ಇದೇನಾದರೂ ಜಾರಿ ಆಯ್ತು ಅಂದ್ರೆ ನೀವು ಟ್ರಾಫಿಕ್​ ರೂಲ್ಸ್ ಬ್ರೇಕ್​ ಮಾಡೋಕೂ ಯೋಚ್ನೆ ಮಾಡ್ತೀರಿ!

ನವದೆಹಲಿ: ಕಾನೂನು ಹೇಗೇ ಇದ್ದರೂ, ದಂಡ ಎಷ್ಟೇ ಇದ್ದರೂ ವಾಹನ ಸವಾರರು ಒಮ್ಮೊಮ್ಮೆ ಸರಾಗವಾಗಿ ಸಂಚಾರ ನಿಯಮ ಉಲ್ಲಂಘಿಸಿ ಬಿಡುತ್ತಾರೆ. ಆದರೆ ಇದೀಗ ಟ್ರಾಫಿಕ್​ ರೂಲ್ಸ್​ ಪಾಲನೆ ಮಾಡಿಸುವ ನಿಟ್ಟಿನಲ್ಲಿ ಹೀಗೊಂದು ಚಿಂತನೆ ನಡೆದಿದ್ದು, ಒಂದು ವೇಳೆ ಇದೇನಾದರೂ ಜಾರಿಯಾದರೆ ಬಹಳಷ್ಟು ಮಂದಿ ಟ್ರಾಫಿಕ್​ ರೂಲ್ಸ್ ಬ್ರೇಕ್​ ಮಾಡುವುದು ಕಡಿಮೆಯಾಗುವುದು ಬಹುತೇಕ ಖಚಿತ ಎನ್ನಲಾಗುತ್ತಿದೆ. ಭಾರತೀಯ ವಿಮಾ ನಿಯಂತ್ರಣ ಹಾಗೂ ಅಭಿವೃದ್ಧಿ ಪ್ರಾಧಿಕಾರ (ಐಆರ್​ಡಿಎಐ) ನೇಮಿಸಿರುವ ಸಮಿತಿಯೊಂದು ಇಂಥದ್ದೊಂದು ಪ್ರಸ್ತಾವ ಇರಿಸಿದೆ. ಟ್ರಾಫಿಕ್​ ರೂಲ್ಸ್ ಉಲ್ಲಂಘಿಸುವುದನ್ನು ಕಡಿಮೆಗೊಳಿಸುವ … Continue reading ಇದೇನಾದರೂ ಜಾರಿ ಆಯ್ತು ಅಂದ್ರೆ ನೀವು ಟ್ರಾಫಿಕ್​ ರೂಲ್ಸ್ ಬ್ರೇಕ್​ ಮಾಡೋಕೂ ಯೋಚ್ನೆ ಮಾಡ್ತೀರಿ!