ಎರಡು ವಾರಗಳ ಹಿಂದಷ್ಟೇ ವರಮಹಾಲಕ್ಷ್ಮೀ ಹಬ್ಬದ ಪ್ರಯುಕ್ತ ಹಲವು ಹೊಸ ಚಿತ್ರಗಳ ಘೋಷಣೆ ಮತ್ತು ಪೋಸ್ಟರ್ ಬಿಡುಗಡೆ ಮಾಡಿಕೊಂಡಿದ್ದವು ಸಿನಿಮಾ ತಂಡಗಳು, ಇದೀಗ ಸ್ವಾತಂತ್ರ್ಯ ದಿನಾಚರಣೆ ನಿಮಿತ್ತ ಮತ್ತಷ್ಟು ಸಿನಿಮಾ ತಂಡಗಳು ಚಿತ್ರದ ಪೋಸ್ಟರ್ ಮೂಲಕ ಸ್ವಾತಂತ್ರ ದಿನಾಚರಣೆಗೆ ಶುಭಕೋರಿವೆ. ಹಿಂದಿನ ವರ್ಷಗಳಿಗೆ ಹೋಲಿಸಿದರೆ, ಈ ವರ್ಷ ಆ ಸಂಖ್ಯೆ ಕಡಿಮೆಯೆಂದೇ ಹೇಳಬಹುದು. ಆದರೂ ಈ ಬಾರಿ ಕೆಲವು ಚಿತ್ರತಂಡಗಳು, ಸೋಷಿಯಲ್ ಮೀಡಿಯಾದಲ್ಲಿ ತಮ್ಮ ಚಿತ್ರಗಳ ಪೋಸ್ಟರ್ ಶೇರ್ ಮಾಡಿಕೊಂಡಿವೆ. ಹಾಗಾದರೆ ಯಾವೆಲ್ಲ ಸಿನಿಮಾಗಳ ಪೋಸ್ಟರ್ ಗಳು ರಿಲೀಸ್ ಆಗಿವೆ? ನೀವೇ ನೋಡಿ…
Photos: ಸ್ವಾತಂತ್ರ್ಯೋತ್ಸವಕ್ಕೆ ಎಷ್ಟೆಲ್ಲಾ ಚಿತ್ರಗಳ ಪೋಸ್ಟರ್ಗಳು ಬಂದಿವೆ ನೋಡಿ …
You Might Also Like
Kurukshetra | ಕುರುಕ್ಷೇತ್ರ ಯುದ್ಧದ ಕೊನೆಯಲ್ಲಿ ರಣಭೂಮಿಗೆ ದ್ರೌಪದಿಯನ್ನು ಶ್ರೀಕೃಷ್ಣ ಕರೆತಂದಿದ್ದೇಕೆ; ಪರಮಾತ್ಮ ಹೇಳಿದ್ದೇನು?
ಕುರುಕ್ಷೇತ್ರ(Kurukshetra) ಯುದ್ಧದಲ್ಲಿ ಎಲ್ಲಾರೂ ಮರಣ ಹೊಂದಲು ಕಾರಣ ಪಾಂಡವರಲ್ಲ ದ್ರೌಪದಿಯ ಕಣ್ಣೀರು. ಕುರುಕ್ಷೇತ್ರ ಯುದ್ಧ ಮುಗಿದ…
ನಿಮ್ಮ ಮಕ್ಕಳಿಗೆ ಪ್ರತಿನಿತ್ಯ ಟೀ ಕೊಡ್ತಿದ್ದೀರಾ? ಹೌದು ಎಂದಾದರೆ ಈ ವಿಚಾರಗಳು ನಿಮಗೆ ತಿಳಿದಿರಲೇಬೇಕು! Tea
Tea : ಜಗತ್ತಿನ ಬಹುತೇಕ ಜನರ ದಿನ ಆರಂಭವಾಗುವುದೇ ಟೀ ಅಥವಾ ಕಾಫಿಯಿಂದ. ದಿನಕ್ಕೆ ಒಂದು…
ನಿಮಗೆ ದೃಷ್ಟಿ ದೋಷವಾಗಿದ್ರೆ..ನಿಂಬೆ ಹಣ್ಣಿನಿಂದ ಹೀಗೆ ಮಾಡಿದರೆ ಸಾಕು! Drishti Dosha
Drishti Dosha: ಸಾಮಾನ್ಯವಾಗಿ ಕೆಟ್ಟ ದೃಷ್ಟಿ ಬಿದ್ದಿದೆ ಎಂಬ ಪದವನ್ನು ನಾವು ಸಾಮಾನ್ಯವಾಗಿ ಕೇಳುತ್ತಿರುತ್ತೇವೆ. ಮನೆ ವ್ಯವಹಾರ,…