ಸೆಲ್ಫಿ ನಿರಾಕರಿಸಿದ್ದಕ್ಕೆ ಪೃಥ್ವಿ ಶಾ ಮೇಲೆ ಹಲ್ಲೆ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​! ಸಪ್ನಾ ಜತೆ ಅಸಭ್ಯವಾಗಿ ವರ್ತಿಸಿದ್ರಾ ಶಾ?

ಮುಂಬೈ: ಕ್ರಿಕೆಟಿಗ ಪೃಥ್ವಿ ಶಾ ಮೇಲೆ ನಡೆದಿದೆ ಎನ್ನಲಾದ ಹಲ್ಲೆ ಪ್ರಕರಣ ಇದೀಗ ಹೊಸ ತಿರುವು ಪಡೆದುಕೊಂಡಿದೆ. ಸೆಲ್ಫಿ ನಿರಾಕರಿಸಿದ್ದಕ್ಕೆ ಶಾ ಮೇಲೆ ಸೋಶಿಯಲ್​ ಮೀಡಿಯಾ ಇನ್ಫ್ಲುಯೆನ್ಸರ್​ ಸಪ್ನಾ ಗಿಲ್​ ಸೇರಿದಂತೆ 8 ಮಂದಿ ಹಲ್ಲೆ ಮಾಡಿದ್ದಾರೆ ಎಂದು ಈ ಹಿಂದೆ ವರದಿಯಾಗಿತ್ತು. ಅಲ್ಲದೆ, ದೂರು ಸಹ ದಾಖಲಾಗಿತ್ತು. ಆದರೆ, ಇದೀಗ ಪ್ರಕರಣ ಬೇರೆ ತಿರುವು ಪಡೆದುಕೊಂಡಿದೆ. ಆರೋಪಿ ಸಪ್ನಾ ಗಿಲ್​ ಪರ ವಕೀಲರು ಪೃಥ್ವಿ ಶಾ ವಿರುದ್ಧ ಗಂಭೀರ ಆರೋಪಗಳನ್ನು ಮಾಡಿದ್ದಾರೆ. ಪಾನಮತ್ತ ಸ್ಥಿತಿಯಲ್ಲಿದ್ದ ಶಾ, … Continue reading ಸೆಲ್ಫಿ ನಿರಾಕರಿಸಿದ್ದಕ್ಕೆ ಪೃಥ್ವಿ ಶಾ ಮೇಲೆ ಹಲ್ಲೆ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​! ಸಪ್ನಾ ಜತೆ ಅಸಭ್ಯವಾಗಿ ವರ್ತಿಸಿದ್ರಾ ಶಾ?