ಸೃಷ್ಟಿಯಲ್ಲಿ ನವಚೇತನ; ಯುಗಾದಿ ಕುರಿತ ಲೇಖನ

| ಮೋಹನ್ ಗೌಡ ಸನಾತನ ಹಿಂದೂ ಧರ್ಮದಲ್ಲಿ ಯುಗಾದಿ ಹಬ್ಬಕ್ಕೆ ವಿಶೇಷ ಮಹತ್ವ ಇದೆ. ಯುಗಾದಿಯ ಅರ್ಥ ‘ಯುಗದ ಆದಿ’. ಯುಗವೆಂದರೆ ಸೃಷ್ಟಿಯ ಕಾಲಮಾನ. ಅರ್ಥಾತ್ ಹೊಸ ವರ್ಷ; ಆದಿ ಎಂದರೆ ಆರಂಭ. ಈ ಹಬ್ಬವನ್ನು ಭಾರತದ ವಿವಿದ ರಾಜ್ಯಗಳಲ್ಲಿ ವಿವಿಧ ಹೆಸರುಗಳಿಂದ ಕರೆಯುತ್ತಾರೆ. ಕರ್ನಾಟಕದಲ್ಲಿ ಯುಗಾದಿ, ಮಹಾರಾಷ್ಟ್ರದಲ್ಲಿ ಗುಢಿಪಾಡವಾ, ಆಂಧಪ್ರದೇಶ ಹಾಗೂ ತಮಿಳುನಾಡಿನಲ್ಲಿ ಹೊಸ ವರ್ಷದ ಹಬ್ಬ, ಉತ್ತರ ಭಾರತದಲ್ಲಿ ಬೈಸಾಖಿ ಎಂದು ಕರೆಯುತ್ತಾರೆ. ಹೊಸ ವರ್ಷದ ಪ್ರಾರಂಭದ ಸಂಕೇತವಾದ ಯುಗಾದಿಯನ್ನು ಬಡವ-ಬಲ್ಲಿದರೆಂಬ ತಾರತಮ್ಯವಿಲ್ಲದೆ ಎಲ್ಲ … Continue reading ಸೃಷ್ಟಿಯಲ್ಲಿ ನವಚೇತನ; ಯುಗಾದಿ ಕುರಿತ ಲೇಖನ