ಸರ್ಕಾರ ರಚನೆಗೂ ಮುನ್ನ ಶುರುವಾಯ್ತು ಸಚಿವ ಸ್ಥಾನಕ್ಕೆ ಸ್ಪರ್ಧೆ; ವಿವಿಧ ಸಮುದಾಯದ ನಾಗರಿಕರಿಂದಲೂ ಒತ್ತಡ

ಬೆಂಗಳೂರು: ಇನ್ನೂ ಮುಖ್ಯಮಂತ್ರಿ ಯಾರು ಎನ್ನುವುದೇ ನಿರ್ಧಾರವಾಗಿಲ್ಲ. ಇನ್ನೂ ಸರ್ಕಾರ ರಚನೆಯೇ ಆಗಿಲ್ಲ. ಅಷ್ಟರಲ್ಲಿ ಅದಾಗಲೇ ನೂತನ ಶಾಸಕರಿಂದ ನಮನ್ನೂ ಸಚಿರನ್ನಾಗಿ ಮಾಡಿ ಎಂಬ ಬೇಡಿಕೆ ಶುರವಾಗಿದೆ. ಕೋಲಾರ ಕೋಲಾರದಲ್ಲಿ ಸಚಿವ ಸ್ಥಾನಕ್ಕೆ ಬೇಡಿಕೆ ಇಟ್ಟಿರುವ ಬಂಗಾರಪೇಟೆ ಶಾಸಕ, ಎಸ್.ಎನ್.ನಾರಾಯಣಸ್ವಾಮಿ ಎಸ್.ಸಿ.ಬಲಗೈ ಸಮುದಾಯಕ್ಕೆ ಸೇರಿದವರಾಗಿದ್ದಾರೆ. ಸತತವಾಗಿ‌ ಮೂರು ಬಾರಿ ಶಾಸಕಾರಾಗಿ ಆಯ್ಕೆಯಾಗಿರುವ ನಾರಾಯಣಸ್ವಾಮಿ, ಈಗಾಗಲೇ ಸಚಿವ ಸ್ಥಾನಕ್ಕಾಗಿ ಮುಖಂಡರುಗಳ ಬಳಿ ಮನವಿ‌ ಮಾಡಿರುವುದಾಗಿ ಹೇಳಿಕೆ ನೀಡಿದ್ದಾರೆ.ರಾಜ್ಯದ ಹಾಗೂ ಜಿಲ್ಲೆಯ ಅಭಿವೃದ್ಧಿಗೆ ಕೆಲಸ ಮಾಡಲು ಅವಕಾಶ ಕೊಡುವಂತೆ ಮನವಿ … Continue reading ಸರ್ಕಾರ ರಚನೆಗೂ ಮುನ್ನ ಶುರುವಾಯ್ತು ಸಚಿವ ಸ್ಥಾನಕ್ಕೆ ಸ್ಪರ್ಧೆ; ವಿವಿಧ ಸಮುದಾಯದ ನಾಗರಿಕರಿಂದಲೂ ಒತ್ತಡ