂದ್ರ ಸರ್ಕಾರದ ಸೇನಾ ವ್ಯವಹಾರಗಳ ಇಲಾಖೆಯ ಕಾರ್ಯದರ್ಶಿ ಆಗಿಯೂ ಕಾರ್ಯನಿರ್ವಹಿಸಲಿದ್ದಾರೆ. ಭಾರತೀಯ ಸೇನಾಪಡೆಗಳ ಮುಖ್ಯಸ್ಥ (ಸಿಡಿಸಿ) ಆಗಿದ್ದ ಬಿಪಿನ್ ರಾವತ್ 2021ರ ಡಿ. … Continue reading ಭಾರತೀಯ ಸೇನಾಪಡೆಗಳ ನೂತನ ಮುಖ್ಯಸ್ಥರ ನೇಮಕ; ಬಿಪಿನ್​ ರಾವತ್​ರಿಂದ ತೆರವಾದ ಸ್ಥಾನಕ್ಕೆ ಅನಿಲ್ ಚೌಹಾಣ್​