24.9 C
Bangalore
Wednesday, December 11, 2019

ಕನ್ನಡ್ ಗೊತ್ತಿಲ್ಲ ಬಳಿಕ ರೊಮ್ಯಾಂಟಿಕ್ ಲವ್​ಸ್ಟೋರಿ

Latest News

ವಿಷ್ಣು‌ ಸೇನಾ‌ ಸಮಿತಿಯಿಂದ ಸಿಂಹಾದ್ರಿ ಸಸ್ಯಾದ್ರಿ ಕಾರ್ಯಕ್ರಮ ಆಯೋಜನೆ

ಬಳ್ಳಾರಿ: ಚಿತ್ರನಟ ವಿಷ್ಣುವರ್ಧನ್ ಅವರ 10ನೇ ಪುಣ್ಯಸ್ಮರಣೆ ಹಿನ್ಮೆಲೆಯಲ್ಲಿ ವಿಷ್ಣು ಸೇನಾ ಸಮಿತಿಯಿಂದ ಡಿ.29ರಂದು ನಗರ ಹಾಗೂ ತಾಲೂಕಿನ ಕಮ್ಮರಚೇಡು ಗ್ರಾಮದಲ್ಲಿ ಸಿಂಹಾದ್ರಿ ಸಸ್ಯಾದ್ರಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಡಿ.29ರಂದು...

ಮೈಸೂರಿನ ಬನುಮಯ್ಯ ಸಂಸ್ಥೆಯ ಶತಮಾನೋತ್ಸವಕ್ಕೆ ಚಾಲನೆ

ಮೈಸೂರು: ಧರ್ಮಪ್ರಕಾಶ ಡಿ.ಬನುಮಯ್ಯ ವಿದ್ಯಾಸಂಸ್ಥೆ ಶತಮಾನೋತ್ಸವ ಸಮಾರಂಭವನ್ನು ಶಾಸಕ ಎಸ್.ಎ.ರಾಮದಾಸ್ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಶಾಂತವೀರ...

ಮೊದಲ ಪತ್ನಿ, ಮೂವರು ಮಕ್ಕಳನ್ನು ಮನೆಯಿಂದ ಹೊರದಬ್ಬಿದ ಪತಿ: ಚಳಿಯಲ್ಲೇ ಇಡೀ ರಾತ್ರಿ ಕಳೆದ ಪತ್ನಿ, ಮಕ್ಕಳು

ಬೆಳಗಾವಿ: ಮೊದಲ ಪತ್ನಿ ಹಾಗೂ ಮೂವರು ಮಕ್ಕಳನ್ನು ವ್ಯಕ್ತಿಯೊಬ್ಬ ಮನೆಯಿಂದ ಹೊರಹಾಕಿರುವ ಅಮಾನವೀಯ ಘಟನೆ ಬೆಳಗಾವಿಯ ವೀರಭದ್ರ ನಗರದಲ್ಲಿ ನಡೆದಿದೆ. ರಾಜಾಸಾಬ್ ಕೊಲ್ಲಾಪುರೆ, ಮೊದಲ...

ಚಿತ್ರದುರ್ಗ: ಆರ್ ಒಗಳ ನಿರ್ವಣೆ ಇನ್ನು ಮುಂದೆ ಇಲಾಖೆ ಹೊಣೆ

ಚಿತ್ರದುರ್ಗ: ಶುದ್ಧ ಕುಡಿವ ನೀರು ಘಟಕಗಳ ಹೊಣೆ ಇನ್ನು ಮುಂದೆ ಕುಡಿವ ನೀರು ‌ಮತ್ತು ನೈರ್ಮಲ್ಯ ಇಲಾಖೆಯದ್ದಾಗಿದೆ ಎಂದು ಜಿಪಂ ಸಿಇಒ ಸಿ.ಸತ್ಯಭಾಮ ಹೇಳಿದರು. ಜಿಪಂ ಮಾಸಿಕ...

ಪೌರತ್ವ ತಿದ್ದುಪಡಿ ಮಸೂದೆ ದೇಶದ ಈಶಾನ್ಯ ಭಾಗದ ಜನರ ಮೇಲಿನ ಕ್ರಿಮಿನಲ್​ ದಾಳಿ: ರಾಹುಲ್​ ಗಾಂಧಿ ಟೀಕೆ

ನವದೆಹಲಿ: ದೇಶಾದ್ಯಂತ ತೀವ್ರ ಚರ್ಚೆ ಹುಟ್ಟು ಹಾಕಿರುವ ಪೌರತ್ವ ತಿದ್ದುಪಡಿ ಮಸೂದೆಯನ್ನು ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ ಟ್ವೀಟ್​ ಮೂಲಕ ಟೀಕಿಸಿದ್ದು, ದೇಶದ...

ಬೆಂಗಳೂರು: ‘ಕನ್ನಡ್ ಗೊತ್ತಿಲ್ಲ’ ಸಿನಿಮಾದಲ್ಲಿ ಸಸ್ಪೆನ್ಸ್-ಥ್ರಿಲ್ಲರ್ ಕಥೆ ಆಯ್ದುಕೊಂಡು ಅದರಲ್ಲಿ ಕನ್ನಡದ ಉಳಿವಿಗಾಗಿ ಜಾಗೃತಿ ಸಂದೇಶ ನೀಡಿದ್ದ ನಿರ್ದೇಶಕ ಮಯೂರ ರಾಘವೇಂದ್ರ ಈಗ ಹೊಸ ಸಿನಿಮಾದ ಸಿದ್ಧತೆಯಲ್ಲಿ ತೊಡಗಿಕೊಂಡಿದ್ದಾರೆ.

ಈ ಬಾರಿ ಅವರು ಒಂದು ರೊಮ್ಯಾಂಟಿಕ್ ಲವ್ ಸ್ಟೋರಿ ಹೇಳಲು ಸಜ್ಜಾಗಿದ್ದಾರೆ. ವಿಶೇಷ ಏನೆಂದರೆ ಈ ಹೊಸ ಸಿನಿಮಾದಲ್ಲಿ ಒಬ್ಬ ನಾಯಕ ಹಾಗೂ ಐವರು ನಾಯಕಿಯರು ಇರಲಿದ್ದಾರೆ! ‘ಕನ್ನಡ್ ಗೊತ್ತಿಲ್ಲ’ ಚಿತ್ರಕ್ಕೆ ಪ್ರೇಕ್ಷಕರು ಮತ್ತು ವಿಮರ್ಶಕರಿಂದ ಒಳ್ಳೆಯ ಪ್ರತಿಕ್ರಿಯೆ ಸಿಕ್ಕಿದೆ. ಅದರ ಬೆನ್ನೆಲ್ಲೇ ಹೊಸ ನಿರ್ವಪಕರ ಜತೆ ಮಯೂರ ಕೈ ಜೋಡಿಸಿದ್ದಾರೆ. ಚಿತ್ರದ ಶೀರ್ಷಿಕೆ ಏನು ಎಂಬುದು ಇನ್ನಷ್ಟೇ ಬಹಿರಂಗ ಆಗಬೇಕಿದೆ.

‘ಪಾತ್ರವರ್ಗದ ಆಯ್ಕೆಗಾಗಿ ಇನ್ನೂ ಮಾತುಕತೆ ನಡೆಸುವುದು ಬಾಕಿ ಇದೆ. ಹೀರೋ ಪಾತ್ರಕ್ಕೆ ಹೊಸಬರಾದರೂ ಸರಿ, ಈಗಾಗಲೇ ಗುರುತಿಸಿಕೊಂಡಿರುವ ನಟನಾದರೂ ಸರಿ. ಆದರೆ ಐವರು ನಾಯಕಿಯರಲ್ಲಿ ಇಬ್ಬರು ಜನಪ್ರಿಯ ನಟಿಯರು ಇರಲಿದ್ದಾರೆ’ ಎಂಬುದು ಮಯೂರ ನೀಡುವ ಮಾಹಿತಿ. ವಿಶೇಷವೇನೆಂದರೆ, ಈ ಚಿತ್ರದಲ್ಲಿ ಸಂಗೀತ ಸಂಯೋಜನೆಗೆ ಹೆಚ್ಚು ಮಹತ್ವ ಇರಲಿದೆಯಂತೆ. ಐವರು ನಾಯಕಿಯರಿಗೆ ತಕ್ಕಂತೆ ಹಿಂದುಸ್ತಾನಿ, ಕರ್ನಾಟಿಕ್, ಪೆಪ್ಪಿ, ಗಜಲ್ ಹಾಗೂ ರೆಟ್ರೋ ಹೀಗೆ ಐದು ಬೇರೆ ಬೇರೆ ಥೀಮ್ಲ್ಲಿ ಒಟ್ಟಾರೆ ಚಿತ್ರದ ಸಂಗೀತ ಮೂಡಿಬರಲಿದೆ.

ಸಂಗೀತ ನಿರ್ದೇಶಕರು ಯಾರು ಎಂಬುದು ಕೂಡ ಇನ್ನೂ ಅಂತಿಮವಾಗಿಲ್ಲ. ವಯಸ್ಸು 30-32 ದಾಟಿದರೂ ಮದುವೆ ಆಗದ ಯುವಕನ ಜೀವನದಲ್ಲಿ ಏನೆಲ್ಲ ಘಟನೆಗಳು ಎದುರಾಗುತ್ತವೆ? ಅವುಗಳನ್ನು ಆತ ಹೇಗೆ ಎದುರಿಸುತ್ತಾನೆ? ಅವನ ಮಾನಸಿಕ ಸ್ಥಿತಿ ಹೇಗಿರುತ್ತದೆ? ಎಂಬಿತ್ಯಾದಿ ಅಂಶಗಳನ್ನು ಈ ಸಿನಿಮಾ ಒಳಗೊಂಡಿರಲಿದೆಯಂತೆ.

Stay connected

278,741FansLike
587FollowersFollow
623,000SubscribersSubscribe

ವಿಡಿಯೋ ನ್ಯೂಸ್

VIDEO: ಮರದ ಮೇಲಿದ್ದ ಹಾವನ್ನು ಜಂಪ್​ ಮಾಡಿದ ಹಿಡಿದ ಮುಂಗುಸಿ;...

ಬಳ್ಳಾರಿ: ಹಾವು-ಮುಂಗುಸಿ ಫೈಟ್​ ಹೊಸದಲ್ಲ. ಈಗಾಗಲೇ ಅದೆಷ್ಟೋ ದೃಶ್ಯಗಳನ್ನು ನೋಡಿರುತ್ತೇವೆ. ಆದರೆ ಇಲ್ಲೊಂದು ಮುಂಗುಸಿ ಹಾವನ್ನು ಹಿಡಿದ ಪರಿ ನೋಡಿದರೆ ಒಂದು ಕ್ಷಣ ಮೈ ಜುಂ ಎನ್ನುತ್ತದೆ. ಹಾವಿನ ಮೇಲೆ ಸುಮ್ಮನೆ ಕುಳಿತಿದ್ದ ಮಾರುದ್ದ...

VIDEO: ಏರ್​ಪೋರ್ಟ್​ನಲ್ಲಿ ಬ್ಯಾಗೇಜ್​ಗಳ ಸಭ್ಯ ನಡತೆ ನೋಡಿ ಮನಸೋತ ನೆಟ್ಟಿಗರು;...

ಯಾವುದಾದರೂ ಕ್ಯೂದಲ್ಲಿ ನಿಂತರೂ ನೂಕುನುಗ್ಗಲು ಮಾಡುವ ಮನುಷ್ಯರಗಿಂತ ಈ ಬ್ಯಾಗೇಜ್​ಗಳು ಸಾವಿರ ಪಾಲು ಉತ್ತಮ ! ಅರೆ, ಇದೇನು? ಮನುಷ್ಯರಿಗೂ, ಬ್ಯಾಗೇಜ್​ಗಳಿಗೂ ಎಲ್ಲಿಯ ಹೋಲಿಕೆ ಎನ್ನುತ್ತೀರಾ? ಹಾಗಾದರೆ ಈ ಸುದ್ದಿ ಓದಿ, ವಿಡಿಯೋ ನೋಡಿದರೆ...

VIDEO| ಕೇಸ್ರಿಕ್ ವಿರುದ್ಧ ಸೇಡು ತೀರಿಸಿಕೊಂಡ ಕೊಹ್ಲಿ!

ಹೈದರಾಬಾದ್: ಮೊದಲ ಟಿ20 ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಮೂಲಕ ಭಾರತ ತಂಡವನ್ನು ಗೆಲ್ಲಿಸಿದ ನಾಯಕ ವಿರಾಟ್ ಕೊಹ್ಲಿ, ಹಳೆಯ ಲೆಕ್ಕವೊಂದನ್ನೂ ಚುಕ್ತಾ ಮಾಡಿದರು. ಭಾರತದ ಚೇಸಿಂಗ್ ವೇಳೆ ಇನಿಂಗ್ಸ್​ನ 16ನೇ...

VIDEO| ವಿಚಾರಣೆಗೆಂದು ನ್ಯಾಯಾಲಯಕ್ಕೆ ಕರೆತಂದಿದ್ದ ಅತ್ಯಾಚಾರ ಆರೋಪಿಯ ಮೇಲೆ ಮುಗಿಬಿದ್ದ...

ಇಂದೋರ್​: ಅಪ್ರಾಪ್ತೆ ಮೇಲಿನ ಅತ್ಯಾಚಾರ ಪ್ರಕರಣದ ಆರೋಪಿ ಮೇಲೆ ನ್ಯಾಯಾಲಯದ ಆವರಣದಲ್ಲೇ ವಕೀಲರ ಗುಂಪು ಹಲ್ಲೆ ನಡೆಸಲು ಯತ್ನಿಸಿರುವ ಘಟನೆ ಮಧ್ಯಪ್ರದೇಶದ ಇಂದೋರ್​ನಲ್ಲಿ ಶನಿವಾರ ನಡೆದಿದೆ. ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ...

ಸಶಸ್ತ್ರ ಪಡೆಗಳ ಧ್ವಜ ದಿನ; ಭೂ, ವಾಯು, ನೌಕಾ ಪಡೆಗಳ...

ನವದೆಹಲಿ: ಸಶಸ್ತ್ರ ಪಡೆಗಳ ಧ್ವಜ ದಿನವಾದ ಇಂದು ಪ್ರಧಾನಿ ನರೇಂದ್ರ ಮೋದಿಯವರು ಭೂ, ವಾಯು ಹಾಗೂ ನೌಕಾಪಡೆಗಳ ಸಿಬ್ಬಂದಿಗೆ ಶುಭಾಶಯ ತಿಳಿಸಿದರು. ಟ್ವೀಟ್​ ಮೂಲಕ ಶುಭ ಹಾರೈಸಿದ ಅವರು, ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆಯ...

ಇಂದಿನ ಬಿಗ್​ಬಾಸ್ ಕನ್ನಡ ​ಶೋನಲ್ಲಿ ಕಿಚ್ಚ ಸುದೀಪ್​ ಜತೆ ಇರಲಿದ್ದಾರೆ...

ಬೆಂಗಳೂರು: ಇಂದು ಬಿಗ್​ಬಾಸ್​ನ ವಾರದ ಕತೆ ಕಿಚ್ಚ ಸುದೀಪ್​ ಜತೆ ಎಪಿಸೋಡ್​ನಲ್ಲಿ ಬಾಲಿವುಡ್​ ನಟ ಸಲ್ಮಾನ್​ ಖಾನ್​ ಕೂಡ ಜತೆಯಾಗಲಿದ್ದಾರೆ !ಇದು ಕಿರುತೆರೆ ಇತಿಹಾಸದಲ್ಲಿಯೇ ಪ್ರಥಮ ಎನ್ನಲಾಗಿದ್ದು ಸದ್ಯ ಕಲರ್ಸ್​ ಕನ್ನಡ ಬಿಡುಗಡೆ...