ಅಂಕಲ್​-ಅಪ್ರಾಪ್ತೆಯ ಲವ್ವಿಡವ್ವಿ ಸೂಸೈಡ್ ಪ್ರಕರಣಕ್ಕೆ ಹೊಸ ಟ್ವಿಸ್ಟ್​: ಬಾಲಕಿ ಬಲಿಪಶುವಾದಳಾ?

ರಾಯಚೂರು: ಅಂಕಲ್​ ಹಾಗೂ ಅಪ್ರಾಪ್ತೆಯ ಲವ್ವಿಡವ್ವಿ ಸೂಸೈಡ್ ಪ್ರಕರಣ ಹೊಸ ತಿರುವು ಪಡೆದುಕೊಂಡಿದ್ದು, ಪ್ರಕರಣ ಸಂಬಂಧ ಮಹಿಳಾ ಸಾಂತ್ವಾನ ಕೇಂದ್ರದ ಮೇಲ್ವಿಚಾರಕಿಯನ್ನು ಬಂಧಿಸಲಾಗಿದೆ. ಬಾಲಕಿಯು ಸಾಂತ್ವಾನ ಕೇಂದ್ರದಿಂದ ತಪ್ಪಿಸಿಕೊಳ್ಳಲು ಮೇಲ್ವೀಚಾರಕಿ ಅನುರಾಧ ಕುಮ್ಮಕ್ಕು ನೀಡಿದ್ದಾಳೆಂದು ಅಪ್ರಾಪ್ತ ಬಾಲಕಿಯ ಪೋಷಕರು ನೀಡಿದ ದೂರಿನನ್ವಯ ಅನುರಾಧಳನ್ನು ಪೊಲೀಸರು ಬಂಧಿಸಿದ್ದಾರೆ. ಇದನ್ನೂ ಓದಿ: ಪ್ರೇಮ ವಿವಾಹ, ಒಳ್ಳೆಯ ಹುದ್ದೆಯಲ್ಲಿದ್ರೂ ಸಿಐಡಿ ಡಿವೈಎಸ್​ಪಿ ಲಕ್ಷ್ಮೀ ಆತ್ಮಹತ್ಯೆ ಶರಣಾಗಿದ್ದೇಕೆ: ಇಲ್ಲಿದೆ ಸ್ಫೋಟಕ ಮಾಹಿತಿ! ಈಗಾಗಲೇ ಮದ್ವೆ ಆಗಿ ಎರಡು ಮಕ್ಕಳ ತಂದೆಯಾಗಿರುವ 37 ವರ್ಷದ … Continue reading ಅಂಕಲ್​-ಅಪ್ರಾಪ್ತೆಯ ಲವ್ವಿಡವ್ವಿ ಸೂಸೈಡ್ ಪ್ರಕರಣಕ್ಕೆ ಹೊಸ ಟ್ವಿಸ್ಟ್​: ಬಾಲಕಿ ಬಲಿಪಶುವಾದಳಾ?