ಬೆಂಗಳೂರಲ್ಲಿ ಹೊಸ ವರ್ಷಾಚರಣೆ ವೇಳೆ ದುರಂತ: ಪಾರ್ಟಿ ಗುಂಗಲ್ಲೇ ದುರಂತ ಅಂತ್ಯ ಕಂಡ ಯುವಕ

ಬೆಂಗಳೂರು: ಹೊಸ ವರ್ಷಾಚರಣೆ ಸಂಭ್ರಮದಲ್ಲಿ ಮಿಂದೇಳುತ್ತಿದ್ದ ಯುವಕನೊಬ್ಬ ದುರಂತ ಅಂತ್ಯ ಕಂಡ ಘಟನೆ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸಂಭವಿಸಿದೆ. ಕಾಮಾಕ್ಷಿಪಾಳ್ಯದ ಕೊಟ್ಟಿಗೆ ಪಾಳ್ಯದ ಮನೆಯೊಂದರಲ್ಲಿ ಸ್ನೇಹಿತರು ಪಾರ್ಟಿ ಮಾಡಿದ್ದರು. ಕುಡಿದ ಅಮಲಿನಲ್ಲಿ ಒಂದು ಕಟ್ಟಡದಿಂದ ಮತ್ತೊಂದು ಕಟ್ಟಡಕ್ಕೆ ದಾಟಲು ಯತ್ನಿಸಿದ ಯುವಕ 3ನೇ ಮಹಡಿಯಿಂದ ಕೆಳಕ್ಕೆ ಬಿದ್ದು ಮೃತಪಟ್ಟಿದ್ದಾನೆ. ಒರಿಸ್ಸಾ ಮೂಲದ ಬಾಪಿ ಮೃತ ದುರ್ದೈವಿ. ಕಾಟನ್ ಬಾಕ್ಸ್ ತಯಾರು ಮಾಡುವ ಫ್ಯಾಕ್ಟರಿಯೊಂದರಲ್ಲಿ ಕೆಲಸ ಮಾಡ್ತಿದ್ದ ಈತ, ನಿನ್ನೆ ರಾತ್ರಿ ಪಾರ್ಟಿ ಮಾಡಿದ್ದ. ಬೆಂಗಳೂರಲ್ಲಿ ಹೊಸ … Continue reading ಬೆಂಗಳೂರಲ್ಲಿ ಹೊಸ ವರ್ಷಾಚರಣೆ ವೇಳೆ ದುರಂತ: ಪಾರ್ಟಿ ಗುಂಗಲ್ಲೇ ದುರಂತ ಅಂತ್ಯ ಕಂಡ ಯುವಕ