24.9 C
Bangalore
Wednesday, December 11, 2019

ದುರ್ಗಾವತಿ ಆದ ಭೂಮಿ

Latest News

ಚಾಲೆಂಜಿಂಗ್​ ಸ್ಟಾರ್​ ತೂಗುದೀಪ ದರ್ಶನ್​ ಅಭಿನಯದ ಚಿತ್ರ ಒಡೆಯ ನಾಳೆ ತೆರೆಗೆ : 300ಕ್ಕೂ ಹೆಚ್ಚು ಚಿತ್ರ ಮಂದಿರಗಳಲ್ಲಿ ಪ್ರದರ್ಶನ

ಬೆಂಗಳೂರು: ಚಾಲೆಂಜಿಂಗ್​ ಸ್ಟಾರ್​ ದರ್ಶನ್​ ಅಭಿಯನಯದ ಒಡೆಯ ಸಿನಿಮಾ ನಾಳೆ (ಡಿ.12ರ ಗುರುವಾರ) ತೆರೆಗೆ ಅಪ್ಪಳಿಸಲಿದೆ. ಅಭಿಮಾನಿಗಳು ಬಹು ನಿರೀಕ್ಷೆಯಿಂದ ಕಾಯುತ್ತಿರುವ ಒಡೆಯ ಸಿನಿಮಾ...

ವಿಷ್ಣು‌ ಸೇನಾ‌ ಸಮಿತಿಯಿಂದ ಸಿಂಹಾದ್ರಿ ಸಸ್ಯಾದ್ರಿ ಕಾರ್ಯಕ್ರಮ ಆಯೋಜನೆ

ಬಳ್ಳಾರಿ: ಚಿತ್ರನಟ ವಿಷ್ಣುವರ್ಧನ್ ಅವರ 10ನೇ ಪುಣ್ಯಸ್ಮರಣೆ ಹಿನ್ಮೆಲೆಯಲ್ಲಿ ವಿಷ್ಣು ಸೇನಾ ಸಮಿತಿಯಿಂದ ಡಿ.29ರಂದು ನಗರ ಹಾಗೂ ತಾಲೂಕಿನ ಕಮ್ಮರಚೇಡು ಗ್ರಾಮದಲ್ಲಿ ಸಿಂಹಾದ್ರಿ ಸಸ್ಯಾದ್ರಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಡಿ.29ರಂದು...

ಮೈಸೂರಿನ ಬನುಮಯ್ಯ ಸಂಸ್ಥೆಯ ಶತಮಾನೋತ್ಸವಕ್ಕೆ ಚಾಲನೆ

ಮೈಸೂರು: ಧರ್ಮಪ್ರಕಾಶ ಡಿ.ಬನುಮಯ್ಯ ವಿದ್ಯಾಸಂಸ್ಥೆ ಶತಮಾನೋತ್ಸವ ಸಮಾರಂಭವನ್ನು ಶಾಸಕ ಎಸ್.ಎ.ರಾಮದಾಸ್ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಶಾಂತವೀರ...

ಮೊದಲ ಪತ್ನಿ, ಮೂವರು ಮಕ್ಕಳನ್ನು ಮನೆಯಿಂದ ಹೊರದಬ್ಬಿದ ಪತಿ: ಚಳಿಯಲ್ಲೇ ಇಡೀ ರಾತ್ರಿ ಕಳೆದ ಪತ್ನಿ, ಮಕ್ಕಳು

ಬೆಳಗಾವಿ: ಮೊದಲ ಪತ್ನಿ ಹಾಗೂ ಮೂವರು ಮಕ್ಕಳನ್ನು ವ್ಯಕ್ತಿಯೊಬ್ಬ ಮನೆಯಿಂದ ಹೊರಹಾಕಿರುವ ಅಮಾನವೀಯ ಘಟನೆ ಬೆಳಗಾವಿಯ ವೀರಭದ್ರ ನಗರದಲ್ಲಿ ನಡೆದಿದೆ. ರಾಜಾಸಾಬ್ ಕೊಲ್ಲಾಪುರೆ, ಮೊದಲ...

ಚಿತ್ರದುರ್ಗ: ಆರ್ ಒಗಳ ನಿರ್ವಣೆ ಇನ್ನು ಮುಂದೆ ಇಲಾಖೆ ಹೊಣೆ

ಚಿತ್ರದುರ್ಗ: ಶುದ್ಧ ಕುಡಿವ ನೀರು ಘಟಕಗಳ ಹೊಣೆ ಇನ್ನು ಮುಂದೆ ಕುಡಿವ ನೀರು ‌ಮತ್ತು ನೈರ್ಮಲ್ಯ ಇಲಾಖೆಯದ್ದಾಗಿದೆ ಎಂದು ಜಿಪಂ ಸಿಇಒ ಸಿ.ಸತ್ಯಭಾಮ ಹೇಳಿದರು. ಜಿಪಂ ಮಾಸಿಕ...

ತೆಲುಗು-ತಮಿಳಿನಲ್ಲಿ ಸದ್ದು ಮಾಡಿದ್ದ ‘ಭಾಗಮತಿ’ ಸದ್ಯದಲ್ಲೇ ಹಿಂದಿಯಲ್ಲೂ ಸೌಂಡ್ ಮಾಡಲಿದ್ದಾಳೆ. ಅಂದರೆ ತೆಲುಗಿನ ‘ಭಾಗಮತಿ’ ಸಿನಿಮಾ ‘ದುರ್ಗಾವತಿ’ ಹೆಸರಿನಲ್ಲಿ ಹಿಂದಿಗೆ ರಿಮೇಕ್ ಆಗಲಿದೆ. ವಿಶೇಷವೆಂದರೆ ತೆಲುಗಿನಲ್ಲಿ ಹೀರೋಯಿನ್ ಆಗಿ ಅನುಷ್ಕಾ ಶೆಟ್ಟಿ ಕಾಣಿಸಿಕೊಂಡಿದ್ದರೆ ಹಿಂದಿಯಲ್ಲಿ ಆ ಪಾತ್ರವನ್ನು ಬಾಲಿವುಡ್ ಬೆಡಗಿ ಭೂಮಿ ಪೆಡ್ನೇಕರ್ ಮಾಡಲಿದ್ದಾರೆ.

‘ತುಂಬ ದಿನಗಳಿಂದ ಈ ವಿಷಯವನ್ನು ನಿಮ್ಮೊಂದಿಗೆ ಹೇಳಿಕೊಳ್ಳಬೇಕು ಎಂದುಕೊಂಡಿದ್ದೆ. ನನ್ನ ಮುಂದಿನ ಸಿನಿಮಾ ‘ದುರ್ಗಾವತಿ’ ಎಂದು ಘೋಷಿಸಿಕೊಳ್ಳಲು ಸಂತೋಷವಾಗುತ್ತಿದೆ. ಈ ಸಿನಿಮಾದಿಂದಾಗಿ ನಾನು ತುಂಬ

ಎಕ್ಸೈಟ್​ ಆಗಿದ್ದೇನೆ. ಅಕ್ಷಯ್ ಕುಮಾರ್ ನನ್ನ ಮೇಲೆ ಇಷ್ಟೊಂದು ನಂಬಿಕೆ ಇಟ್ಟಿದ್ದಕ್ಕೆ ಥ್ಯಾಂಕ್ಸ್..’ ಎಂದು ಈ ವಿಷಯನ್ನು ಖುದ್ದು ಭೂಮಿ ಪೆಡ್ನೇಕರ್ ಹಂಚಿಕೊಂಡು ಸಂತೋಷ ವ್ಯಕ್ತಪಡಿಸಿದ್ದಾರೆ. ಈ ಚಿತ್ರವನ್ನು ಅರ್ಪಣೆ ಮಾಡುತ್ತಿರುವ ನಟ ಅಕ್ಷಯ್ ಕುಮಾರ್ ಕೂಡ ಈ ಬಗ್ಗೆ ಟ್ವೀಟ್ ಮಾಡಿದ್ದಾರೆ. ಸ್ಕೇರಿ ಥ್ರಿಲ್ಲರ್ ಆಗಿರುವ ಈ ಸಿನಿಮಾವನ್ನು ಹಿಂದಿಯಲ್ಲೂ ಮೂಲ ನಿರ್ದೇಶಕ ಜಿ. ಅಶೋಕ್ ಅವರೇ ನಿರ್ದೇಶನ ಮಾಡಲಿದ್ದಾರೆ.

ಕಳೆದ ವರ್ಷವಷ್ಟೇ ತೆರೆ ಕಂಡಿದ್ದ ‘ಭಾಗಮತಿ’ಯಲ್ಲಿ ನಟಿ ಅನುಷ್ಕಾ ಶೆಟ್ಟಿ, ಜಯರಾಂ, ಉನ್ನಿ ಮುಕುಂದನ್, ಆಶಾ ಶರತ್, ಮುರಳಿ ಶರ್ಮಾ ಮುಂತಾದವರು ಅಭಿನಯಿಸಿದ್ದರು. ‘ಕೇಪ್ ಆಫ್ ಗುಡ್ ಫಿಲಮ್್ಸ’ ಬ್ಯಾನರ್​ನಲ್ಲಿ ನಿರ್ವಣವಾಗಲಿರುವ ಈ ಸಿನಿಮಾಗೆ ನಿರ್ವಪಕ ವಿಕ್ರಮ್ ಮಲ್ಹೋತ್ರ ಬಂಡವಾಳ ಹೂಡಲಿದ್ದಾರೆ. ಚಿತ್ರ ಜನವರಿಯಲ್ಲಿ ಸೆಟ್ಟೇರಲಿದ್ದು, ಉಳಿದ ತಾರಾಗಣದ ಬಗ್ಗೆ ಮಾಹಿತಿ ಇನ್ನಷ್ಟೇ ಹೊರ ಬೀಳಬೇಕಿದೆ. (ಏಜೆನ್ಸೀಸ್)

Stay connected

278,741FansLike
587FollowersFollow
623,000SubscribersSubscribe

ವಿಡಿಯೋ ನ್ಯೂಸ್

VIDEO: ಮರದ ಮೇಲಿದ್ದ ಹಾವನ್ನು ಜಂಪ್​ ಮಾಡಿದ ಹಿಡಿದ ಮುಂಗುಸಿ;...

ಬಳ್ಳಾರಿ: ಹಾವು-ಮುಂಗುಸಿ ಫೈಟ್​ ಹೊಸದಲ್ಲ. ಈಗಾಗಲೇ ಅದೆಷ್ಟೋ ದೃಶ್ಯಗಳನ್ನು ನೋಡಿರುತ್ತೇವೆ. ಆದರೆ ಇಲ್ಲೊಂದು ಮುಂಗುಸಿ ಹಾವನ್ನು ಹಿಡಿದ ಪರಿ ನೋಡಿದರೆ ಒಂದು ಕ್ಷಣ ಮೈ ಜುಂ ಎನ್ನುತ್ತದೆ. ಹಾವಿನ ಮೇಲೆ ಸುಮ್ಮನೆ ಕುಳಿತಿದ್ದ ಮಾರುದ್ದ...

VIDEO: ಏರ್​ಪೋರ್ಟ್​ನಲ್ಲಿ ಬ್ಯಾಗೇಜ್​ಗಳ ಸಭ್ಯ ನಡತೆ ನೋಡಿ ಮನಸೋತ ನೆಟ್ಟಿಗರು;...

ಯಾವುದಾದರೂ ಕ್ಯೂದಲ್ಲಿ ನಿಂತರೂ ನೂಕುನುಗ್ಗಲು ಮಾಡುವ ಮನುಷ್ಯರಗಿಂತ ಈ ಬ್ಯಾಗೇಜ್​ಗಳು ಸಾವಿರ ಪಾಲು ಉತ್ತಮ ! ಅರೆ, ಇದೇನು? ಮನುಷ್ಯರಿಗೂ, ಬ್ಯಾಗೇಜ್​ಗಳಿಗೂ ಎಲ್ಲಿಯ ಹೋಲಿಕೆ ಎನ್ನುತ್ತೀರಾ? ಹಾಗಾದರೆ ಈ ಸುದ್ದಿ ಓದಿ, ವಿಡಿಯೋ ನೋಡಿದರೆ...

VIDEO| ಕೇಸ್ರಿಕ್ ವಿರುದ್ಧ ಸೇಡು ತೀರಿಸಿಕೊಂಡ ಕೊಹ್ಲಿ!

ಹೈದರಾಬಾದ್: ಮೊದಲ ಟಿ20 ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಮೂಲಕ ಭಾರತ ತಂಡವನ್ನು ಗೆಲ್ಲಿಸಿದ ನಾಯಕ ವಿರಾಟ್ ಕೊಹ್ಲಿ, ಹಳೆಯ ಲೆಕ್ಕವೊಂದನ್ನೂ ಚುಕ್ತಾ ಮಾಡಿದರು. ಭಾರತದ ಚೇಸಿಂಗ್ ವೇಳೆ ಇನಿಂಗ್ಸ್​ನ 16ನೇ...

VIDEO| ವಿಚಾರಣೆಗೆಂದು ನ್ಯಾಯಾಲಯಕ್ಕೆ ಕರೆತಂದಿದ್ದ ಅತ್ಯಾಚಾರ ಆರೋಪಿಯ ಮೇಲೆ ಮುಗಿಬಿದ್ದ...

ಇಂದೋರ್​: ಅಪ್ರಾಪ್ತೆ ಮೇಲಿನ ಅತ್ಯಾಚಾರ ಪ್ರಕರಣದ ಆರೋಪಿ ಮೇಲೆ ನ್ಯಾಯಾಲಯದ ಆವರಣದಲ್ಲೇ ವಕೀಲರ ಗುಂಪು ಹಲ್ಲೆ ನಡೆಸಲು ಯತ್ನಿಸಿರುವ ಘಟನೆ ಮಧ್ಯಪ್ರದೇಶದ ಇಂದೋರ್​ನಲ್ಲಿ ಶನಿವಾರ ನಡೆದಿದೆ. ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ...

ಸಶಸ್ತ್ರ ಪಡೆಗಳ ಧ್ವಜ ದಿನ; ಭೂ, ವಾಯು, ನೌಕಾ ಪಡೆಗಳ...

ನವದೆಹಲಿ: ಸಶಸ್ತ್ರ ಪಡೆಗಳ ಧ್ವಜ ದಿನವಾದ ಇಂದು ಪ್ರಧಾನಿ ನರೇಂದ್ರ ಮೋದಿಯವರು ಭೂ, ವಾಯು ಹಾಗೂ ನೌಕಾಪಡೆಗಳ ಸಿಬ್ಬಂದಿಗೆ ಶುಭಾಶಯ ತಿಳಿಸಿದರು. ಟ್ವೀಟ್​ ಮೂಲಕ ಶುಭ ಹಾರೈಸಿದ ಅವರು, ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆಯ...

ಇಂದಿನ ಬಿಗ್​ಬಾಸ್ ಕನ್ನಡ ​ಶೋನಲ್ಲಿ ಕಿಚ್ಚ ಸುದೀಪ್​ ಜತೆ ಇರಲಿದ್ದಾರೆ...

ಬೆಂಗಳೂರು: ಇಂದು ಬಿಗ್​ಬಾಸ್​ನ ವಾರದ ಕತೆ ಕಿಚ್ಚ ಸುದೀಪ್​ ಜತೆ ಎಪಿಸೋಡ್​ನಲ್ಲಿ ಬಾಲಿವುಡ್​ ನಟ ಸಲ್ಮಾನ್​ ಖಾನ್​ ಕೂಡ ಜತೆಯಾಗಲಿದ್ದಾರೆ !ಇದು ಕಿರುತೆರೆ ಇತಿಹಾಸದಲ್ಲಿಯೇ ಪ್ರಥಮ ಎನ್ನಲಾಗಿದ್ದು ಸದ್ಯ ಕಲರ್ಸ್​ ಕನ್ನಡ ಬಿಡುಗಡೆ...