More

    ಹೊಸ ವರ್ಷದ ಹಿನ್ನೆಲೆ ಭರ್ಜರಿ ಮದ್ಯ ಮಾರಾಟ: ಅಬಕಾರಿ ಇಲಾಖೆ ಬೊಕ್ಕಸಕ್ಕೆ ನೂರಾರು ಕೋಟಿ ಆದಾಯ

    ಬೆಂಗಳೂರು: ಹೊಸ ವರ್ಷದ ಹಿನ್ನೆಲೆ ಲಕ್ಷ ಲಕ್ಷ ಲೀಟರ್ ಮದ್ಯ ಮಾರಾಟವಾಗಿದ್ದು, ಅಬಕಾರಿ ಇಲಾಖೆ ಬೊಕ್ಕಸಕ್ಕೆ ನೂರಾರು ಕೋಟಿ ಆದಾಯ ಬಂದಿದೆ. ಕಳೆದ ಐದು ದಿನದಲ್ಲಿ ಭರ್ಜರಿಯಾಗಿ ಮದ್ಯ ಮಾರಾಟವಾಗಿದೆ.
    ಡಿ.27ರಂದು 3.57 ಲಕ್ಷ ಲೀಟರ್ ಐಎಂಎಲ್(ಇಂಡಿಯನ್ ಮಢಡ್ ಲಿಕ್ಕರ್), 2.41 ಲಕ್ಷ ಲೀಟರ್ ಬಿಯರ್ ಮಾರಾಟ
    ಡಿ.28ರಂದು 2.31 ಲಕ್ಷ ಲೀಟರ್‌ ಐಎಂಎಲ್, 1.67 ಲಕ್ಷ ಲೀಟರ್ ಬಿಯರ್ ಮಾರಾಟ
    ಡಿ‌.29ರಂದು 2.31 ಲಕ್ಷ ಲೀಟರ್‌ ಐಎಂಎಲ್, 1.93 ಲಕ್ಷ ಲೀಟರ್ ಬಿಯರ್ ಮಾರಾಟ
    ಡಿ.30ರಂದು 2.93 ಲಕ್ಷ ಲೀಟರ್‌ ಐಎಂಎಲ್, 2.59 ಲಕ್ಷ ಲೀಟರ್ ಬಿಯರ್ ಮಾರಾಟ
    ಡಿ.31ರಂದು 3 ಲಕ್ಷ ಲೀಟರ್‌ ಐಎಂಎಲ್, 2.41 ಲಕ್ಷ ಲೀಟರ್ ಬಿಯರ್ ಮಾರಾಟ

    ಡಿಸೆಂಬರ್ 31ರಂದು ಒಂದೇ ದಿನ ಮೂರು ಲಕ್ಷ ಲೀಟರ್ ಐಎಂಎಲ್, 2.41 ಲಕ್ಷ ಲೀಟರ್ ಬಿಯರ್ ಸೇಲ್ ಆಗಿದ್ದು, ಈ ದಿನದ ಸೇಲ್ ವ್ಯಾಲ್ಯೂ ಬರೋಬ್ಬರಿ 181 ಕೋಟಿ ರೂಪಾಯಿ. ಕಳೆದ 9 ದಿನ ಅಂದ್ರೆ, ಡಿ.23ರಿಂದ ಡಿ.31ರವರೆಗಿನ ಸೇಲ್ ವ್ಯಾಲ್ಯೂ 1262 ಕೋಟಿ ರೂಪಾಯಿ. ಈ ಒಂದು ವಾರದಲ್ಲಿ ಒಟ್ಟು 20.66 ಲಕ್ಷ ಲೀಟರ್ ಐಎಂಎಲ್ ಮದ್ಯ ಹಾಗೂ 15.04 ಲಕ್ಷ ಲೀಟರ್ ಬಿಯರ್ ಮಾರಾಟವಾಗಿದೆ.

    ಬೆಂಗಳೂರಲ್ಲಿ ಹೊಸ ವರ್ಷಕ್ಕೆ ಅದ್ದೂರಿ ಸ್ವಾಗತ: ಕುಡಿದ ಅಮಲಲ್ಲಿ ತೇಲಾಡಿದ ಕೆಲ ಯುವಕ-ಯುವತಿಯರು

    ಗೋವಾಕ್ಕೆ ಹೋಗಿ ಮೋಜು-ಮಸ್ತಿ ಮಾಡೋಣ… ಪ್ರೇಯಸಿಯ ಆಸೆ ಈಡೇರಿಸಲು ಅಣ್ಣನ ಮನೆಯಲ್ಲಿ ಮಾಡಬಾರದ್ದು ಮಾಡಿ ಸಿಕ್ಕಿಬಿದ್ದ ತಮ್ಮ!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts