ರೋಹಿತ್ ಟೆಸ್ಟ್ ನಾಯಕನ ಪಟ್ಟವೇರಲು ವೇದಿಕೆ ಸಜ್ಜು; ಲಂಕಾ ಸರಣಿಗೆ ಮುಂದಿನ ವಾರ ಭಾರತ ತಂಡ ಆಯ್ಕೆ

ನವದೆಹಲಿ: ಪ್ರವಾಸಿ ಶ್ರೀಲಂಕಾ ವಿರುದ್ಧದ ತವರಿನ ಟಿ20 ಮತ್ತು ಟೆಸ್ಟ್ ಸರಣಿಗೆ ಭಾರತ ತಂಡದ ಆಯ್ಕೆ ಮುಂದಿನ ವಾರ ನಡೆಯುವ ನಿರೀಕ್ಷೆ ಇದ್ದು, ಟೆಸ್ಟ್ ತಂಡಕ್ಕೂ ರೋಹಿತ್ ಶರ್ಮ ಅವರನ್ನು ನಾಯಕರನ್ನಾಗಿ ಅಧಿಕೃತವಾಗಿ ನೇಮಿಸಲು ವೇದಿಕೆ ಸಜ್ಜುಗೊಂಡಿದೆ. ಈಗಾಗಲೆ ಟಿ20, ಏಕದಿನ ತಂಡದ ನಾಯಕರಾಗಿರುವ ರೋಹಿತ್‌ಗೆ ಟೆಸ್ಟ್ ತಂಡದ ಜವಾಬ್ದಾರಿಯನ್ನೂ ಒಪ್ಪಿಸಲು ಆಯ್ಕೆಗಾರರಿಗೆ ಬಿಸಿಸಿಐ ಪದಾಧಿಕಾರಿಗಳು ಹಸಿರು ನಿಶಾನೆ ತೋರಿದ್ದಾರೆ ಎನ್ನಲಾಗಿದೆ. ಕಳೆದ ದಕ್ಷಿಣ ಆಫ್ರಿಕಾ ಪ್ರವಾಸದ ಟೆಸ್ಟ್ ಸರಣಿ ಸೋಲಿನ ಬೆನ್ನಲ್ಲೇ ವಿರಾಟ್ ಕೊಹ್ಲಿ ನಾಯಕತ್ವ … Continue reading ರೋಹಿತ್ ಟೆಸ್ಟ್ ನಾಯಕನ ಪಟ್ಟವೇರಲು ವೇದಿಕೆ ಸಜ್ಜು; ಲಂಕಾ ಸರಣಿಗೆ ಮುಂದಿನ ವಾರ ಭಾರತ ತಂಡ ಆಯ್ಕೆ