ಸಪ್ತಪದಿಗೆ ಹೊಸ ಮುಹೂರ್ತ ಫಿಕ್ಸ್; 28, ಮೇ 11, 25ಕ್ಕೆ ಸಾಮೂಹಿಕ ವಿವಾಹ

ಬೆಂಗಳೂರು: ಕೋವಿಡ್ ಸಾಂಕ್ರಾಮಿಕ ಕಾರಣದಿಂದಾಗಿ ಎರಡು ವರ್ಷಗಳಿಂದ ಸ್ಥಗಿತಗೊಂಡಿದ್ದ ಮುಜರಾಯಿ ಇಲಾಖೆಯ ಮಹತ್ವಾಕಾಂಕ್ಷಿ ಯೋಜನೆ ಉಚಿತ ಸಾಮೂಹಿಕ ವಿವಾಹ ‘ಸಪ್ತಪದಿ’ ಕಾರ್ಯಕ್ರಮದ ಮರು ಆರಂಭಕ್ಕೆ ಮುಹೂರ್ತ ನಿಗದಿಯಾಗಿದೆ. ಏಪ್ರಿಲ್ 28 ಮತ್ತು ಮೇ 11, 25ರಂದು ಆಯ್ದ ‘ಎ’ ದರ್ಜೆಯ ದೇವಸ್ಥಾನಗಳಲ್ಲಿ, ಕೋವಿಡ್ ನಿಯಮಾವಳಿಗಳನ್ನು ಪಾಲಿಸುವ ಮೂಲಕ ಉಚಿತ ಸಾಮೂಹಿಕ ವಿವಾಹ ಕಾರ್ಯಕ್ರಮ ‘ಸಪ್ತಪದಿ’ ನಡೆಸಲು ಮುಜರಾಯಿ ಇಲಾಖೆ ಆದೇಶ ಹೊರಡಿಸಿದೆ. ಈ ಸಂಬಂಧ ಸಿದ್ಧತೆ ನಡೆಸುವಂತೆ ದೇವಾಲಯ ಆಡಳಿತ ಮಂಡಳಿಗಳಿಗೂ ಸೂಚನೆ ನೀಡಿದೆ. ಏನಿದು ಯೋಜನೆ: … Continue reading ಸಪ್ತಪದಿಗೆ ಹೊಸ ಮುಹೂರ್ತ ಫಿಕ್ಸ್; 28, ಮೇ 11, 25ಕ್ಕೆ ಸಾಮೂಹಿಕ ವಿವಾಹ