More

    ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಪ್ರಾಣಬಿಟ್ಟ ವಿವಾಹಿತೆ

    ಬೆಂಗಳೂರು: ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ವಿವಾಹಿತೆಯೊಬ್ಬರು ಡೆತ್​ನೋಟ್​ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರು ನಗರದ ಕಬ್ಬನ್​ಪೇಟೆಯಲ್ಲಿ ನಡೆದಿದೆ.

    ಆತ್ಮಹತ್ಯೆಗೆ ಶರಣಾದವರು ಐಶ್ವರ್ಯ(24) ಎಂದು ತಿಳಿದು ಬಂದಿದ್ದು. 2020ರಲ್ಲಿ ಮಂಜುನಾಥ್​ ಎಂಬುವವರ ಜೊತೆ ಇವರ ವಿವಾಹವಾಗಿತ್ತು.

    ಮನೆಯಲ್ಲಿ ಯಾರು ಇಲ್ಲದ ವೇಳೆ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ. ಸ್ಥಳಕ್ಕೆ ಭೇಟಿ ನೀಡಿದ ಹಲಸೂರು ಗೇಟ್​ ಪೊಲೀಸ್​ ಠಾಣೆಯ ಸಿಬ್ಬಂದಿ ಪರಿಶೀಲನೆ ನಡೆಸಿ ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ.

    Aishwarya Death Note

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts