ರಾಜ್ಯದಲ್ಲಿ ಹೊಸ ಎಂ 3 ಮತಯಂತ್ರ: ಇದೇ ಮೊದಲ ಬಾರಿ ಬಳಕೆ; ಮುಖ್ಯ ಚುನಾವಣಾಧಿಕಾರಿ ಮಾಹಿತಿ

ಬೆಂಗಳೂರು: ರಾಜ್ಯದಲ್ಲಿ ಮೇ 10 ರಂದು ನಡೆಯಲಿರುವ ವಿಧಾನಸಭೆ ಸಾರ್ವತ್ರಿಕ ಚುನಾವಣೆಯಲ್ಲಿ ಹೊಸ ಎಂ 3 ಎಲೆಕ್ಟ್ರಾನಿಕ್ ಮತ ಯಂತ್ರಗಳನ್ನು ಬಳಸಲಾಗುತ್ತದೆ. ಹೈದರಾಬಾದ್ ಇಸಿಐನಲ್ಲಿ ತಯಾರಿಸಲಾಗಿರುವ ಮತ್ತು ಇದುವರೆಗೆ ಯಾವುದೇ ಚುನಾವಣೆಯಲ್ಲಿ ಬಳಸದೇ ಇರುವ ಮಷಿನ್ ಬಳಸಿ ಚುನಾವಣೆ ನಡೆಸಲಾಗುತ್ತದೆ. ಇತ್ತೀಚೆಗೆ ಬಿಜೆಪಿ ಅಧಿಕಾರಕ್ಕೆ ಬಂದಿರುವ ರಾಜ್ಯಗಳಲ್ಲಿ ಬಳಸಲಾಗಿರುವ ಇವಿಎಂಗಳನ್ನು ಕರ್ನಾಟಕದ ಚುನಾವಣೆಯಲ್ಲಿ ಬಳಸಬಾರದು ಎಂದು ಕಾಂಗ್ರೆಸ್ ಚುನಾವಣಾ ಆಯೋಗಕ್ಕೆ ಮನವಿ ಮಾಡಿತ್ತು. ಚುನಾವಣಾ ಪೂರ್ವ ಸಿದ್ಧತೆ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ರಾಜ್ಯ ಮುಖ್ಯ ಚುನಾವಣಾಧಿಕಾರಿ … Continue reading ರಾಜ್ಯದಲ್ಲಿ ಹೊಸ ಎಂ 3 ಮತಯಂತ್ರ: ಇದೇ ಮೊದಲ ಬಾರಿ ಬಳಕೆ; ಮುಖ್ಯ ಚುನಾವಣಾಧಿಕಾರಿ ಮಾಹಿತಿ