VIDEO | ನೂತನ ಸಂಸತ್ ಭವನದಲ್ಲಿ ಮೂಡಿದ ಕನ್ನಡದ ಕಂಪು; ಗೋಡೆ ಮೇಲೆ ಅಚ್ಚೊತ್ತಲಾಗಿದೆ ಬಸವಣ್ಣನವರ ವಚನ!

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಲೋಕಾರ್ಪಣೆಗೊಳಿಸಿರುವ ನೂತನ ಸಂಸತ್ ಭವನ ವೈಭವೋಪೇತವಾಗಿದ್ದು, ಹಲವು ವಿಶೇಷತೆಗಳಿಂದ ಕೂಡಿದೆ. ಸಂಸತ್ ಭವನದಲ್ಲಿ ಅಖಂಡ ಭಾರತದ ನಕ್ಷೆಯೊಂದಿಗೆ ಭಾರತೀಯ ಪರಂಪರೆ ಸಂಸ್ಕೃತಿಯ ಅನಾವರಣಗೊಂಡಿದ್ದು, ಕನ್ನಡದ ಕಂಪು ಪಸರಿಸಿದೆ. ಸಂಸತ್ ಭವನದ ಒಳಭಾಗದಲ್ಲಿ ಭಾರತೀಯ ಪರಂಪರೆಯ ಸನಾತನ ಸಂಸ್ಕೃತಿಯ ಅನಾವರಣಗೊಳಿಸುವ ಮೂಲಕ ಮತ್ತೊಮ್ಮೆ ಭಾರತದ ಗತವೈಭವವನ್ನು ಜಗತ್ತಿಗೆ ಸಾರಲಾಗಿದೆ. ಅಂತೆಯೇ ನೂತನ ಸಂಸತ್‌ ಭವನದಲ್ಲಿ ಜಗಜ್ಯೋತಿ ಬಸವಣ್ಣನವರ ವಚನವನ್ನು ಅಚ್ಚೊತ್ತಲಾಗಿದೆ. ಜತೆಗೆ ಹಂಪಿಯ ಕಲ್ಲಿನ ರಥವನ್ನು ಗೋಡೆಯ ಮೇಲೆ ಚಿತ್ರಿಸಲಾಗಿದೆ. ಇದನ್ನೂ ಓದಿ: ನೂತನ … Continue reading VIDEO | ನೂತನ ಸಂಸತ್ ಭವನದಲ್ಲಿ ಮೂಡಿದ ಕನ್ನಡದ ಕಂಪು; ಗೋಡೆ ಮೇಲೆ ಅಚ್ಚೊತ್ತಲಾಗಿದೆ ಬಸವಣ್ಣನವರ ವಚನ!