ಡ್ರಗ್ಸ್ ಕೇಸ್​ನಲ್ಲಿ ಸಿಕ್ಕಿಬಿದ್ದ ನಟಿ ಜತೆ ಲೈಂಗಿಕ ಸಂಭಾಷಣೆ! ಖಾಸಗಿ ವಿಡಿಯೋ ವೈರಲ್

ಬೆಂಗಳೂರು: ಸ್ಯಾಂಡಲ್​ವುಡ್​ಗೆ ಡ್ರಗ್ಸ್​ ನಂಟಿನ ಪ್ರಕರಣದಲ್ಲಿ ಬಂಧಿತ ನಟಿಗೆ ಸೇರಿದ್ದು ಎನ್ನಲಾದ ಖಾಸಗಿ ವಿಡಿಯೋಗಳು ಗುರುವಾರ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿವೆ. ಅಪರಿಚಿತ ವ್ಯಕ್ತಿ ಜತೆ ನಟಿ ಇದ್ದಾಳೆ ಎನ್ನಲಾದ ಖಾಸಗಿ ಕ್ಷಣಗಳ 2 ವಿಡಿಯೋಗಳು 29 ಸೆಕೆಂಡ್​ ಹಾಗೂ 50 ಸೆಕೆಂಡ್​ಗಳಿದ್ದು, ನಟಿ ಜತೆ ಅಪರಿಚಿತ ವ್ಯಕ್ತಿ ಲೈಂಗಿಕ ಸಂಭಾಷಣೆ ನಡೆಸಿದ್ದಾನೆ. ವಿಡಿಯೋಗಳು ಜಾಲತಾಣಗಳಲ್ಲಿ ಸಿಕ್ಕಾಪಟ್ಟೆ ವೈರಲ್​ ಆಗಿದ್ದು, ಜನರ ಕೋಪಕ್ಕೆ ಗುರಿಯಾಗಿವೆ. ಇದನ್ನೂ ಓದಿರಿ ‘ರಾಗಿಣಿಗೆ ನಾನೇ ಡ್ರಗ್ಸ್​ ಕೊಡುತ್ತಿದ್ದೆ… ಡ್ರಗ್ಸ್​ ಅಡಗಿಸಿಟ್ಟಿರುವ ಜಾಗವನ್ನೂ … Continue reading ಡ್ರಗ್ಸ್ ಕೇಸ್​ನಲ್ಲಿ ಸಿಕ್ಕಿಬಿದ್ದ ನಟಿ ಜತೆ ಲೈಂಗಿಕ ಸಂಭಾಷಣೆ! ಖಾಸಗಿ ವಿಡಿಯೋ ವೈರಲ್