ನೂತನ ಪೊಲೀಸ್ ಕಮಿಷನರ್​ ಆಗಿ ಅಧಿಕಾರ ವಹಿಸಿಕೊಂಡ ಬಿ. ದಯಾನಂದ್

ಬೆಂಗಳೂರು: ಬೆಂಗಳೂರು ನಗರಕ್ಕೆ ನೂತನ ಕಮಿಷನರ್ ಆಗಿ ಬಿ ದಯಾನಂದ್ ನೇಮಕವಾಗಿದ್ದು ಇಂದು ಬೆಳಗ್ಗೆ 10 ಗಂಟೆಗೆ ಅಧಿಕಾರ ವಹಿಸಿಕೊಂಡಿದ್ದಾರೆ. ಬಿ.ದಯಾನಂದ್ ಹಾವೇರಿ ಜಿಲ್ಲೆಯ ರಾಣೆಬೆನ್ನೂರು ಮೂಲದವರಾಗಿದ್ದು ಈ ಹಿಂದೆ ಗುಪ್ತಚರ ಇಲಾಖೆ ಎಡಿಜಿಪಿ ಆಗಿ ಕೆಲಸ ನಿರ್ವಹಿಸುತ್ತಿದ್ದರು. ಇದೀಗ ಬೆಂಗಳೂರು ನೂತನ ಪೊಲೀಸ್ ಆಯುಕ್ತರಾಗಿ ನೇಮಕವಾಗಿದ್ದಾರೆ. ಇವರು 1994ನೇ ಬ್ಯಾಚ್ ನ ಐಪಿಎಸ್ ಅಧಿಕಾರಿಯಾಗಿದ್ದು ಹಲವು ಉನ್ನತ ಹುದ್ದೆಗಳನ್ನ ನಿರ್ವಹಿಸಿರುವ ಹಿರಿಯ ಅಧಿಕಾರಿಯಾಗಿದ್ದಾರೆ. ಮೈಸೂರು ನಗರ ಪೊಲೀಸ್ ಆಯುಕ್ತರಾಗಿ, ಬೆಂಗಳೂರಿನಲ್ಲಿ ಅಪರಾಧ ವಿಭಾಗದ ಜಂಟಿ ಆಯುಕ್ತರಾಗಿ, … Continue reading ನೂತನ ಪೊಲೀಸ್ ಕಮಿಷನರ್​ ಆಗಿ ಅಧಿಕಾರ ವಹಿಸಿಕೊಂಡ ಬಿ. ದಯಾನಂದ್