ಇನ್ಮುಂದೆ ಒಂದು ಒವರ್​ನಲ್ಲಿ ಎರಡು ಬೌನ್ಸರ್, ಹೊಸ ನಿಯಮ ಪ್ರಕಟಿಸಿದ ಬಿಸಿಸಿಐ

ಮುಂಬೈ: ದೇಶಿಯ ಟಿ20 ಪಂದ್ಯಗಳಿಗೆ ಒಂದು ಒವರ್​ನಲ್ಲಿ ಎರಡು ಬೌನ್ಸರ್​​​​​ ಸೇರಿದಂತೆ ಬಿಸಿಸಿಐ ಹಲವಾರು ಹೊಸ ನಿಯಮಗಳನ್ನು ಪ್ರಕಟಿಸಿದೆ. ಇದನ್ನೂ ಓದಿ: ಪತ್ನಿಯನ್ನು ಹತ್ಯೆಗೈದು ಆಕೆ ಮೆದುಳನ್ನೇ ತಿಂದ ಪತಿ, ತಲ್ಲಣ ಮೂಡಿಸಿದ ಭೀಕರ ಕೃತ್ಯ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ತನ್ನ 19ನೇ ಅಪೆಕ್ಸ್ ಕೌನ್ಸಿಲ್ ಸಭೆಯನ್ನು ಮುಂಬೈನಲ್ಲಿ ನಡೆಸಿದ್ದು, ಈ ಸಭೆಯಲ್ಲಿ ಪ್ರಮುಖ ನಿರ್ಣಯಗಳನ್ನು ಕೈಗೊಳ್ಳಲಾಗಿದೆ. ಬಿಸಿಸಿಐ ನಿವೃತ್ತ ಆಟಗಾರರನ್ನು ಒಳಗೊಂಡಂತೆ ವಿದೇಶಿ ಟಿ20 ಲೀಗ್‌ಗಳಲ್ಲಿ ಭಾಗವಹಿಸುವ ಬಗ್ಗೆ ನೀತಿಯನ್ನು ರೂಪಿಸುತ್ತದೆ. ಅಲ್ಲದೇ, … Continue reading ಇನ್ಮುಂದೆ ಒಂದು ಒವರ್​ನಲ್ಲಿ ಎರಡು ಬೌನ್ಸರ್, ಹೊಸ ನಿಯಮ ಪ್ರಕಟಿಸಿದ ಬಿಸಿಸಿಐ