ಸಾರ್ವಜನಿಕರು ಎರಡೂ ಡೋಸ್ ಲಸಿಕೆ ಪಡೆದಿದ್ದರಷ್ಟೇ ಹೋಟೆಲ್​ಗೆ ಪ್ರವೇಶ!; ಕ್ರಿಸ್​ಮಸ್​​-ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ಹೊಸ ಆದೇಶ

ಬೆಂಗಳೂರು: ಒಮಿಕ್ರಾನ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕ್ರಿಸ್​ಮಸ್​ ಹಾಗೂ ಹೊಸ ವರ್ಷಾಚರಣೆಯನ್ನು ಸರಳವಾಗಿ ಆಚರಣೆ ಆಗುವಂತೆ ನಿಗಾ ವಹಿಸಲು ಮುಂದಾಗಿರುವ ಸರ್ಕಾರ ಹಬ್ಬದ ಹಿನ್ನೆಲೆಯಲ್ಲಿ ಹೊಸ ಮಾರ್ಗಸೂಚಿಯನ್ನು ಹೊರಡಿಸಿದೆ. ವಿಶೇಷವಾಗಿ ಕ್ರಿಸ್​ಮಸ್​ ಹಾಗೂ ಹೊಸವರ್ಷವನ್ನು ಸದ್ದುಗದ್ದಲ ಇಲ್ಲದೆ ನಡೆಯುವಂತೆ ಮಾಡುವ ಸಲುವಾಗಿ ಕಟ್ಟುನಿಟ್ಟಿನ ಆದೇಶ ಹೊರಡಿಸಿದೆ. ಅದರಲ್ಲೂ ಕ್ಲಬ್​, ಪಬ್​, ರೆಸ್ಟೋರೆಂಟ್​, ಹೋಟೆಲ್​, ಉದ್ಯಾನ ಅಥವಾ ಖಾಸಗಿ ಸ್ಥಳದಲ್ಲಿ ಆಚರಣೆಗೆ ಅವಕಾಶ ನೀಡಿದ್ದರೂ ಡಿಜೆ, ಆರ್ಕೆಸ್ಟ್ರಾ ಮತ್ತು ಸಮೂಹನೃತ್ಯಕ್ಕೆ ಅವಕಾಶ ಕೊಟ್ಟಿಲ್ಲ. ಇದನ್ನೂ ಓದಿ: ಒಮಿಕ್ರಾನ್​ ಮಾರಕವಲ್ಲ ಎಂಬ … Continue reading ಸಾರ್ವಜನಿಕರು ಎರಡೂ ಡೋಸ್ ಲಸಿಕೆ ಪಡೆದಿದ್ದರಷ್ಟೇ ಹೋಟೆಲ್​ಗೆ ಪ್ರವೇಶ!; ಕ್ರಿಸ್​ಮಸ್​​-ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ಹೊಸ ಆದೇಶ