ಡೀಪ್‌ಫೇಕ್ ಕಡಿವಾಣಕ್ಕೆ ಶೀಘ್ರವೇ ನಿಯಮಾವಳಿ

ನವದೆಹಲಿ: ಸಾಕಷ್ಟು ವಿವಾದ ಹಾಗೂ ಸಮಸ್ಯೆಯನ್ನು ಸೃಷ್ಟಿಸಿರುವ ಡೀಪ್‌ಫೇಕ್‌ಗಳನ್ನು ನಿಭಾಯಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರವು ಕ್ರಮ ಕೈಗೊಳ್ಳಲು ಮುಂದಾಗಿದೆ ಇದಕ್ಕಾಗಿ ಶೀಘ್ರದಲ್ಲೇ ಹೊಸ ನಿಯಮಾವಳಿಗಳನ್ನು ಪರಿಚಯಿಸಲಾಗುವುದು ಎಂದು ಕೇಂದ್ರ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ (ಐಟಿ) ಮತ್ತು ಸಂವಹನ ಸಚಿವ ಅಶ್ವಿನಿ ವೈಷ್ಣವ್ ಗುರುವಾರ ಹೇಳಿದ್ದಾರೆ. ತಂತ್ರಜ್ಞಾನದ ದುರುಪಯೋಗ ತಡೆಯಲು ಮತ್ತು ಡೀಪ್‌ಫೇಕ್‌ಗಳಿಗೆ ಕಡಿವಾಣ ಡಿಜಿಟಲ್ ಪ್ಲಾಟ್‌ಫಾರ್ಮ್‌ಗಳನ್ನು ಬಳಸಿಕೊಳ್ಳಲು ಕೇಂದ್ರ ಸರ್ಕಾರ ದೃಢ ಸಂಕಲ್ಪ ಮಾಡಿದೆ. ಈ ಹಿನ್ನೆಲೆಯಲ್ಲಿ ಡೀಪ್‌ಫೇಕ್‌ ಕುರಿತು ಅವರು ಸೋಷಿಯಲ್​ ಮೀಡಿಯಾ ಪ್ಲಾಟ್​ಫಾರ್ಮ್​ … Continue reading ಡೀಪ್‌ಫೇಕ್ ಕಡಿವಾಣಕ್ಕೆ ಶೀಘ್ರವೇ ನಿಯಮಾವಳಿ