New Year Guidelines: ಹೊಸ ವರ್ಷಾಚರಣೆಗೆ ಬೆಂಗಳೂರಿನಲ್ಲಿ ಖಾಕಿ ಕಟ್ಟೆಚ್ಚರ; ಮಾರ್ಗಸೂಚಿ ಬಿಡುಗಡೆ

ಬೆಂಗಳೂರು: ಹೊಸ ವರ್ಷಾಚರಣೆಗೆ ಕೆಲವೇ ದಿನಗಳು ಬಾಕಿ ಉಳಿದಿವೆ. ಈ ಹಿನ್ನೆಲೆಯಲ್ಲಿ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ನಗರ ಪೊಲೀಸರು ಸಕಲ ಸಿದ್ದತೆ ಮಾಡಿಕೊಂಡಿದ್ದಾರೆ. ಹೊಸ ವರ್ಷಾಚರಣೆ ಸಂಬಂಧ ಬೆಂಗಳೂರು ನಗರ ಪೊಲೀಸ್​ ಆಯುಕ್ತ ಬಿ.ದಯಾನಂದ್ ಅವರು ಮಂಗಳವಾರ ಸುದ್ದಿಗೋಷ್ಠಿ ನಡೆಸಿದ್ದು, ಮಾರ್ಗಸೂಚಿ ಬಿಡುಗಡೆ ಮಾಡಿದ್ದಾರೆ. ಸಂಭ್ರಮಾಚರಣೆ ವೇಳೆ ಸಾರ್ವಜನಿಕರ ಸುರಕ್ಷತೆ ಹಾಗೂ ಹಿತದೃಷ್ಟಿಯಿಂದ ಯಾವುದೇ ಅಹಿತಕರ ಘಟನೆ ನಡೆಯದಂತೆ ಎಚ್ಚರಿಕೆ ತೆಗೆದುಕೊಳ್ಳಲಾಗಿದೆ. ಜನಸಂದಣಿ ಇರುವ ಪ್ರದೇಶದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗುತ್ತಿದೆ. ಸ್ಟಾರ್ … Continue reading New Year Guidelines: ಹೊಸ ವರ್ಷಾಚರಣೆಗೆ ಬೆಂಗಳೂರಿನಲ್ಲಿ ಖಾಕಿ ಕಟ್ಟೆಚ್ಚರ; ಮಾರ್ಗಸೂಚಿ ಬಿಡುಗಡೆ